ವಾಡಿಯಲ್ಲಿ ವ್ಯಾಪಾರ ಸಂಪೂರ್ಣ ಸ್ತಬ್ಧ
Team Udayavani, Jul 6, 2020, 12:32 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ವಾಡಿ: ರಾಜ್ಯ ಸರಕಾರ ಕರೆ ನೀಡಿದ್ದ ರವಿವಾರದ ಲಾಕ್ಡೌನ್ ಆದೇಶಕ್ಕೆ ನಗರ ವ್ಯಾಪ್ತಿಯಲ್ಲಿ ಶೇ.50 ರಷ್ಟು ಜನ ಸಹಕಾರ ದೊರೆತಿದೆ. ಮಾರುಕಟ್ಟೆ ಪ್ರದೇಶ ಮತ್ತು ದಿನಸಿ ವ್ಯಾಪಾರ ವಹಿವಾಟು ಸಂಪೂರ್ಣ ಬಂದ್ ಆಗಿದ್ದರೆ, ಬೀದಿಗಳಲ್ಲಿ ಎಂದಿನಂತೆ ಬೈಕ್ಗಳ ಓಡಾಟ ಸಾಮಾನ್ಯವಾಗಿತ್ತು.
ಪರ್ಸಿ ಕಲ್ಲು, ಸಿಮೆಂಟ್ ಸಾಗಣಿಕೆ ವಾಹನಗಳ ಸಂಚಾರದ ಜತೆಗೆ ಬೈಕ್ ಮತ್ತು ಕಾರುಗಳ ಓಡಾಟಕ್ಕೇನು ಕಡಿವಾಣ ಬೀಳಲಿಲ್ಲ. ಪಟ್ಟಣದ ಪ್ರತಿಯೊಂದು ವೃತ್ತಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತಾದರೂ ವಾಹನಗಳ ಓಡಾಟ ಸರಾಗವಾಗಿತ್ತು. ಹೋಟೆಲ್, ಕಿರಾಣಿ, ಮದ್ಯ ದಂಗಡಿ, ತರಕಾರಿ ಸೇರಿದಂತೆ ಬಹುತೇಕ ವ್ಯಾಪಾರ ವಹಿವಾಟು ಸ್ಥಗಿತಗೊಂಡಿದ್ದರಿಂದ ಪೌರಕಾರ್ಮಿಕರು ಬೀದಿಗಳಿಗೆ ಸ್ಯಾನಿಟೈಸರ್ ಸಿಂಪರಣೆ ಮಾಡಲು ಮುಂದಾಗಿದ್ದರು. ಆರೋಗ್ಯ ಸಿಬ್ಬಂದಿ ಎಂದಿನಂತೆ ಕಾರ್ಯ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.