ಪಾಕ್‌ಗೆ ಜಿಂದಾಬಾದ್‌ ಎನ್ನುವವರ ಕಂಡಲ್ಲಿ ಗುಂಡಿಕ್ಕಿ: ಶಾಸಕ ರಂಜನ್‌

Team Udayavani, Feb 25, 2020, 6:30 AM IST

appachu-ranjan

ಸೋಮವಾರಪೇಟೆ: ಪಾಕಿಸ್ಥಾನಕ್ಕೆ ಜಿಂದಾಬಾದ್‌ ಎನ್ನುವವರಿಗೆ ಕಂಡಲ್ಲಿ ಗುಂಡಿಕ್ಕಬೇಕು ಎಂದು ಮಡಿಕೇರಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರು, ಪಾಕಿಸ್ಥಾನ ಜಿಂದಾಬಾದ್‌ ಎನ್ನುವವರಿಗೆ ಬದುಕಲು ಭಾರತ ಬೇಕು, ನೀರು, ಗಾಳಿ, ಆಹಾರ ಎಲ್ಲವೂ ಈ ದೇಶದ್ದೇ ಆಗಬೇಕು. ಆದರೆ ಅವರ ಒಲವು ನಿಷ್ಠೆ ಮಾತ್ರ ಪಾಕಿಸ್ಥಾನದತ್ತ. ಅಂಥವರೆಲ್ಲ ಇಲ್ಲಿರಲೂ ಯೋಗ್ಯರಲ್ಲ ಎಂದು ಕಿಡಿಕಾಡಿದರು.

ಪಾಕ್‌ ಪರ ವಾತ್ಸಲ್ಯ ಇರುವವರು ಅಲ್ಲಿಗೇ ಹೋಗಲಿ
ಅಥವಾ ಅಂಥವರನ್ನು ಗಡೀಪಾರು ಮಾಡಿ ಅಲ್ಲಿಗೇ ಅಟ್ಟಲಿ ಎಂದರು. ಅಂತಹವರನ್ನು ಮಟ್ಟ ಹಾಕದ್ದಿದರೆ ಮುಂದಿನ ದಿನಗಳು ಕಷ್ಟಕರವಾದೀತು ಎಂದರು.

ಟಾಪ್ ನ್ಯೂಸ್

Mangaluru: ಹೈಡ್ರೋ ವೀಡ್‌ ಗಾಂಜಾ ಸಹಿತ ಓರ್ವನ ಬಂಧನ

Mangaluru: ಹೈಡ್ರೋ ವೀಡ್‌ ಗಾಂಜಾ ಸಹಿತ ಓರ್ವನ ಬಂಧನ

1-shami

ಇಂಗ್ಲೆಂಡ್‌ ವಿರುದ್ಧದ ಸರಣಿಗೆ ಆಕಾಶ್‌ ಬದಲು ಶಮಿಗೆ ಸ್ಥಾನ?

Mangaluru ಕಮಿಷನ್‌ ಆಮಿಷವೊಡ್ಡಿ 9 ಲ. ರೂ. ವಂಚನೆMangaluru ಕಮಿಷನ್‌ ಆಮಿಷವೊಡ್ಡಿ 9 ಲ. ರೂ. ವಂಚನೆ

Mangaluru ಕಮಿಷನ್‌ ಆಮಿಷವೊಡ್ಡಿ 9 ಲ. ರೂ. ವಂಚನೆ

Narimogru: ಕಾಲೇಜು ವಿದ್ಯಾರ್ಥಿನಿ ಆತ್ಮಹ*ತ್ಯೆ

Narimogru: ಕಾಲೇಜು ವಿದ್ಯಾರ್ಥಿನಿ ಆತ್ಮಹ*ತ್ಯೆ

Kulai: ನೀರುಪಾಲಾದವರ ಶವ ಹಸ್ತಾಂತರ

Kulai: ನೀರುಪಾಲಾದವರ ಶವ ಹಸ್ತಾಂತರ

Siddapura: ಬೈಕಿಗೆ ಶಾಲೆ ಬಸ್‌ ಢಿಕ್ಕಿ: ದಂಪತಿಗೆ ಗಾಯ

Siddapura: ಬೈಕಿಗೆ ಶಾಲೆ ಬಸ್‌ ಢಿಕ್ಕಿ: ದಂಪತಿಗೆ ಗಾಯ

Uppinangady: ಚಿನ್ನಾಭರಣ ಕಳವು ಪ್ರಕರಣ: ಆರೋಪಿ ಮಹಿಳೆ ಸೆರೆ

Uppinangady: ಚಿನ್ನಾಭರಣ ಕಳವು ಪ್ರಕರಣ: ಆರೋಪಿ ಮಹಿಳೆ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Padubidri ಪಾದೆಬೆಟ್ಟು: ನೇಣು ಬಿಗಿದು ಯುವಕ ಆತ್ಮಹತ್ಯೆ

Padubidri ಪಾದೆಬೆಟ್ಟು: ನೇಣು ಬಿಗಿದು ಯುವಕ ಆತ್ಮಹತ್ಯೆ

1-hak

ಕೊಡವ ಕೌಟುಂಬಿಕ ಹಾಕಿಗೆ ಸರಕಾರದಿಂದ 1 ಕೋ. ರೂ.

Mangaluru: ಹೈಡ್ರೋ ವೀಡ್‌ ಗಾಂಜಾ ಸಹಿತ ಓರ್ವನ ಬಂಧನ

Mangaluru: ಹೈಡ್ರೋ ವೀಡ್‌ ಗಾಂಜಾ ಸಹಿತ ಓರ್ವನ ಬಂಧನ

1-shami

ಇಂಗ್ಲೆಂಡ್‌ ವಿರುದ್ಧದ ಸರಣಿಗೆ ಆಕಾಶ್‌ ಬದಲು ಶಮಿಗೆ ಸ್ಥಾನ?

Mangaluru ಕಮಿಷನ್‌ ಆಮಿಷವೊಡ್ಡಿ 9 ಲ. ರೂ. ವಂಚನೆMangaluru ಕಮಿಷನ್‌ ಆಮಿಷವೊಡ್ಡಿ 9 ಲ. ರೂ. ವಂಚನೆ

Mangaluru ಕಮಿಷನ್‌ ಆಮಿಷವೊಡ್ಡಿ 9 ಲ. ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.