ಬಾಡಗರಕೇರಿ: ಆನೆಗುಂದಿ ಸಂಪರ್ಕ ಸೇತುವೆ ಉದ್ಘಾಟನೆ
Team Udayavani, Mar 7, 2019, 1:00 AM IST
ಗೋಣಿಕೊಪ್ಪಲು: ಹೈಸೊಡ್ಲುರು ಬಾಡಗರಕೇರಿ ಸಂಪರ್ಕ ರಸ್ತೆ ಕಾಮಗರಿ ಮುಗಿದಿರುವುದರಿಂದ ಈ ಭಾಗದ ಜನತೆಗೆ ಅನುಕೂಲವಾಗಲಿದೆ ಎಂದು ಸಂಸದ ಪ್ರತಾಪ್ ಸಿಂಹ ಕಿಟkn ಹೇಳಿದರು.
ಪ್ರಧಾನ್ ಮಂತ್ರಿ ಗ್ರಾಮ ಸಡಕ್ ಯೋಜನೆಯಲ್ಲಿ ರೂ 2.60ಕೋಟಿ ವಚ್ಚದಲ್ಲಿ ನಿರ್ಮಾಣಗೊಂಡಿರುವ ಆನೆಗುಂದಿ ಸಂಪರ್ಕ ಸೇತುವೆಯನ್ನು ಸೋಮವಾರ ಉದ್ಘಾಟಿಸಿದ ಅವರು ರೂ 8.61ಕೋಟಿ ವೆಚ್ಚದಲ್ಲಿ 8.42 ಕಿಮೀ ಉದ್ದದ ಹೈಸೊಡೂÉರು, ಬಾಡಗರಕೇರಿ ರಸ್ತೆಯನ್ನು ಅಭಿವೃದ್ಧಿ ಪಡಿಸಲಾಗಿದೆ. ಆನೆಗುಂದಿ ಸೇತುವೆ ಕಾಮಗಾರಿ ಮುಗಿಯುವುದು ತಡವಾದ್ದರಿಂದ ಸಂಚಾರ ವ್ಯವಸ್ಥೆಗೂ ಅಡ್ಡಿಯಾಗಿತ್ತು. ಸೇತುವೆ ಕಾಮಗಾರಿ ಪೂರ¡ಗೊಂಡಿದ್ದರಿಂದ ಈ ಭಾಗದ ಜನತೆಯ ಸಂಚಾರಕ್ಕೆ ಇದೀಗ ಅನುಕೂಲವಾದಂತಾಗಿದೆ ಎಂದು ಹೇಳಿದರು.
ಕೇಂದ್ರ ಸರಾRರ ನೀಡಿದ ಅನುದಾನದಿಂದ ಬಹಳಷ್ಟು ರಸ್ತೆಗಳು ಅಭಿವೃದ್ಧಿ ಕಂಡಿವೆ. ಕೇಂದ್ರ ಸರಾRರ ಕೊಡಗಿನ ರಸ್ತೆ ಭಿವೃದ್ಧಿಗೆ ರೂ 34 ಕೋಟಿ ನೀಡಿದೆ. ಮುಂದೆ ಇನ್ನೂ ಹೆಚ್ಚಿನ ಅನುದಾನ ಬಿಡುಗಡೆಯಾಗಲಿದೆ.
ಹುಣಸೂರಿನಿಂದ ಭಾಗಮಂಡಲದ ವರೆಗಿನ ರಸ್ತೆ, ಚನ್ನರಾಯಪಟ್ಟಣದಿಂದ ಮಡಿಕೇರಿ, ಮಾಕುಟ್ಟ ರಸ್ತೆ ಈಗಾಗಲೆ ಅಭಿವೃದ್ಧಿ ಹೊಂದಿರುವುದರ ಜತೆಗೆ ಮತ್ತಷ್ಟು ಸುಧಾರಣೆ ಕಾಣಲಿವೆ. ಜಿಲ್ಲೆಯ ಶಾಸಕರಾದ ಕೆ.ಜಿ.ಬೋಪಯ್ಯ ಮತ್ತು ಅಪ್ಪಚ್ಚು ರಂಜನ್ ಅವರ ಪರಿಶ್ರಮದಿಂದ ಕೊಡಗಿನ ರಸ್ತೆಗಳು ಹೆಚ್ಚಿನ ಅಭಿವೃದ್ಧಿ ಕಂಡಿವೆ ಎಂದು ತಿಳಿಸಿದರು. ಕಾಫಿ ಮಂಡಳಿ ಸದಸ್ಯ ಬೊಟ್ಟಂಗಡ ರಾಜು ಮಾತನಾಡಿ ಹೈಸೊಡೂÉರು, ಬಾಡಗರಕೇರಿ ಸಂಪರR ರಸ್ತೆಯಿಂದ ವಿರಾಜಪೇಟೆ ತಾಲ್ಲೂಕು ಕೇಂದ್ರಕ್ಕೆ ತೆರಳಲು 10 ಕಿಲೋ ಮೀಟರ್ ದೂರ ಕಡಿಮೆಯಾಗಲಿದೆ ಎಂದು ಹೇಳಿದರು. ತಾಲೂಕು ಬಿಜೆಪಿ ಅಧ್ಯಕ್ಷ ಅರುಣ್ ಭೀಮಯ್ಯ, ತಾ. ಪಂ, ಉಪಾಧ್ಯಕ್ಷ ನೆಲ್ಲೀರ ಚಲನ್ ಕುಮಾರ್, ಆರ್ ಎಂಸಿ ಸದಸ್ಯ ಗುಮ್ಮಟೀರ ಕಿಲನ್ ಗಣಪತಿ, ಬಿರುನಾಣಿ ಬಿಜೆಪಿ ಸ್ಥಾನೀಯ ಸಮಿತಿ ಅಧ್ಯಕ್ಷ ರಾಯ್ ಚಿಣ್ಣಪ್ಪ, ಲಾಲಾ ಭೀಮಯ್ಯ, ಯುವ ಮೋರ್ಚಾ ಅಧ್ಯಕ್ಷ ಗಪ್ಪಣ್ಣ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Cleanliness: ಮನೆ ಮನೆಯಿಂದ ದೇಶವೇ ಸ್ವಚ್ಚ
Congress: ದ.ಕ ಗ್ರಾಮ ಪಂಚಾಯತ್; 24ರಲ್ಲಿ 19 ಸ್ಥಾನ ಕಾಂಗ್ರೆಸ್ ಬೆಂಬಲಿತರಿಗೆ ಗೆಲುವು
Siddapura: ಬುಲೆಟ್ ಬೈಕಿಗೆ ಜೆಸಿಬಿ ಡಿಕ್ಕಿ; ಸವಾರರಿಗೆ ಗಾಯ
Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.