ಮಹಿಳೆಯರಿಗೆ ಆರೋಗ್ಯದ ಜಾಗೃತಿ ಅಗತ್ಯ: ಅಜಯಸಿಂಗ್‌

Team Udayavani, Jun 19, 2017, 3:53 PM IST

gul5.jpg

ಜೇವರ್ಗಿ: ಮಹಿಳೆಯರು ತಮ್ಮ ಆರೋಗ್ಯದಲ್ಲಿ ಮುಂಜಾಗ್ರತೆ ವಹಿಸುವುದರ ಮೂಲಕ ಮುಂದಾಗುವ ಅನಾಹುತ ತಪ್ಪಿಸಬಹುದು ಎಂದು ಶಾಸಕ ಡಾ| ಅಜಯಸಿಂಗ್‌ ಹೇಳಿದರು. ತಾಲೂಕಿನ ಕೂಡಿ ದರ್ಗಾದ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಧರ್ಮಸಿಂಗ್‌ ಫೌಂಡೇಶನ್‌, ಕ್ಯಾನ್ಸರ್‌ ಕೇರ್‌ ಇಂಡಿಯಾ, ಎಚ್‌ಸಿಜಿ ಹಾಗೂ ತಾಲೂಕು ಆರೋಗ್ಯ ಇಲಾಖೆ ವತಿಯಿಂದ ರವಿವಾರ ಏರ್ಪಡಿಸಿದ್ದ ಉಚಿತ ಕ್ಯಾನ್ಸರ್‌ ತಪಾಸಣೆ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. 

ದೇಶದಲ್ಲಿ ಕ್ಯಾನ್ಸರ್‌ ರೋಗದಿಂದ ಪ್ರತಿ ಗಂಟೆಗೆ ಎಂಟು ಮಹಿಳೆಯರಂತೆ ದಿನಕ್ಕೆ 200 ಮಹಿಳೆಯರು ಸಾವನ್ನಪ್ಪುತ್ತಿದ್ದಾರೆ. ಪ್ರತಿ ವರ್ಷ ಕ್ಯಾನ್ಸರ್‌ ರೋಗದಿಂದ ಒಟ್ಟು 74 ಸಾವಿರ ಮಹಿಳೆಯರು ಸಾವನ್ನಪ್ಪುತ್ತಿದ್ದಾರೆ. ಇದು ಆಘಾತಕಾರಿ ವಿಷಯ ಎಂದರು. ಬಡವರಿಗೆ ಆರೋಗ್ಯ ತೀರಾ ದುಬಾರಿ. ಆದ್ದರಿಂದ ಉಚಿತ ತಪಾಸಣೆ ಲಾಭ ಪಡೆಯಬೇಕು. ತಾಲೂಕಿನ ಜನತೆಯ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಪ್ರತಿಯೊಂದು ಹೋಬಳಿ ಮಟ್ಟದಲ್ಲಿ ಉಚಿತ ಕ್ಯಾನ್ಸರ್‌ ತಪಾಸಣೆ ಶಿಬಿರ ಆಯೋಜಿಸಲಾಗುತ್ತಿದೆ.

ಈಗಾಗಲೇ ತಾಲೂಕಿನ ನೆಲೋಗಿ, ಅರಳಗುಂಡಗಿ, ಯಡ್ರಾಮಿ, ಗಂವ್ಹಾರ, ಅಂಕಲಗಾ ಸೇರಿದಂತೆ ಅನೇಕ ಹೊಬಳಿ ಕೇಂದ್ರಗಳಲ್ಲಿ ಉಚಿತ ಆರೋಗ್ಯ ಶಿಬಿರ ಏರ್ಪಡಿಸಲಾಗಿದೆ ಎಂದು ಹೇಳಿದರು. ಇಲ್ಲಿಯವರೆಗೆ ತಾಲೂಕಿನಲ್ಲಿ 10 ಸಾವಿರ ಮಹಿಳೆಯರು ಶಿಬಿರದಲ್ಲಿ ಭಾಗವಹಿಸಿದ್ದಾರೆ. ಅದರಲ್ಲಿ 1600 ಮಹಿಳೆಯರಿಗೆ ಪ್ಯಾಪೋಸ್ಮಿಯರ ತಪಾಸಣೆ ಮಾಡಲಾಗಿದೆ. 167 ಮಹಿಳೆಯರಿಗೆ ಶಸ್ತ್ರಚಿಕಿತ್ಸೆಯ ಅಗತ್ಯವಿದೆ.

ಅಂತಹ ಮಹಿಳೆಯರಿಗೆ ಧರ್ಮಸಿಂಗ್‌ ಫೌಂಡೇಶನ್‌ ವತಿಯಿಂದ ಉಚಿತ ಶಸ್ತ್ರಚಿಕಿತ್ಸೆ ಮಾಡಿಸಲಾಗುವುದು ಎಂದರು. ಈ ಭಾಗದ ಹತ್ತಾರು ಹಳ್ಳಿಗಳ ಜನರಿಗೆ ಅನುಕೂಲವಾಗುವಂತೆ ಕೋನಹಿಪ್ಪರಗಾ ಬ್ರಿàಜ್‌ ಕಂ ಬ್ಯಾರೇಜ್‌ ನಿರ್ಮಾಣ ಮಾಡಲಾಗುತ್ತಿದೆ. ತಾಲೂಕಿನಲ್ಲಿ ಕಟ್ಟಿ ಸಂಗಾವಿ ಬಳಿ ಸೇತುವೆ ಮತ್ತು ಬ್ಯಾರೇಜ್‌, ಚಾಮನೂರ-ನರಿಬೋಳ ಬ್ರಿಡ್ಜ್, ಹೊನ್ನಾಳ-ತುನ್ನುರ ಬ್ರಿಡ್ಜ್ ಗಳನ್ನು ನಿರ್ಮಿಸಲಾಗುತ್ತಿದೆ.

ಇನ್ನು ಹೆಚ್ಚಿನ ಅನುದಾನವನ್ನು ಈ ಭಾಗಕ್ಕೆ ತಂದು ಅಭಿವೃದ್ಧಿ ಮಾಡಲಾಗುವುದು ಎಂದರು. ಗ್ರಾಪಂ ಅಧ್ಯಕ್ಷ ಬಸವರಾಜ ಪೊಲೀಸ್‌ ಪಾಟೀಲ ಮಂದ್ರವಾಡ ಅಧ್ಯಕ್ಷತೆ ವಹಿಸಿದ್ದರು. ಮುಖಂಡರಾದ ಶಿವಣಗೌಡ ಮಂದ್ರವಾಡ, ರಾಜಶೇಖರ ಸೀರಿ, ವಸಂತ ನರಿಬೋಳ, ರುಕುಂ ಪಟೇಲ ಕೂಡಿ, ಶರಣಗೌಡ ಪಾಟೀಲ, ಮಹಿಬೂಬ ಪಟೇಲ ಕೋಬಾಳ, ಸಂಗಣ್ಣಗೌಡ ಗುಳಾಳ, ಶಿವಶರಣಪ್ಪ ಕೋಬಾಳ,

-ತಾಲೂಕು ಆರೋಗ್ಯಾಧಿಕಾರಿ ಡಾ| ಸಿದ್ದು ಪಾಟೀಲ, ಡಾ| ಕಾಮೇಶ್ವರಿ, ಡಾ| ಇಂದಿರಾ, ಮುಖಂಡರಾದ ಮೈಲಾರಿ ಬಣಮಿ, ಶಾಂತಲಿಂಗನಗೌಡ ಕೋಳಕೂರ, ನೀಲಕಂಠ ಅವಂಟಿ, ಸುಭಾಷ ಹೂಗಾರ, ಅನ್ವರ ಪಾಶಾ, ಮನೋಹರ ಕುಲಕರ್ಣಿ, ರಾಜಶೇಖರ ಖಣದಾಳ, ಗುರುಶಾಂತಪ್ಪ ಬಿರಾದಾರ, ವಿಜಯಕುಮಾರಗೌಡ ಪಾಟೀಲ, ಅಣವೀರ ಬಣಮಿ, ಬಸಣ್ಣ ಸರಕಾರ, ಪ್ರಕಾಶ ಪುಲಾರೆ, ಮಲ್ಲಿಕಾರ್ಜುನ ಕೂಡಿ, ಮರೆಪ್ಪ ಸರಡಗಿ ಇದ್ದರು.

ಟಾಪ್ ನ್ಯೂಸ್

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

8

Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

8

Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.