ಭೀಮಾನದಿ ಸೇತುವೆಯಲ್ಲಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವೃದ್ದೆಯನ್ನು ರಕ್ಷಿಸಿದ ಪೊಲೀಸ್
Team Udayavani, Jan 3, 2021, 2:06 PM IST
ಕಲಬುರಗಿ: ಭೀಮಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವೃದ್ದೆಯನ್ನು ಪೊಲೀಸ್ ಪೇದೆಯೊಬ್ಬರು ರಕ್ಷಿಸಿದ ಘಟನೆ ಜಿಲ್ಲೆಯ ಕಟ್ಟಿಸಂಗಾವಿ ಬಳಿಯ ಭೀಮಾ ನದಿ ಸೇತುವೆಯಲ್ಲಿ ನಡೆದಿದೆ.
ಆಳಂದ ಮೂಲದ ಗುರುಬಾಯಿ (60) ಎಂಬ ವೃದ್ದೆ ಭೀಮಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ತಿಸುತ್ತಿದ್ದರು. ಈ ವೇಳೆ ಗಸ್ತು ತಿರುಗುತ್ತಿದ್ದ ಜೇವರ್ಗಿ ಪೊಲೀಸ್ ಠಾಣೆ ಪೇದೆ ಅನಿಲ್ ಕುಮಾರ್ ಆಕೆಯನ್ನು ಗಮನಿಸಿ ರಕ್ಷಣೆ ಮಾಡಿದ್ದಾರೆ.
ಇದನ್ನೂ ಓದಿ:ವಿಟ್ಲಪಡ್ನೂರು: ಅತ್ತೆಯ ಎದುರೇ ನಾದಿನಿಯ ಅತ್ಯಾಚಾರಗೈದು ಫೋಟೊ ವೈರಲ್ ಮಾಡುವುದಾಗಿ ಬೆದರಿಕೆ
ಗಸ್ತಿನಲ್ಲಿದ್ದ ಪೇದೆ ಅನಿಲ್ ಕುಮಾರ್ ಸೇತುವೆ ಬಳಿ ಬಂದಾಗ ಗುರುಬಾಯಿ ಅವರು ಭೀಮಾ ಸೇತುವೆಯ ಕಬ್ಬಿಣದ ರಾಡಿಗೆ ಜೋತು ಬಿದ್ದಿದ್ದರು. ಜನವರಿ ಒಂದರಂದು ಈ ಘಟನೆ ನಡೆದಿದ್ದು, ಘಟನೆಯ ವಿಡಿಯೋ ವೈರಲ್ ಆಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
MUST WATCH
ಹೊಸ ಸೇರ್ಪಡೆ
Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ
New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ
Yasin Malik ವಿಚಾರಣೆಗೆ ತಿಹಾರ್ ಜೈಲಿನಲ್ಲೇ ಕೋರ್ಟ್ ರೂಂ: ಸುಪ್ರೀಂ
General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ
Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.