ವಾಡಿ : ಸ್ಕೂಟಿಯಲ್ಲಿ ಬಂದು ಕಾಗಿಣಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಕಾಲೇಜು ಯುವತಿ
Team Udayavani, Jul 20, 2022, 5:44 PM IST
ವಾಡಿ : ಕಾಲೇಜು ಯುವತಿಯೋರ್ವಳು ಶಹಾಬಾದ ಸಮೀಪದ ಕಾಗಿಣಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಮದ್ಯಾಹ್ನ ನಡೆದಿದೆ.
ಭಾಗ್ಯಶ್ರೀ (21) ಎಂಬ ಯುವತಿಯೆ ಆತ್ಮಹತ್ಯೆ ಮಾಡಿಕೊಂಡ ಯುವತಿ.
ಕೆಎ05ಎಲ್-ಎ2964 ಸಂಖ್ಯೆಯ ಸ್ಕೂಟಿ ವಾಹನದಲ್ಲಿ ನದಿ ಸೇತುವೆ ಮೇಲೆ ಬಂದ ಯುವತಿ, ಅವಸರದಲ್ಲಿ ಸ್ಕೂಟಿ ನಿಲ್ಲಿಸಿದ ತಕ್ಷಣವೇ ನದಿಗೆ ಜಿಗಿದಿದ್ದಾಳೆ. ಓಡಿ ಬಂದು ನೋಡುವಷ್ಟರಲ್ಲೇ ಯುವತಿ ನೀರಿನಲ್ಲಿ ಮುಳುಗಿದ್ದಳು ಎಂದು ಪ್ರತ್ಯಕದರ್ಷಿಗಳು ತಿಳಿಸಿದ್ದಾರೆ.
ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಶಹಾಬಾದ ನಗರ ಠಾಣೆಯ ಪೋಲೀಸರು, ಬೈಕ್ ಸಂಖ್ಯೆಯಿಂದ ನದಿಗೆ ಹಾರಿದ ಯುವತಿ ಭಾಗ್ಯಶ್ರೀ ಹೊಸಳ್ಳಿ ಎಂಬುದು ಖಚಿತವಾಗಿದೆ. ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸಾರ್ವಜನಿಕರು ನೀರಿನೊಳಗೆ ಕಾಣೆಯಾಗಿರುವ ಯುವತಿಯ ಶವ ಪತ್ತೆಗೆ ಮುಂದಾಗಿದ್ದಾರೆ.
ಇದನ್ನೂ ಓದಿ : ಸಂತೋಷ್ ಪಾಟೀಲ್ ಆತ್ಮಹತ್ಯೆ ಕೇಸ್: ಈಶ್ವರಪ್ಪ ಅವರಿಗೆ ಕ್ಲೀನ್ ಚಿಟ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Discomfort: ಬಿಜೆಪಿ ತೊರೆಯುವರೇ ಹಾಸನ ಕ್ಷೇತ್ರದ ಮಾಜಿ ಶಾಸಕ ಪ್ರೀತಂ ಗೌಡ?
ನಗರಸಭೆ ಮತದಾನಕ್ಕೆ ಗೈರು, ಅಡ್ಡ ಮತದಾನ: ನಾಲ್ವರು ಕಾಂಗ್ರೆಸ್ ಸದಸ್ಯರ ಸದಸ್ಯತ್ವ ಅನರ್ಹ
Dharwad: ಕಟಾವಿವೆ ಬಂದಿದ್ದ 50 ಎಕರೆ ಕಬ್ಬು ಬೆಂಕಿಗಾಹುತಿ… ಕಂಗಾಲಾದ ರೈತರು
ಗುಜರಾತ್‌ಗೆ ತಲುಪಿಸಬೇಕಿದ್ದ ಕೋಟ್ಯಾಂತರ ರೂಪಾಯಿ ಮೌಲ್ಯದ ಅಡಿಕೆಯ ವಂಚಿಸಿದ ಖದೀಮರ ಸೆರೆ
Bidar: ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ: ಐವರು ಮತ್ತೆ ಮೂರು ದಿನ ಸಿಐಡಿ ಕಸ್ಟಡಿಗೆ
MUST WATCH
ಹೊಸ ಸೇರ್ಪಡೆ
Vijay Hazare Trophy: ಚಾಂಪಿಯನ್ ಹರಿಯಾಣ ಪರಾಭವ… ಫೈನಲ್ ಪ್ರವೇಶಿಸಿದ ಕರ್ನಾಟಕ
Discomfort: ಬಿಜೆಪಿ ತೊರೆಯುವರೇ ಹಾಸನ ಕ್ಷೇತ್ರದ ಮಾಜಿ ಶಾಸಕ ಪ್ರೀತಂ ಗೌಡ?
ನಗರಸಭೆ ಮತದಾನಕ್ಕೆ ಗೈರು, ಅಡ್ಡ ಮತದಾನ: ನಾಲ್ವರು ಕಾಂಗ್ರೆಸ್ ಸದಸ್ಯರ ಸದಸ್ಯತ್ವ ಅನರ್ಹ
Ramesh Bidhuri: ದೆಹಲಿ ಸಿಎಂ ಆತಿಶಿಯನ್ನು ಜಿಂಕೆಗೆ ಹೋಲಿಸಿ ವಿವಾದ ಸೃಷ್ಟಿಸಿದ ಬಿಧೂರಿ
Wayanad Landslide: ನಾಪತ್ತೆ ಆದವರು ಮೃತರೆಂದು ಘೋಷಣೆಗೆ ಕೇರಳ ತೀರ್ಮಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.