ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ನಾಲ್ಕು ಕೇಂದ್ರ
Team Udayavani, Jun 24, 2020, 2:46 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಯಡ್ರಾಮಿ: ಜೂನ್ 25ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ತಾಲೂಕಿನ ಪರೀಕ್ಷಾ ಕೇಂದ್ರಗಳಲ್ಲಿ ಶಿಕ್ಷಣ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಒಟ್ಟು ನಾಲ್ಕು ಪರೀಕ್ಷಾ ಕೇಂದ್ರಗಳಲ್ಲಿ 1443 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಯಡ್ರಾಮಿ ಕೇಂದ್ರದಲ್ಲಿ 486 ವಿದ್ಯಾರ್ಥಿಗಳು, ಮಳ್ಳಿ ಕೇಂದ್ರದಲ್ಲಿ 295 ವಿದ್ಯಾರ್ಥಿಗಳು, ಇಜೇರಿ ಕೇಂದ್ರದಲ್ಲಿ 342 ವಿದ್ಯಾರ್ಥಿಗಳು, ಆಲೂರು ಕೇಂದ್ರದಲ್ಲಿ 312 ವಿದ್ಯಾರ್ಥಿಗಳು ಸೇರಿದಂತೆ 1443 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪ್ರತಿ ಕೇಂದ್ರದಲ್ಲಿ ಎರಡು ಕೋವಿಡ್ ವಿಶೇಷ ಬ್ಲಾಕ್ಗಳನ್ನು ತೆರೆದಿದ್ದು, ಸಿಸಿ ಕ್ಯಾಮೆರಾ ಅಳವಡಿಕೆ, ಎರಡು ಡಿಜಿಟಲ್ ಥರ್ಮಲ್ ಸ್ಕ್ರೀನಿಂಗ್ ಕೇಂದ್ರಗಳನ್ನು ತೆರೆಯಲಾಗಿದೆ. ಸಾನಿಟೈಸರ್ ವ್ಯವಸ್ಥೆ ಜೊತೆಗೆ ಪ್ರತಿ ವಿದ್ಯಾರ್ಥಿಗೆ ಎರಡು ಮಾಸ್ಕ್ ವಿತರಿಸಲಾಗುತ್ತಿದೆ.
ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಆರೋಗ್ಯ ಇಲಾಖೆ, ಗ್ರಾ.ಪಂ, ಪೊಲೀಸ್ ಇಲಾಖೆ ಸಹಕಾರ ಕೋರಿದ್ದೇವೆ. ಪರೀಕ್ಷೆ ಸುಸೂತ್ರವಾಗಿ ಸಾಗಲು ಪಾಲಕರು-ಪೋ‚ಷಕರ ಸಹಕಾರ ಅಗತ್ಯವಾಗಿದೆ.
ಪ್ರಭುಗೌಡ ದೇಸಾಯಿ, ಇಸಿಒ,
ತಾಲೂಕು ನೋಡಲ್ ಅಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ಗೆ ಕ್ಯಾ| ಚೌಟ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.