ಕಿನ್ನಿಗೋಳಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯೇ ಆಧಾರ

ಕಿಲ್ಪಾಡಿ, ಅತಿಕಾರಿಬೆಟ್ಟು ಗ್ರಾ. ಪಂ.

Team Udayavani, Apr 29, 2019, 10:52 AM IST

29-April-5

ಅತಿಕಾರಿ ಬೆಟ್ಟು ಸಂಪೂರ್ಣ ಶಿಥಿಲಾವಸ್ಥೆಯಲ್ಲಿರುವ ನೀರಿನ ಸಂಗ್ರಹಣೆ ಟ್ಯಾಂಕ್‌.

ಮೂಲ್ಕಿ: ಕಿಲ್ಪಾಡಿ ಮತ್ತು ಅತಿಕಾರಿಬೆಟ್ಟು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ಇದ್ದರೂ ಕಿನ್ನಿಗೋಳಿಯ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಿಂದಾಗಿ ಈ ಭಾಗದಲ್ಲಿ ಅತಿಯಾದ ನೀರಿನ ಸಮಸ್ಯೆ ಕಾಣಿಸಿಕೊಂಡಿಲ್ಲ. ಆದರೆ ನೀರಿನ ಒರತೆ ಕಡಿಮೆ ಯಾಗುತ್ತಿರುವುದರಿಂದ ಮುಂದಿನ ದಿನಗಳಲ್ಲಿ ಸಮಸ್ಯೆ ಕಾಣಿಸಿಕೊಳ್ಳುವ ಸಾಧ್ಯತೆ ಇದೆ.

ಕಿಲ್ಪಾಡಿ ಗ್ರಾಮ ಪಂಚಾಯತ್‌ ನಾಲ್ಕೈದು ವರ್ಷಗಳ ಹಿಂದೆ ಇಬ್ಟಾಗವಾಗಿ ಕಿಲ್ಪಾಡಿ ಮತ್ತು ಅತಿಕಾರಿಬೆಟ್ಟು ಗ್ರಾ. ಪಂ. ಆಗಿ ಪರಿವರ್ತನೆ ಯಾಯಿತು. ಕಿಲ್ಪಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಕಿಲ್ಪಾಡಿ ಗ್ರಾಮ ಒಂದೇ ಇದ್ದು, ಅತಿಕಾರಿಬೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಶಿಮಂತೂರು ಮತ್ತು ಅತಿಕಾರಿ ಬೆಟ್ಟು ಗ್ರಾಮಗಳು ಸೇರಿ ಕೊಂಡಿವೆ. ಹೊಸದಾಗಿ ರೂಪಿಸಲಾದ ಈ ಎರಡೂ ಗ್ರಾ.ಪಂ. ಗಳಿಗೂ ಒಬ್ಬರೇ ಅಭಿವೃದ್ಧಿ ಅಧಿಕಾರಿ ಇದ್ದು, ವಾರದಲ್ಲಿ ಮೂರು ದಿನ ಎರಡು ಅವಧಿಗಳಲ್ಲಿ ಕೆಲಸ ಮಾಡುತ್ತಿದ್ದಾರೆ.

ಟ್ಯಾಂಕ್‌ ನಿರ್ಮಾಣ
ಕಿಲ್ಪಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿರುವ ಎಸ್‌.ಸಿ. ಮತ್ತು ಎಸ್‌.ಟಿ. ಕಾಲನಿಯ ಬಳಿಯ ಸುಮಾರು ಐದು ಮನೆಗೆ ನೀರಿನ ಸಮಸ್ಯೆ ತೀವ್ರವಾಗಿದ್ದು, ಇದನ್ನು ಪರಿಹರಿಸುವ ಸಲುವಾಗಿ ಸಮಾಜ ಕಲ್ಯಾಣ ಇಲಾಖೆ ಮೂಲಕ ಟ್ಯಾಂಕ್‌ ನಿರ್ಮಿಸಲಾಗಿದೆ. ಕೊಳವೆ ಬಾವಿ ಮೂಲಕ ಟ್ಯಾಂಕ್‌ಗೆ ನೀರು ಸಂಪರ್ಕಕೊಟ್ಟು ಸಮಸ್ಯೆ ಪರಿಹರಿಸಲು ಪಂಚಾಯತ್‌ ಮುಂದಾಗಿದೆ. ಈ ಎರಡು ಪಂಚಾಯತ್‌ನಲ್ಲಿ ಹೇಳಿಕೊಳ್ಳುವಂತಹ ನೀರಿನ ಸಮಸ್ಯೆ ಸದ್ಯಕ್ಕಿಲ್ಲ ಎನ್ನುತ್ತಾರೆ ಪಂಚಾಯತ್‌ ಪಿಡಿಒ.

ಅತಿಕಾರಿ ಬೆಟ್ಟು ಗ್ರಾಮ ಪಂಚಾಯತ್‌ನ ಕಕ್ವ, ಮಟ್ಟು ಮತ್ತು ಬಾನಬೆಟ್ಟು ಪ್ರದೇಶ ಮಾತ್ರವಲ್ಲ ಇತರ ಕಡೆಗಳಲ್ಲೂ ನೀರಿನ ಸಮಸ್ಯೆ ಇದೆಯಾದರೂ ಎರಡು ವರ್ಷಗಳಿಂದ ಕಿನ್ನಿಗೋಳಿಯ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಮೂಲಕ ಸರಬರಾಜು ಆಗುತ್ತಿದೆ ಹೀಗಾಗಿ ಇಲ್ಲಿನ ನೀರಿನ ಸಮಸ್ಯೆಗೆ ಸದ್ಯ ಪರಿಹಾರ ಸಿಕ್ಕಿದೆ.

ಟ್ಯಾಂಕ್‌ ಕುಸಿಯುವ ಭೀತಿ
ಬಾನಬೆಟ್ಟು ಎಂಬಲ್ಲಿ ನೀರು ಸಂಗ್ರಹಕ್ಕಾಗಿ ಇರುವ ಟ್ಯಾಂಕ್‌ ಕುಸಿಯುವ ಹಂತದಲ್ಲಿದೆ. ಈ ಟ್ಯಾಂಕ್‌ನಲ್ಲಿ ನೀರು ತುಂಬಿಸುವ ಹಾಗಿಲ್ಲದಿದ್ದರೂ ತುಂಬಿಸಲಾಗುತ್ತಿದೆ. ಈ ಪರಿಸರದಲ್ಲಿ ಅಂಗನವಾಡಿ ಹಾಗೂ ಮನೆಯೊಂದು ಇದ್ದು, ಅಪಾಯಕ್ಕೆ ಆಹ್ವಾನ ನೀಡುತ್ತಿದೆ. ಈ ಬಗ್ಗೆ ಗ್ರಾಮ ಪಂಚಾಯತ್‌, ಜಿಲ್ಲಾ ಪಂಚಾಯತ್‌ ಗಮನಕ್ಕೆ ತಂದಿದ್ದರೂ ಈ ವರೆಗೆ ಕ್ರಮಕೈಗೊಂಡಿಲ್ಲ ಎನ್ನುತ್ತಾರೆ ಸ್ಥಳೀಯರು.

•ಸರ್ವೋತ್ತಮ ಅಂಚನ್‌

ಟಾಪ್ ನ್ಯೂಸ್

Bjp-Rijiju

Waqf Report: ಅಮಿತ್‌ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್‌ ರಿಜಿಜು ಮೂಲಕ ಸಲ್ಲಿಕೆ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Train; ಗೋಮಟೇಶ್ವರ ಎಕ್ಸ್‌ಪ್ರೆಸ್‌ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ

Train; ಗೋಮಟೇಶ್ವರ ಎಕ್ಸ್‌ಪ್ರೆಸ್‌ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ

Dakshina Kannada ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಐವರ ಹೆಸರು

Dakshina Kannada ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಐವರ ಹೆಸರು

Mangaluru: ಒನ್‌ ನೇಶನ್‌-ಒನ್‌ ಡೆಸ್ಟಿನೇಶನ್‌ಗೆ ಮಂಗಳೂರಿನ ತಣ್ಣೀರುಬಾವಿ ಬೀಚ್‌

Mangaluru: ಒನ್‌ ನೇಶನ್‌-ಒನ್‌ ಡೆಸ್ಟಿನೇಶನ್‌ಗೆ ಮಂಗಳೂರಿನ ತಣ್ಣೀರುಬಾವಿ ಬೀಚ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bjp-Rijiju

Waqf Report: ಅಮಿತ್‌ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್‌ ರಿಜಿಜು ಮೂಲಕ ಸಲ್ಲಿಕೆ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Train; ಗೋಮಟೇಶ್ವರ ಎಕ್ಸ್‌ಪ್ರೆಸ್‌ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ

Train; ಗೋಮಟೇಶ್ವರ ಎಕ್ಸ್‌ಪ್ರೆಸ್‌ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.