ಕಾರ್ಮಿಕರು ಸರಕಾರದ ಸೌಲಭ್ಯ ಪಡೆಯಲಿ: ಹಿರೇಮಠ

Team Udayavani, Jun 30, 2017, 4:40 PM IST

gul1.jpg

ಜೇವರ್ಗಿ: ಕಾರ್ಮಿಕರು ಸರಕಾರದ ಸೌಲಭ್ಯ ಪಡೆಯುವುದರ ಮೂಲಕ ಆರ್ಥಿಕವಾಗಿ ಸಬಲರಾಗಬೇಕು ಎಂದು ಜಿಲ್ಲಾ ಜೆಡಿಎಸ್‌ ಮುಖಂಡ ಕೇದಾರಲಿಂಗಯ್ಯ ಹಿರೇಮಠ ಹೇಳಿದರು. 

ಪಟ್ಟಣದ ಜೆಡಿಎಸ್‌ ಕಚೇರಿಯಲ್ಲಿ ಗುರುವಾರ ಕರ್ನಾಟಕ ಸ್ಟೇಟ್‌ ಕನ್‌ಸ್ಟ್ರಕ್ಷನ್‌ ವರ್ಕರ್ ಸೆಂಟ್ರಲ್‌ ಯೂನಿಯನ್‌ ಕಲಬುರಗಿ ವಿಭಾಗದ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ರಾಜ್ಯ ಸದಸ್ಯರನ್ನಾಗಿ ನೇಮಕಗೊಂಡ ಶಂಕರ ಕಟ್ಟಿ ಸಂಗಾವಿ ಅವರಿಗೆ ಆಯೋಜಿಸಲಾಗಿದ್ದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಕಾರ್ಮಿಕರು ದೇಶದ ಆಸ್ತಿಯಾಗಿದ್ದಾರೆ. ತಮ್ಮ ದುಡಿಮೆಗೆ ಬೆಲೆ ಸಿಗುವವರೆಗೂ ಅವಿರತವಾಗಿ ಹೋರಾಟ ಮಾಡಬೇಕು. ಶಂಕರ ಕಟ್ಟಿ ಸಂಗಾವಿ ಒಬ್ಬ ಪ್ರಾಮಾಣಿಕತೆ ವ್ಯಕ್ತಿ. ಇಂತಹ ವ್ಯಕ್ತಿಯಿಂದ ಕಾರ್ಮಿಕರಿಗೆ ಅವರ ಹಕ್ಕುಗಳು ಮತ್ತು ಸರಕಾರದ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲು ಸಾಧ್ಯ. 

ಕಾರ್ಮಿಕರಿಗಾಗಿ ಇರುವ ಆಸ್ಪತ್ರೆ, ಸೌಲಭ್ಯ ಹಾಗೂ ಶೈಕ್ಷಣಿಕ ಲಾಭಗಳನ್ನು ದೊರಕಿಸಿಕೊಡುವ ಪ್ರಯತ್ನ ಶಂಕರ ಕಟ್ಟಿ ಸಂಗಾವಿ ಮಾಡಲಿ ಎಂದು ಹೇಳಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಕಲಬುರಗಿ ವಿಭಾಗದ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಸದಸ್ಯ ಶಂಕರ ಕಟ್ಟಿ ಸಂಗಾವಿ, ಕಾರ್ಮಿಕರು ನನಗೆ ಸನ್ಮಾನ ಮಾಡುವುದನ್ನು ಬಿಡಬೇಕು.

ಕಾರ್ಮಿಕರ ಹಕ್ಕುಗಳ ಬಗ್ಗೆ ಇರುವ ಮಾಹಿತಿಯನ್ನು ಇತರ ಕಾರ್ಮಿಕರಿಗೆ ಹಂಚುವ ಕೆಲಸವಾಗಬೇಕು. ಸರಕಾರಗಳು ಬೆಂಬಲಕ್ಕೆ ನಿಂತರೆ ಕಾರ್ಮಿಕರ ಭವಿಷ್ಯ ಉತ್ತಮವಾಗಿ ರೂಪುಗೊಳ್ಳುತ್ತದೆ ಎಂದು ಹೇಳಿದರು.

ಜೆಡಿಎಸ್‌ ತಾಲೂಕು ಅಧ್ಯಕ್ಷ ಬಸವರಾಜ ಖಾನಗೌಡ, ಎಸ್‌.ಕೆ. ಹೇರೂರ, ಎಸ್‌.ಎಸ್‌. ಸಲಗರ, ಶಿವಾನಂದ ದ್ಯಾಮ ಗೊಂಡ, ಚಂದ್ರಶೇಖರ ಮಲ್ಲಾಬಾದ, ಪ್ರಕಾಶ ಪಾಟೀಲ ಯತ್ನಾಳ, ಭೀಮಾಶಂಕರ ಮದರಿ, ಪ್ರಭು ಸರಕಾರ ಯಡ್ರಾಮಿ, ಗೌಸ ಮೈನೋದ್ದೀನ್‌ ಖಾದ್ರಿ, ನಿಂಗಣ್ಣಗೌಡ ನಂದಿಹಳ್ಳಿ, ಕೇರನಾಥ ಪಾರ್ಶಿ, ವಿಜಯಕುಮಾರ ಹಿರೇಮಠ, ಸಿದ್ದು ಮಾವನೂರ ಇದ್ದರು. 

ಟಾಪ್ ನ್ಯೂಸ್

ಡಾ. ವೀಣಾ ಶಾಂತೇಶ್ವರ, ಎಸ್.ಜಿ. ಸಿದ್ಧರಾಮಯ್ಯರಿಗೆ ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ

ಡಾ. ವೀಣಾ ಶಾಂತೇಶ್ವರ, ಎಸ್.ಜಿ. ಸಿದ್ಧರಾಮಯ್ಯರಿಗೆ ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ

Naringana Kambala 2025 result

Kambala: ದಾಖಲೆ ಜೋಡಿ ಕೋಣಗಳಿಗೆ ಸಾಕ್ಷಿಯಾದ ನರಿಂಗಾನ ಕಂಬಳ: ಇಲ್ಲಿದೆ ಫಲಿತಾಂಶ ಪಟ್ಟಿ

Panambur: ಲೈಟರ್ ವಿಚಾರಕ್ಕೆ ಘರ್ಷಣೆ… ಬಿಯರ್ ಬಾಟಲಿಯಿಂದ ಹಲ್ಲೆ, ಪ್ರಕರಣ ದಾಖಲು

Panambur: ಲೈಟರ್ ವಿಚಾರಕ್ಕೆ ಘರ್ಷಣೆ… ಬಿಯರ್ ಬಾಟಲಿಯಿಂದ ಹಲ್ಲೆ, ಪ್ರಕರಣ ದಾಖಲು

Bengaluru: ಆನ್‌ಲೈನ್‌ ಗೇಮ್‌ನಲ್ಲಿ ಹಣ ಕಳೆದುಕೊಂಡ ಇಬ್ಬರು ಆತ್ಮಹತ್ಯೆ

Bengaluru: ಆನ್‌ಲೈನ್‌ ಗೇಮ್‌ನಲ್ಲಿ ಹಣ ಕಳೆದುಕೊಂಡ ಇಬ್ಬರು ಆತ್ಮಹತ್ಯೆ

10 ರೂ. ಗಾಗಿ ನಿವೃತ್ತ ಐಎಎಸ್ ಅಧಿಕಾರಿ ಮೇಲೆ ಬಸ್ ಕಂಡಕ್ಟರ್ ನಿಂದ ಹಿಗ್ಗಾಮುಗ್ಗಾ ಹಲ್ಲೆ…

10 ರೂ. ಗಾಗಿ ನಿವೃತ್ತ ಐಎಎಸ್ ಅಧಿಕಾರಿ ಮೇಲೆ ಬಸ್ ಕಂಡಕ್ಟರ್ ನಿಂದ ಹಿಗ್ಗಾಮುಗ್ಗಾ ಹಲ್ಲೆ…

Tragedy: ರಸ್ತೆ ಅಪಘಾತ… ಯುವ ಪರ್ತಕರ್ತ ಮೃತ್ಯು…

Tragedy: ರಸ್ತೆ ಅಪಘಾತ… ಯುವ ಪರ್ತಕರ್ತ ಮೃತ್ಯು…

Bengaluru: ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಓರ್ವ ಆರೋಪಿ ಬಂಧನ

Bengaluru: ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಓರ್ವ ಆರೋಪಿ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Police firing on drug trafficker in Kalaburagi

Kalaburagi: ಡ್ರಗ್ಸ್ ದಂಧೆಕೋರನ ಮೇಲೆ ಕಲಬುರಗಿಯಲ್ಲಿ ಪೊಲೀಸ್ ಫೈರಿಂಗ್

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

Siddaramaiah is the outgoing CM: R Ashok

Kalaburagi; ಸಿದ್ದರಾಮಯ್ಯ ಔಟ್‌ ಗೋಯಿಂಗ್ ಸಿಎಂ: ಆರ್ ಅಶೋಕ್

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

ಡಾ. ವೀಣಾ ಶಾಂತೇಶ್ವರ, ಎಸ್.ಜಿ. ಸಿದ್ಧರಾಮಯ್ಯರಿಗೆ ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ

ಡಾ. ವೀಣಾ ಶಾಂತೇಶ್ವರ, ಎಸ್.ಜಿ. ಸಿದ್ಧರಾಮಯ್ಯರಿಗೆ ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ

895

Fraud Case: 2 ಕೋಟಿ ರೂ.ಗೆ 3.5 ಕೋಟಿ ರೂ. ಕೊಡುವುದಾಗಿ ವಂಚನೆ

Naringana Kambala 2025 result

Kambala: ದಾಖಲೆ ಜೋಡಿ ಕೋಣಗಳಿಗೆ ಸಾಕ್ಷಿಯಾದ ನರಿಂಗಾನ ಕಂಬಳ: ಇಲ್ಲಿದೆ ಫಲಿತಾಂಶ ಪಟ್ಟಿ

216

Bengaluru: ಟ್ರಕ್‌ ಡಿಕ್ಕಿ; ಜನ್ಮದಿನದಂದೇ ಬಾಲಕ ಸಾವು

Panambur: ಲೈಟರ್ ವಿಚಾರಕ್ಕೆ ಘರ್ಷಣೆ… ಬಿಯರ್ ಬಾಟಲಿಯಿಂದ ಹಲ್ಲೆ, ಪ್ರಕರಣ ದಾಖಲು

Panambur: ಲೈಟರ್ ವಿಚಾರಕ್ಕೆ ಘರ್ಷಣೆ… ಬಿಯರ್ ಬಾಟಲಿಯಿಂದ ಹಲ್ಲೆ, ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.