ರೈತರಿಗೆ ಬೀಜ ವಿತರಿಸಲು ಒತ್ತಾಯ
Team Udayavani, Jun 12, 2020, 4:59 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ವಾಡಿ: ಚಿತ್ತಾಪುರ ಮತಕ್ಷೇತ್ರ ವ್ಯಾಪ್ತಿಯ ರೈತರಿಗೆ ಬಿತ್ತನೆ ಬೀಜ ವಿತರಿಸುವಂತೆ ಶಾಸಕ ಪ್ರಿಯಾಂಕ್ ಖರ್ಗೆ ಸರಕಾರವನ್ನು ಒತ್ತಾಯಿಸಿದ್ದಾರೆ.
ಈ ಕುರಿತು ಮಂಗಳವಾರ ಕೃಷಿ ಇಲಾಖೆ ಆಯುಕ್ತರಿಗೆ ಪತ್ರ ಬರೆದಿರುವ ಪ್ರಿಯಾಂಕ್, ಚಿತ್ತಾಪುರ ತಾಲೂಕಿನಲ್ಲಿ ಮುಂಗಾರು ಬಿತ್ತನೆಗೆ ಚಾಲನೆ ದೊರೆತಿದೆ. ರೈತರಿಗೆ ಬಿತ್ತನೆ ಬೀಜ ಸರಿಯಾಗಿ ವಿತರಣೆಯಾಗಿಲ್ಲ. ಪ್ರಮುಖವಾಗಿ ತಾಲೂಕಿಗೆ 365 ಕ್ವಿಂಟಲ್ ಹೆಸರು ಬೀಜದ ಬೇಡಿಕೆಯಿದ್ದು, ಪ್ರಸ್ತಾವನೆ ಸಲ್ಲಿಸಲಾಗಿದೆ. ಇಲಾಖೆಯಿಂದ ಕೇವಲ 145 ಕ್ವಿಂಟಲ್ ಹೆಸರು ಬೀಜ ಮಾತ್ರ ವಿತರಣೆ ಮಾಡಲಾಗಿದೆ. ಇದರಿಂದಾಗಿ ರೈತರು ಬೀಜಕ್ಕಾಗಿ ಪರದಾಡುತ್ತಿದ್ದಾರೆ. ಆದ್ದರಿಂದ ಕೂಡಲೇ ತಾಲೂಕಿಗೆ ಬಾಕಿ ಇರುವ 220 ಕ್ವಿಂಟಲ್ ಹೆಸರು ಬೀಜ ಸರಬರಾಜು ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ
Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್ ರಗಳೆ
German Shepherd: ಕೋಳಿ ತಿಂದಿದ್ದಕ್ಕೆ ಜರ್ಮನ್ ಶೆಫರ್ಡ್ ನಾಯಿ ಕೊಂದ!
Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ
Man Fined: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.