ಅಪ್ಪಚ್ಚು ರಂಜನ್‌ ನಾಮಪತ್ರ ಸಲ್ಲಿಕೆ

Team Udayavani, Apr 21, 2018, 7:00 AM IST

Z-APPACHU-RANJAN-1.jpg

ಮಡಿಕೇರಿ: ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ದಿನದಿಂದ ದಿನಕ್ಕೆ ಚುನಾವಣಾ ಕಾವು ಏರ ತೊಡಗಿದ್ದು, ಬಿಜೆಪಿ ಅಭ್ಯರ್ಥಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್‌ ಶುಕ್ರವಾರ ನಾಮಪತ್ರ ಸಲ್ಲಿಸಿದರು.

ನಗರದ ಮಹದೇವಪೇಟೆಯ ಚೌಡೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅಪ್ಪಚ್ಚುರಂಜನ್‌ ಸಾವಿರಾರು ಕಾರ್ಯಕರ್ತರ ಬೆಂಬಲದೊಂದಿಗೆ ಜಿಲ್ಲಾಡಳಿತ ಭವನಕ್ಕೆ ಮೆರವಣಿಗೆಯಲ್ಲಿ ಬಂದು ನಾಮಪತ್ರ ಸಲ್ಲಿಸಿ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು. 

ನಾಲ್ಕು ಬಾರಿ ಶಾಸಕನಾಗಿ ಆಯ್ಕೆಯಾಗಿರುವ ನನಗೆ ಈ ಬಾರಿ ಕೂಡ ಜನ ಆಶೀರ್ವಾದ ಮಾಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು ರಾಜ್ಯ ಕಾಂಗ್ರೆಸ್‌ ಸರಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಸಂಸದ ಪ್ರತಾಪ್‌ ಸಿಂಹ, ವಿರಾಜ ಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ, ಬಿಜೆಪಿ ಜಿಲ್ಲಾಧ್ಯಕ್ಷರಾದ ಬಿ.ಬಿ. ಭಾರತೀಶ್‌ ಉಪಸ್ಥಿತರಿದ್ದರು. ಏತನ್ಮಧ್ಯೆ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಟಿಕೆಟ್‌ ಹಂಚಿಕೆ ಗೊಂದಲಕ್ಕೆ ಕೊನೆಗೂ ತೆರೆಬಿದ್ದಿದ್ದು, ಹಾಲಿ ಶಾಸಕ ಕೆ.ಜಿ.ಬೋಪಯ್ಯ ಅವರು ಟಿಕೆಟ್‌ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಕಾರ್ಯದರ್ಶಿ ಜೆ.ಪಿ. ನಡ್ಡಾ ಶುಕ್ರವಾರ ಪ್ರಕಟಿಸಿರುವ ಅಭ್ಯರ್ಥಿಗಳ 3ನೇ ಪಟ್ಟಿಯಲ್ಲಿ ಕೆ.ಜಿ.ಬೋಪಯ್ಯ ಅವರು ಸ್ಥಾನ ಪಡೆದಿದ್ದಾರೆ. 

ಟಾಪ್ ನ್ಯೂಸ್

Choo Mantar Movie Review

Choo Mantar Review: ಬಂಗಲೆಯಲ್ಲೊಂದು ಭಯಾನಕ ಕಥೆ!

4-ct-ravi

Naxal: ತನಿಖೆ ನಡೆಸಿ ಪ್ಯಾಕೇಜ್ ನೀಡಬೇಕು,ಇಲ್ಲದಿದ್ದರೇ ಪ್ಯಾಕೇಜ್ ನೀಡುವುದರಲ್ಲಿ ಅರ್ಥವಿಲ್ಲ

AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?

AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು

3-road-mishap

Udyavara: ಟ್ರಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು ; ಟ್ರಕ್ ಬೆಂಕಿಗೆ ಆಹುತಿ

Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

2-katapady

Katapady: ಭೀಕರ ಅಪಘಾತ… ಹೊತ್ತಿ ಉರಿದ ಲಾರಿ, ದ್ವಿಚಕ್ರ ವಾಹನ; ಓರ್ವ ಗಂಭೀರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-madikeri

Madikeri: ಮೂರು ಕಳ್ಳತನ ಪ್ರಕರಣದ ಆರೋಪಿ ಬಂಧನ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

1-sss

Kodagu SP warning; ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ: ಸುಮೋಟೋ ಕೇಸ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Choo Mantar Movie Review

Choo Mantar Review: ಬಂಗಲೆಯಲ್ಲೊಂದು ಭಯಾನಕ ಕಥೆ!

Mudhol: ಪ್ರತ್ಯೇಕ ಅಪಘಾತ ಇಬ್ಬರು ಮೃತ್ಯು..

Mudhol: ಪ್ರತ್ಯೇಕ ಅಪಘಾತ, ಇಬ್ಬರು ಮೃತ್ಯು..

4-ct-ravi

Naxal: ತನಿಖೆ ನಡೆಸಿ ಪ್ಯಾಕೇಜ್ ನೀಡಬೇಕು,ಇಲ್ಲದಿದ್ದರೇ ಪ್ಯಾಕೇಜ್ ನೀಡುವುದರಲ್ಲಿ ಅರ್ಥವಿಲ್ಲ

AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?

AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.