ಬಡವರ ಕಲ್ಯಾಣವೇ ಬಿಜೆಪಿ ಗುರಿ: ಶಾಸಕ ತೇಲ್ಕೂರ


Team Udayavani, Jun 11, 2018, 9:52 AM IST

gul-3.jpg

ಸೇಡಂ: ಬಡವರ ಕಲ್ಯಾಣವೇ ಬಿಜೆಪಿಯ ಪ್ರಮುಖ ಗುರಿಯಾಗಿದೆ ಎಂದು ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಹೇಳಿದರು.

ತಾಲೂಕಿನ ಬುರಗಪಲ್ಲಿ ಗ್ರಾಮದಲ್ಲಿ ಆಯೋಜಿಸಿದ ಪ್ರಧಾನ ಮಂತ್ರಿ ಉಜ್ಜಲ ಯೋಜನೆಯ ಗ್ಯಾಸ್‌ ಸಿಲೆಂಡರ್‌ ವಿತರಣೆ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಿಧಾನಸಭೆ ವ್ಯಾಪ್ತಿಯ ಬಹುತೇಕ ಗ್ರಾಮಗಳನ್ನು ಬಯಲು ಶೌಚ ಮುಕ್ತ ಮಾಡುವ ಉದ್ದೇಶ ಹೊಂದಲಾಗಿದೆ. ಕೇಂದ್ರ ಸರ್ಕಾರದ ಅನೇಕ ಯೋಜನೆಗಳನ್ನು ಜನರ ಏಳ್ಗೆಗಾಗಿ ರೂಪಿಸಲಾಗಿದೆ. ಅವುಗಳನ್ನು ಅರಿತು ಸದುಪಯೋಗ ಮಾಡಿಸಿಕೊಳ್ಳಬೇಕು ಎಂದು ಹೇಳಿದರು. ನೂತನ ಶಾಸಕ ರಾಜಕುಮಾರ ಪಾಟೀಲರಿಗೆ ಗ್ರಾಮದಲ್ಲಿ ಮೆರವಣಿಗೆ ನಡೆಸಿ ಅಭಿನಂದಿಸಲಾಯಿತು. ಮಾಜಿ ಶಾಸಕ ಬಸವಂತರೆಡ್ಡಿ ಪಾಟೀಲ ಮೋತಕಪಲ್ಲಿ, ತಾಪಂ ಸದಸ್ಯ ನಾಗರೆಡ್ಡಿ ದೇಶಮುಖ, ಬಿಜೆಪಿ ಮಾಜಿ ತಾಲೂಕಾಧ್ಯಕ್ಷ ಬಸವರಾಜ ಭೂತಪುರ, ಬಸರೆಡ್ಡಿ ಮಾಲಿಪಾಟೀಲ ಇದ್ದರು. 

ಶಕ್ತಿ ಕೇಂದ್ರದ ಅಧ್ಯಕ್ಷ ರಘುನಾಥರೆಡ್ಡಿ ಪೊಲೀಸ ಪಾಟೀಲ ಸ್ವಾಗತಿಸಿದರು. ವಿಷ್ಣು ನಿರೂಪಿಸಿದರು. ತಿರುಪತರೆಡ್ಡಿ ಬುರುಗಪಲ್ಲಿ ವಂದಿಸಿದರು.

ಟಾಪ್ ನ್ಯೂಸ್

1somanna

ರೈಲ್ವೇ, ಜಲಶಕ್ತಿ ಇಲಾಖೆ; ಶೀಘ್ರ 60,000 ಉದ್ಯೋಗ ನೇಮಕ: ಸೋಮಣ್ಣ

bjp-congress

Contractor ಆತ್ಮಹ*ತ್ಯೆ: ರಾಜಕೀಯ ಜಟಾಪಟಿ

1-gite

Udupi: ಇಂದು ಗೀತೋತ್ಸವದ ಮಂಗಳ್ಳೋತ್ಸವ

gold

D.K.Suresh ಹೆಸರಲ್ಲಿ 14 ಕೆಜಿ ಚಿನ್ನ ವಂಚನೆ

1-hhh-shi

Havyaka Sammelana; ಅಡಿಕೆ ಬೆಳೆಗಾರರ ಹಿತ ಕಾಯಲು ಕೇಂದ್ರ ಬದ್ಧ: ಶೋಭಾ ಕರಂದ್ಲಾಜೆ

1gavli

Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ

police crime

Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ

MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1somanna

ರೈಲ್ವೇ, ಜಲಶಕ್ತಿ ಇಲಾಖೆ; ಶೀಘ್ರ 60,000 ಉದ್ಯೋಗ ನೇಮಕ: ಸೋಮಣ್ಣ

bjp-congress

Contractor ಆತ್ಮಹ*ತ್ಯೆ: ರಾಜಕೀಯ ಜಟಾಪಟಿ

1-gite

Udupi: ಇಂದು ಗೀತೋತ್ಸವದ ಮಂಗಳ್ಳೋತ್ಸವ

gold

D.K.Suresh ಹೆಸರಲ್ಲಿ 14 ಕೆಜಿ ಚಿನ್ನ ವಂಚನೆ

1-hhh-shi

Havyaka Sammelana; ಅಡಿಕೆ ಬೆಳೆಗಾರರ ಹಿತ ಕಾಯಲು ಕೇಂದ್ರ ಬದ್ಧ: ಶೋಭಾ ಕರಂದ್ಲಾಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.