ರೈತರು-ಸಾರ್ವಜನಿಕರನ್ನು ಕೈ ಬೀಸಿ ಕರೆಯುತ್ತಿದೆ ಸಸ್ಯ ಸಂತೆ

Team Udayavani, Jun 13, 2019, 4:04 PM IST

13-June-30

ಕೊಪ್ಪಳ: ನಗರದ ತೋಟಗಾರಿಕೆ ಇಲಾಖೆ ಆವರಣದಲ್ಲಿ ಸಸ್ಯ ಸಂತೆ.

ಕೊಪ್ಪಳ: ತೋಟಗಾರಿಕೆ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್‌ ಆಯೋಜಿಸಿರುವ ಸಸ್ಯ ಸಂತೆ ರೈತರನ್ನು ಹಾಗೂ ಸಾರ್ವಜನಿಕರನ್ನು ಕೈ ಬೀಸಿ ಕರೆಯುತ್ತಿದೆ.

ತೋಟಗಾರಿಕೆ ಸಸ್ಯಗಾರಗಳಲ್ಲಿ ವೈಜ್ಞಾನಿಕವಾಗಿ ಉತ್ಪಾದಿಸಿದ ಮತ್ತು ನುರಿತ ಅಧಿಕಾರಿಗಳಿಂದ ದೃಢೀಕರಿಸಿದ ಅನೇಕ ಸಸಿ, ಕಸಿಗಳ-ಹಣ್ಣಿನ ಸಸಿಗಳು, ಹೂವು, ತರಕಾರಿ ಅಷ್ಟೇ ಅಲ್ಲದೇ ಅಲಂಕಾರಿಕ ಸಸಿಗಳು, ತೆಂಗಿನ ಸಸಿಗಳು ಅಲ್ಲದೇ ತೋಟಗಾರಿಕೆಯಲ್ಲಿ ಬಳಸಲ್ಪಡುವ ಜೈವಿಕ ಗೊಬ್ಬರಗಳು, ಸಾವಯವ ಗೊಬ್ಬರಗಳು ಮತ್ತು ಕೃಷಿ ಸಲಕರಣೆ, ಬೀಜಗಳು, ಇಲಾಖೆಯ ಯೋಗ್ಯ ದರದಲ್ಲಿ ಬೇಡಿಕೆಗೆ ತಕ್ಕಂತೆ ಪೂರೈಸುವುದು. ಅಲ್ಲದೇ ರೈತರಿಗೆ ತೋಟಗಾರಿಕೆ ಬಗ್ಗೆ ಸಮಗ್ರ ಮಾಹಿತಿ ನೀಡುವ ಉದ್ದೇಶದಿಂದ ಸಸ್ಯಸಂತೆಯನ್ನು ಆಯೋಜಿಸಲಾಗಿದೆ.

ಹವ್ಯಾಸಿ ತೋಟಗಾರರಿಗೆ ಮತ್ತು ತೋಟಗಾರಿಕೆಯಲ್ಲಿ ಆಸಕ್ತಿಯುಳ್ಳವರಿಗೆ ಮತ್ತು ವಿಷಮುಕ್ತ ಆಹಾರ ಉತ್ಪಾದಿಸುವ ಬಗ್ಗೆ ಕೈ ತೋಟ, ತಾರಸಿ ತೋಟ ಅಲ್ಲದೇ ತೋಟಗಾರಿಕೆಗೆ ಸಂಬಂಧಿಸಿದ ಉಪಕಸುಬುಗಳಾದ ಜೇನು ಸಾಕಾಣೆ, ಅಣಬೆ ಕೃಷಿಗಳ ಬಗ್ಗೆ ಪ್ರಾತ್ಯಕ್ಷಿಕೆ ಹಾಗೂ ತಜ್ಞರಿಂದ ಮಾಹಿತಿ ನೀಡಲಾಗುತ್ತಿದ್ದು, ಆಧುನಿಕ ತಂತ್ರಜ್ಞಾನಗಳಾದ ಜಲಕೃಷಿ, ಹನಿ ನೀರಾವರಿ ಮುಂತಾದವುಗಳ ಬಗ್ಗೆ ಮಾಹಿತಿ ನೀಡಲಾಗುತ್ತಿದೆ.

ಪರಿಸರ ಸ್ವಚ್ಛಗೊಳಿಸುವ ಹಾಗೂ ನೀರಿನ ಸದ್ಬಳಕೆ ಮಾಡುವುದರ ಮೂಲಕ ರೋಗಗಳನ್ನು ತಡೆಗಟ್ಟುವ ವಿಧಾನಗಳನ್ನು ಸಸ್ಯ ಸಂತೆಯಲ್ಲಿ ಪ್ರಾತ್ಯಕ್ಷಿತೆ ಮೂಲಕ ತೋರಿಸಲಾಗುತ್ತಿದೆ. ಸಸ್ಯ ಸಂತೆಯಲ್ಲಿ ಹಣ್ಣಿನ ಬೆಳೆಗಳಾದ ವಿವಿಧ ತಳಿ ಮಾವು, ನಿಂಬೆ, ಪೇರಲ, ಅಂಜೂರ, ನೇರಳೆ, ಕರಿಬೇವು, ನುಗ್ಗೆ, ತೆಂಗು ಅಲ್ಲದೇ ಹೂವಿನ ಬೆಳೆಗಳಾದ ಅನೇಕ ಬಣ್ಣ ಬಣ್ಣದ ಗುಲಾಬಿ, ದಾಸವಾಳ, ಮಲ್ಲಿಗೆ, ಪಾರಿಜಾತ ಮತ್ತು ಅಲಂಕಾರಿಕ ಗಿಡಗಳಾದ ಕ್ರೋಟನ್ಸ್‌, ಸೈಪ್ರಸ್‌, ಕ್ಯಾಕ್ಟಸ್‌, ಬೋನ್ಸಾಯ್‌ ಮಾದರಿ ಗಿಡಗಳು ಯೋಗ್ಯ ದರದಲ್ಲಿ ದೊರೆಯುತ್ತವೆ. ಇದಲ್ಲದೇ ಕೊಳವೆ ಬಾವಿ ಜಲ ಮರುಪೂರಣದ ಮಾದರಿ, ನಿರಂತರ ಆದಾಯಕ್ಕೆ ತೋಟಗಾರಿಕೆ ಬಗ್ಗೆ ಮಾಹಿತಿ ಅಲ್ಲದೇ ರೈತರಿಗೆ ಬ್ಯಾಂಕಿನಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲಾಗುತ್ತಿದೆ. ಜಿಲ್ಲಾ ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ರೈತರಿಗೆ ತೋಟಗಾರಿಕೆಗೆ ಸಂಬಂಧಿಸಿದ ಅನೇಕ ತರಬೇತಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಲಾಗುತ್ತಿದೆ.

ಸಸ್ಯ ಸಂತೆಯಲ್ಲಿ 3 ದಿನಗಳಿಂದ 4ರಿಂದ 05 ಲಕ್ಷದಷ್ಟು ವಹಿವಾಟು ಆಗಿದೆ. ತೆಂಗಿನ ಸಸಿಗಳು ಸುಮಾರು 1.50 ಲಕ್ಷದಷ್ಟು ಮಾರಾಟವಾಗಿವೆ. ರೈತರು, ಸಾರ್ವಜನಿಕರು ತಮಗೆ ಬೇಕಾದ ಅನೇಕ ಹಣ್ಣಿನ ಸಸಿಗಳು, ಹೂವಿನ ಸಸಿಗಳು, ಅಲಂಕಾರಿಕ ಗಿಡಗಳನ್ನು ಕಡಿಮೆ ದರದಲ್ಲಿ ಖರೀದಿಸಿರುತ್ತಾರೆ. ಈಗಾಗಲೇ 5 ಲಕ್ಷಕ್ಕೂ ಮೀರಿ ಮುಂಗಡವಾಗಿ ವಿವಿಧ ಸಸಿಗಳನ್ನು ಕಾಯ್ದಿರಿಸಿದ್ದಾರೆ. ಒಟ್ಟು 10 ಲಕ್ಷದಷ್ಟು ತರಕಾರಿ, ಹೂವಿನ ಮತ್ತು ಇತರೆ ಸಸಿಗಳನ್ನು ಉತ್ಪಾದಿಸಿ ಪೂರೈಸಲು ರೈತರು ಮತ್ತು ಗ್ರಾಹಕರು ಬೇಡಿಕೆ ಸಲ್ಲಿಸಿದ್ದು, ಇಲಾಖೆಯು ಅವುಗಳ ಪೂರೈಸುವ ಜವಾಬ್ದಾರಿ ವಹಿಸಿಕೊಂಡಿದೆ.

ಟಾಪ್ ನ್ಯೂಸ್

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ

ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ

ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು

ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು

8-gangavathi

Gangavathi: ಆನೆಗೊಂದಿ ರಾಜವಂಶಸ್ಥ ಎಸ್.ಆರ್.ಕೆ. ರಾಜಬಹಾದ್ದೂರ್ ನಿಧನ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Accident-logo

Bantwala: ಶಾಲಾ ವಾಹನ ಢಿಕ್ಕಿ; ಸ್ಕೂಟರ್‌ ಸವಾರ ಸಾವು

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.