ಯಲ್ಲಮ್ಮ ದೇವಿ ದೇವಸ್ಥಾನ ಸಂಪರ್ಕ ಸೇತುವೆ ಮುಳುಗಡೆ
Team Udayavani, Sep 20, 2022, 3:03 PM IST
ಅಫಜಲಪುರ: ತಾಲೂಕಿನ ಸೊನ್ನ ಡ್ಯಾಂಗೆ ಉಜನಿ ಜಲಾಶಯದಿಂದ 50000 ಹಾಗೂ ವೀರ್ ಜಲಾಶಯದಿಂದ 51600 ಕ್ಯೂಸೆಕ್ ಸೇರಿ ಒಟ್ಟು ಒಟ್ಟು 1.16 ಲಕ್ಷ ಕ್ಯೂಸೆಕ್ ನೀರು ಭೀಮಾ ನದಿಗೆ ಹರಿದು ಬಂದಿದೆ.
ನದಿ ಪಾತ್ರದ ಗ್ರಾಮಗಳ ಜನತೆ ಹಾಗೂ ಮೀನುಗಾರರು, ಕುರಿಗಾಹಿಗಳು ಧಾರ್ಮಿಕ ಕ್ಷೇತ್ರಗಳಲ್ಲಿನ ಪ್ರವಾಸಿಗರು ನದಿ ನೀರಲ್ಲಿ ಇಳಿಯಬಾರದು ಎಂದು ತಹಶೀಲ್ದಾರ್ ಸಂಜೀವಕುಮಾರ ದಾಸರ್, ಕೆಎನ್‌ಎನ್‌ಎಲ್ ಎಇಇ ಸಂತೋಷಕುಮಾರ ಸಜ್ಜನ ತಿಳಿಸಿದ್ದಾರೆ.
ಮಹಾ ನೀರಿನಿಂದ ತಾಲೂಕಿನ ಮಣೂರ ನದಿ ಯಲ್ಲಮ್ಮ ದೇವಿ ದೇವಾಸ್ಥಾನಕ್ಕೆ ಹೋಗುವ ಸಂಪರ್ಕ ಸೇತುವೆ ಸ್ಥಗಿತವಾಗಿದೆ. ಮಣೂರ ಗ್ರಾಮದಿಂದ ಬಾಬಾ ನಗರ ಭುಯಾರ, ಕುಡಗನೂರ ಗ್ರಾಮದ ಮಾರ್ಗ ಮಧ್ಯದಲ್ಲಿರುವ ಸೇತುವೆ ಮುಳಗಿದ್ದರಿಂದ ರಸ್ತೆ ಸಂಚಾರ ಸ್ಥಗಿತವಾಗಿದೆ. ಘತ್ತರಗಾ ಬ್ಯಾರೇಜ್ ಮುಳುಗಡೆಯಾಗಿದ್ದು ರಸ್ತೆ ಸಂಚಾರ ಸ್ಥಗಿತವಾಗಿದೆ. ದೇವಲ್ ಗಾಣಗಾಪುರ ಸೇತುವೆ ಮುಳುಗಡೆಯಾಗುವ ಸಾಧ್ಯತೆ ಇರುವುದರಿಂದ ಸಂಚಾರ ಸ್ಥಗಿತ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ
ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Assam; ಚಹಾರ್ ಜಿಲ್ಲೆ 4 ಗ್ರಾಮ ಬಾಲ್ಯ ವಿವಾಹ ಮುಕ್ತ: ಸಿಎಂ ಹಿಮಾಂತ್
Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು
Mumbai-Nagpur ಹೆದ್ದಾರಿಯಲ್ಲಿ ಏಕಕಾಲದಲ್ಲಿ 50 ವಾಹನಗಳ ಟಯರ್ ಪಂಕ್ಚರ್
Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು
TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್ ತಂಡಕ್ಕೆ ಭಾರತೀಯ ನಾಯಕ; ರೋಹಿತ್ ಅಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.