ಕ್ವಾರಂಟೈನ್‌ದಿಂದ ಬಿಡುಗಡೆ
Team Udayavani, May 30, 2020, 2:37 PM IST
ಸಾಂದರ್ಭಿಕ ಚಿತ್ರ
ವಾಡಿ: ಪಟ್ಟಣದ ಬಳಿರಾಮ ಚೌಕ್ ಹತ್ತಿರದ ಸರಕಾರಿ ಬಿಸಿಎಂ ಹಾಸ್ಟೆಲ್‌ನ ಕ್ವಾರಂಟೈನ್ ಕೇಂದ್ರದಲ್ಲಿ ಇಡಲಾಗಿದ್ದ ವಿವಿಧ ತಾಂಡಾಗಳಿಗೆ ಸೇರಿದ ಒಟ್ಟು 57 ಜನ ಮಹಾರಾಷ್ಟ್ರದ ವಲಸಿಗ ಕಾರ್ಮಿಕರನ್ನು ಶುಕ್ರವಾರ ಬಿಡುಗಡೆ ಮಾಡಲಾಯಿತು.
14 ದಿನಗಳ ಕ್ವಾರಂಟೈನ್ ಪೂರ್ಣಗೊಳಿಸಿದ ಎಲ್ಲ ಕಾರ್ಮಿಕರಿಗೆ ಥರ್ಮಲ್ ಸ್ಕ್ರೀನಿಂಗ್ ನಡೆಸುವ ಮೂಲಕ ಕೋವಿಡ್ ರೋಗದ ಲಕ್ಷಣಗಳು ಕಾಣದ ಪರಿಣಾಮ ಕಂದಾಯ ಅಧಿಕಾರಿ ಮಹ್ಮದ್ ಸುಬಾನ್, ಪುರಸಭೆ ಸಮುದಾಯ ಸಂಘಟಕ ಕಾಶೀನಾಥ ಧನ್ನಿ, ಹಿರಿಯ ಆರೋಗ್ಯ ನಿರೀಕ್ಷಕ ಶರಣಪ್ಪ ಮಡಿವಾಳ ಸಮ್ಮುಖದಲ್ಲಿ ಕ್ವಾರಂಟೈನ್‌ದಿಂದ ಬಿಡುಗಡೆ ಮಾಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru: ಶಾಸಕ ಮುನಿರತ್ನ ಕೇಸ್: ವಿಕಾಸಸೌಧದಲ್ಲಿ ಸ್ಥಳ ಮಹಜರು
Vitla: ನಾಲ್ಕೂ ದಿಕ್ಕಿನಿಂದ ಬರುವ ರಸ್ತೆಗಳಲ್ಲಿ ಗುಂಡಿಯೋ ಗುಂಡಿ
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bellary; ವಕ್ಫ್ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ
Kushtagi: ದ್ಯಾಮವ್ವ ದೇವಿ ಗುಡಿಗೆ ಭಕ್ತರಂತೆ ಹೋಗಿ ದರ್ಶನ ಪಡೆದ ವಾನರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.