ಖರ್ಗೆದ್ವಯರಿಗಾಗಿ ದತ್ತ ದೇಗುಲದಲ್ಲಿ ಪೂಜೆ
Team Udayavani, Jan 19, 2022, 9:39 PM IST
ಅಫಜಲಪುರ: ರಾಜ್ಯಸಭೆ ವಿರೋಧ ಪಕ್ಷದ ನಾಯಕರಾದ ಡಾ| ಮಲ್ಲಿಕಾರ್ಜುನ ಖರ್ಗೆ ಹಾಗೂ ಅವರ ಪುತ್ರ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಕೋವಿಡ್ ಪಾಸಿಟಿವ್ ಆಗಿದ್ದು ಶೀಘ್ರ ಚೇತರಿಸಿಕೊಳ್ಳಲಿ ಎಂದು ಸಮಾಜ ಸೇವಕ ಜೆ.ಎಂ. ಕೊರಬು ವಿಶೇಷ ಪೂಜೆ ಸಲ್ಲಿಸಿದ್ದಾರೆ.
ತಾಲೂಕಿನ ಸುಕ್ಷೇತ್ರ ದೇವಲ ಗಾಣಗಾಪುರದ ದತ್ತಾತ್ರೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮಾತನಾಡಿ, ದೇಶ ಕಂಡ ಅಪ್ರತಿಮ ರಾಜಕಾರಣಿ, ಜನಸೇವೆಯನ್ನೇ ಉಸಿರಾಗಿಸಿಕೊಂಡ ಧೀಮಂತ ಡಾ| ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಅಭಿಮಾನಿ ಬಳಗವಿದೆ. ಅವರಿಗೆ ಕೋವಿಡ್ ಪಾಸಿಟಿವ್ ಆಗಿದ್ದರಿಂದ ಅವರ ಅಭಿಮಾನಿಗಳಿಗೆಲ್ಲ ಆತಂಕ ಮನೆ ಮಾಡಿದೆ.
ಅಲ್ಲದೇ ಅವರ ಮಗ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೂ ಪಾಸಿಟಿವ್ ಆಗಿದೆ. ಹೀಗಾಗಿ ನಾವು ಖರ್ಗೆದ್ವಯರ ಆರೋಗ್ಯಭಾಗ್ಯಕ್ಕಾಗಿ ಸುಕ್ಷೇತ್ರ ದೇವಲ ಗಾಣಗಾಪುರದ ದತ್ತಾತ್ರೇಯ ಮಹಾರಾಜರ ಸನ್ನಿ ಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ ದೇವರಿಗೆ ಮೊರೆ ಹೋಗಿದ್ದೇವೆ ಎಂದರು. ಮುಖಂಡರಾದ ಉದಯಭಟ್ ಪೂಜಾರಿ, ರುದ್ರಯ್ಯ ಹಿರೆಮಠ, ಬೀರಣ್ಣ ಕನಕಟೇಲರ್, ರವಿ ಗೌರ, ಪಕ್ರೂದ್ದೀನ್ ನರೋಣ, ನಾಗೇಶ ಹೊಸಮನಿ, ದಿಗಂಬರ ಕಾಡಹುಲಿ, ಶಿವು ಹಿರೇಮಠ, ಕರೆಪ್ಪ ಪೂಜಾರಿ, ಗುರಪ್ಪ ಹಾವಳಗಿ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Dr.Veerendra Heggade: ಡಾ.ಡಿ.ವೀರೇಂದ್ರ ಹಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್ಗೆ ಡೇಟ್ ಫಿಕ್ಸ್
BGT 2024: ಪರ್ತ್ ನಲ್ಲಿ ಪಲ್ಟಿ ಹೊಡೆದ ಆಸೀಸ್: ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.