Madikeri ಮಾದಕ ದ್ರವ್ಯ ಮಾರಾಟಕ್ಕೆ ಯತ್ನ: ಇಬ್ಬರ ಸೆರೆ
Team Udayavani, Jul 11, 2023, 12:07 AM IST
ಮಡಿಕೇರಿ: ಮಡಿಕೇರಿ ಗ್ರಾಮಾಂತರ ಠಾಣೆ ಸರಹದ್ದಿನಲ್ಲಿ ಅಕ್ರಮವಾಗಿ ಮಾದಕ ವಸ್ತುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಕೊಡಗು ಜಿಲ್ಲಾ ಪೊಲೀಸರು ಬಂಧಿಸಿ, 241.4 ಗ್ರಾಂ. ಗಾಂಜಾವನ್ನು ವಶಪಡಿಸಿ ಕೊಂಡಿದ್ದಾರೆ.
ಪಂಚವಳ್ಳಿ ನಿವಾಸಿಗಳಾದ ಸದ್ದಾಂ ಹುಸೇನ್ (35) ಹಾಗೂ ಜಾಬಿಯ ಉಲ್ಲಾಖಾನ್ (40) ಬಂಧಿತರು. ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಮಾಲು ಸಹಿತ ವಶಕ್ಕೆ ಪಡೆದಿದ್ದಾರೆ.
ಮಾಹಿತಿ ನೀಡಿ
ಯುವಕ-ಯುವತಿಯರು ಮಾದಕ ವ್ಯಸನಿಗಳಾಗಿ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುವುದನ್ನು ತಡೆಗಟ್ಟುವ ಸಲುವಾಗಿ ಮಾದಕ ವಸ್ತುಗಳನ್ನು ಬಳಸುವ ಹಾಗೂ ಮಾರಾಟ ಮಾಡುವ ವ್ಯಕ್ತಿಗಳು ಕಂಡುಬಂದಲ್ಲಿ ಸ್ಥಳೀಯ ಠಾಣೆ ಹಾಗೂ ಕೆಎಸ್‌ಪಿ ತಂತ್ರಾಶದ ಮೂಲಕ ಮಾಹಿತಿ ನೀಡುವಂತೆ ಹಾಗೂ ಸಹಕರಿಸುವಂತೆ ಸಾರ್ವಜನಿಕರಲ್ಲಿ ಕೋರುತ್ತೇವೆ. ಅಕ್ರಮ ಚಟುವಟಿಕೆಗಳ ಕುರಿತು ಮಾಹಿತಿ ಒದಗಿಸುವವರ ವಿವರಗಳನ್ನು ಬಹಿರಂಗಪಡಿಸುವುದಿಲ್ಲ ಎಂದು ಎಸ್‌ಪಿ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.