ಬೃಹ್ಮಗಿರಿ ದುರಂತ: ಐದು ದಿನಗಳ ಬಳಿಕ ಪತ್ತೆಯಾದ ನಾರಾಯಣ ಆಚಾರ್ ಮೃತದೇಹ
Team Udayavani, Aug 11, 2020, 3:03 PM IST
ಮಡಿಕೇರಿ: ಇಲ್ಲಿನ ಭಾಗಮಂಡಲದ ಬ್ರಹ್ಮಗಿರಿ ಬೆಟ್ಟ ಕುಸಿತ ದುರಂತದಲ್ಲಿ ನಾಪತ್ತೆಯಾಗಿದ್ದ ನಾರಾಯಣ ಆಚಾರ್ ಅವರ ಮೃತದೇಹ ಇಂದು ಪತ್ತೆಯಾಗಿತ್ತು.
ಗುರುವಾರ ಗುಡ್ಡ ಕುಸಿದು ತಲಕಾವೇರಿ ದೇವಸ್ಥಾನದ ಪ್ರಧಾನ ಅರ್ಚಕರಾದ ನಾರಾಯಣ ಆಚಾರ್ ಮತ್ತು ನಾಲ್ವರು ನಾಪತ್ತೆಯಾಗಿದ್ದರು. ನಂತರ ಸತತ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಶನಿವಾರ ನಾರಾಯಣ ಆಚಾರ್ ಸಹೋಧರ ಆನಂದತೀರ್ಥ ಅವರ ಮೃತದೇಹ ಪತ್ತೆಯಾಗಿತ್ತು.
ಕಾರ್ಯಾಚರಣೆ ಸ್ಥಳದಲ್ಲಿ ನಾರಾಯಣ ಆಚಾರ್ ಅವರ ಪುತ್ರಿಯರಾದ ಶಾರದಾ ಮತ್ತು ನಮಿತ ಕೂಡ ಇದ್ದಾರೆ. ಇಂದು ನಾರಾಯಣ ಆಚಾರ್ ಅವರಿಗೆ ಸೇರಿದ ಎರಡು ಕಾರು, ಬೈಕ್, ನಾರಾಯಣ ಆಚಾರ್ ಅವರ ಮನೆ ನಾಯಿ ಮೃತದೇಹವೂ ಪತ್ತೆಯಾಗಿದೆ.
ಸಚಿವ ವಿ. ಸೋಮಣ್ಣ, ಶಾಸಕ ಕೆ ಜಿ ಬೋಪಯ್ಯ ,ಸಂಸದ ಪ್ರತಾಪ್ ಸಿಂಹ ,ಶಾಸಕ ಸುನಿಲ್ ಸುಬ್ರಮಣಿ, ಜಿಲ್ಲಾಧಿಕಾರಿ ಅನೀಶ್ ಕಣ್ಮಣಿ ಜಾಯ್, ಪೊಲೀಸ್ ವರಿಷ್ಠಾಧಿಕಾರಿ ಕ್ಷಮ ಮಿಶ್ರ ಅವರಿದ್ದು, ಕಾರ್ಯಾಚರಣೆಗೆ ಮಾರ್ಗದರ್ಶನ ನೀಡುತ್ತಿದ್ದಾರೆ.
ಇನ್ನು ನಾರಾಯಣ ಆಚಾರ್ ಅವರ ಪತ್ನಿ ಶಾಂತ, ಸಹಾಯಕ ಅರ್ಚಕರಾದ ರವಿಕಿರಣ್ ಹಾಗೂ ಶ್ರೀನಿವಾಸ್ ಅವರಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ. ಮಳೆ ಮತ್ತು ದಟ್ಟ ಮಂಜಿನ ನಡುವೆ ಮೃತದೇಹ ಪತ್ತೆ ಕಾರ್ಯಾಚರಣೆ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ
Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ
Madikeri: ಗಾಂಜಾ ದಂಧೆ : ಬೆಡ್ ಶೀಟ್ ಮಾರಾಟಗಾರರ ಬಂಧನ
Madikeri: ವಧುವಿನ ಕೊಠಡಿಯಿಂದ ಚಿನ್ನಾಭರಣ ಕಳವು ಮಾಡಿದ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು
Kuwait ಬ್ಯಾಂಕ್‌ನಿಂದ 700 ಕೋಟಿ ರೂ. ಲಪಟಾವಣೆ: 1425 ಕೇರಳಿಯರಿಗಾಗಿ ಶೋಧ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ
Sandalwood: ಸ್ಟಾರ್ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್. ನರಸಿಂಹಲು
Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ
Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.