ಆನೆ ದಂತ ಮಾರಾಟ ಯತ್ನ: ಇಬ್ಬರು ಪೊಲೀಸ್ ವಶಕ್ಕೆ


Team Udayavani, Aug 10, 2022, 8:50 PM IST

17-arrest

ಮಡಿಕೇರಿ: ಅಕ್ರಮವಾಗಿ ಆನೆಯ ದಂತವೊಂದನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಸಿ.ಐ.ಡಿ ಪೊಲೀಸ್ ಅರಣ್ಯ ಘಟಕ ಯಶಸ್ವಿಯಾಗಿದ್ದಾರೆ.

ಆಶಿತ್.ಪಿ ಹಾಗೂ ಸುಭಾಷ್ ಬಂಧಿತ ಆರೋಪಿಗಳಾಗಿದ್ದು, ಒಂದು ದಂತವನ್ನು ವಶಕ್ಕೆ ಪಡೆಯಲಾಗಿದೆ.

ಮಡಿಕೇರಿ- ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಾಟಕೇರಿ ಜಂಕ್ಷನ್ ಬಸ್ಸು ತಂಗುದಾಣದ ಬಳಿ ಆನೆಯ ದಂತವನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿರುವ ವೇಳೆ ಪೊಲೀಸರು ದಾಳಿ ನಡೆಸಿ, ಆರೋಪಿಗಳನ್ನು ಬಂಧಿಸಿದ್ದಾರೆ.

ಇದನ್ನೂ ಓದಿ:ರಾಷ್ಟ್ರಧ್ವಜಕ್ಕೆ ಅಪಮಾನ: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು

ಈ ವೇಳೆ ಸಿ.ಐ.ಡಿ ಪೊಲೀಸ್ ಅರಣ್ಯ ಘಟಕದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಕೆ.ವಿ.ಶರತ್‌ಚಂದ್ರ ಅವರ ನಿರ್ದೇಶನದ ಮೇರೆಗೆ, ಮಡಿಕೇರಿ ಸಿ.ಐ.ಡಿ ಪೊಲೀಸ್ ಅರಣ್ಯ ಘಟಕದ ಪ್ರಬಾರ ಪೊಲೀಸ್ ಅಧೀಕ್ಷಕ ಶ್ರೀನಿವಾಸ್ ರೆಡ್ಡಿ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮಡಿಕೇರಿ ಅರಣ್ಯ ಸಂಚಾರಿ ದಳದ ಪಿ.ಎಸ್.ಐ ಸಿ.ಯು.ಸವಿ, ಹೆಡ್ ಕಾನ್ಸ್ಟೇಬಲ್ ಗಳಾದ ಶೇಖರ್, ರಾಜೇಶ್, ರಾಘವೇಂದ್ರ, ಯೋಗೇಶ್, ಮೋಹನ ಹಾಗೂ ಕಾನ್ಸ್ ಟೇಬಲ್ ಮಂಜುನಾಥ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-madikeri

Madikeri: ಮೂರು ಕಳ್ಳತನ ಪ್ರಕರಣದ ಆರೋಪಿ ಬಂಧನ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

1-sss

Kodagu SP warning; ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ: ಸುಮೋಟೋ ಕೇಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

1

Kasaragod: ಬಟ್ಟಿಪದವು; ಪ್ಲೈವುಡ್‌ ಮಿಲ್ಲಿಗೆ ಬೆಂಕಿ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.