ತೃತೀಯ ಲಿಂಗಿಗಳಿಂದ ಮತದಾನ ಜಾಗೃತಿ


Team Udayavani, May 5, 2018, 12:30 PM IST

gul-6.jpg

ಕಲಬುರಗಿ: ವಿಧಾನಸಭೆ ಚುನಾವಣೆಯಲ್ಲಿ ಮಹಿಳೆಯರು ಮತ್ತು ಅಂಗವಿಕಲರು ಮತದಾನದಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಮತಗಟ್ಟೆಗಳಲ್ಲಿ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಎಲ್ಲರೂ ಮತದಾನದ ದಿನದಂದು ಕಡ್ಡಾಯವಾಗಿ ಮತಗಟ್ಟೆಗೆ ಆಗಮಿಸಿ ಉತ್ಸಾಹದಿಂದ ಮತದಾನ ಮಾಡಬೇಕೆಂದು ಜಿಲ್ಲಾ ಸ್ವೀಪ್‌ ಸಮಿತಿ ಅಧ್ಯಕ್ಷೆ ಹೆಪ್ಸಿಬಾರಾಣಿ ಕೊರ್ಲಪಾಟಿ ಮತದಾರರಲ್ಲಿ
ಮನವಿ ಮಾಡಿದರು.

ಶುಕ್ರವಾರ ಸಂಜೆ ಜಿಲ್ಲಾ ಸ್ವೀಪ್‌ ಸಮಿತಿಯಿಂದ ಎಸ್‌.ವಿ.ಪಿ. ವೃತ್ತದಿಂದ ಜಗತ್‌ ವೃತ್ತದವರೆಗೆ ತೃತೀಯ ಲಿಂಗಿಗಳು ಹಾಗೂ ಅಂಗನವಾಡಿ ಕಾರ್ಯಕರ್ತರಿಂದ ಹಮ್ಮಿಕೊಂಡಿದ್ದ ಕ್ಯಾಂಡಲ್‌ ಲೈಟ್‌ ಜಾಥಾ ಉದ್ಘಾಟಿಸಿ ಮಾತನಾಡಿ, ತೃತೀಯ ಲಿಂಗಿಗಳಿಗೆ ಸಮಾಜದಲ್ಲಿ ವಿಶೇಷವಾದ ಸ್ಥಾನಮಾನವಿದೆ. ಅವರಿಗೂ ಸಹಿತ ಮತದಾನದ ಹಕ್ಕಿದೆ. ತಮ್ಮ ಹಕ್ಕನ್ನು ಚಾಚೂ ತಪ್ಪದೇ ಚಲಾಯಿಸಬೇಕು ಎಂದರು.
 
ಮತದಾನದ ಹಕ್ಕು ಸಂವಿಧಾನಾತ್ಮಕವಾಗಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ದೊರೆತಿದೆ. ಪ್ರತಿನಿಧಿಗಳನ್ನು ಚುನಾವಣೆಗಳ ಮೂಲಕ ಆಯ್ಕೆ ಮಾಡುವಾಗ ಮತವನ್ನು ಹಣ ಅಥವಾ ಬೇರೆ ಯಾವುದೇ ಆಮಿಷಕ್ಕೆ ಒಳಗಾಗದೇ ಮತವನ್ನು ಮಾರಿಕೊಳ್ಳದೇ ನೈತಿಕವಾಗಿ ಮತದಾನ ಮಾಡಬೇಕು ಎಂದರು.

ಮತದಾನದ ಚೀಟಿ ಹೊಂದಿರುವ ಎಲ್ಲರೂ ಮತ ಚಲಾಯಿಸಿದ್ದಲ್ಲಿ ಒಳ್ಳೆಯ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಲು ಸಾಧ್ಯವಾಗುತ್ತದೆ. ಇದುವೇ ಚುನಾವಣಾ ಆಯೋಗದ ಗುರಿಯಾಗಿದೆ ಎಂದರು.

ಜಾಥಾದಲ್ಲಿ ಜಿ. ಪಂ. ಉಪ ಕಾರ್ಯದರ್ಶಿ ಮಹ್ಮದ್‌ ಯುಸೂಫ್‌, ಜಿ. ಪಂ. ಮುಖ್ಯ ಯೋಜನಾಧಿಕಾರಿ ಸುನೀಲ ಬಿಸ್ವಾಸ್‌, ಜಿ. ಪಂ. ಸಹ ಕಾರ್ಯದರ್ಶಿ ಸಂಪತ ಪಾಟೀಲ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ ಆರ್‌. ರೆಡ್ಡಿ, ಯೋಜನಾ ನಿರ್ದೇಶಕ ಸೂರ್ಯಕಾಂತ, ಕೃಷಿ ಸಹಾಯಕ ನಿರ್ದೇಶಕ ಅನೀಲ ರಾಠೊಡ, ಕ್ಷೇತ್ರ ಶಿಕ್ಷಣಾಧಿ ಕಾರಿ ಚನ್ನಬಸಪ್ಪ ಮುಧೋಳ, ತೃತೀಯ ಲಿಂಗಿಗಳ ಸ್ನೇಹಾ ಸೊಸೈಟಿಯ ಅಧ್ಯಕ್ಷೆ ಮನೀಷಾ ಚವ್ಹಾಣ, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಮತ್ತಿತರ ಗಣ್ಯರು ಪಾಲ್ಗೊಂಡಿದ್ದರು. 

ಟಾಪ್ ನ್ಯೂಸ್

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Kalaburagi: Govt order to investigate KKRDB grant illegality: Complaint to election commission

Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

Kalaburagi: ರೌಡಿ ಶೀಟರ್ ಬರ್ಬರ ಹತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು

Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು

4

Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Suside-Boy

Putturu: ನೇಣು ಬಿಗಿದು ಆತ್ಮಹತ್ಯೆ

Suside-Boy

Brahamavara: ಹಾರಾಡಿ: ಬಾವಿಗೆ ಹಾರಿ ಆತ್ಮಹ*ತ್ಯೆ

Arrest

Madikeri: ಕುಶಾಲನಗರ ಕಳವು ಪ್ರಕರಣ: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.