ರೆಸಾರ್ಟ್‌ನಿಂದ ಸಿಎಂ ನಿರ್ಗಮನ
Team Udayavani, May 13, 2019, 6:10 AM IST
ಮಡಿಕೇರಿ: ಇಲ್ಲಿನ ರೆಸಾರ್ಟ್‌ನಲ್ಲಿ ಎರಡು ದಿನ ತಂಗಿದ್ದ ಸಿಎಂ ಕುಮಾರಸ್ವಾಮಿ ಅವರು ರವಿವಾರ ಮಡಿಕೇರಿಯಿಂದ ನಿರ್ಗಮಿಸಿದ್ದಾರೆ.
ಪುತ್ರ ನಿಖೀಲ್ ಪ್ರಯಾಣಿಸಿದ ಕೆಲವು ತಾಸುಗಳ ಅನಂತರ ಸಿಎಂ ಮತ್ತು ಪತ್ನಿ ಅನಿತಾ ಕುಮಾರಸ್ವಾಮಿ ಮಂಡ್ಯ ಕಡೆಗೆ ಪ್ರಯಾಣ ಬೆಳೆಸಿದರು.
ಮುಖ್ಯಮಂತ್ರಿಗಳು ಮದ್ದೂರಿನಲ್ಲಿ ಬೀಗರ ಔತಣ ಮುಗಿಸಿ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಸಚಿವ ಸಾ.ರಾ. ಮಹೇಶ್ ತಿಳಿಸಿದರು. ಇಂದು ಕೂಡ ಸಿಎಂ ಎಚ್‌ಡಿಕೆ ಮಾಧ್ಯಮಗಳೊಂದಿಗೆ ಮಾತನಾಡಲಿಲ್ಲ.
ಸಾ.ರಾ. ಮಹೇಶ್ ಅಸಮಾಧಾನ
ಸಿಎಂ ನಿರ್ಗಮನದ ಬಳಿಕ ಮಾಧ್ಯಮಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಸಚಿವ ಸಾ.ರಾ. ಮಹೇಶ್, ಜೆಡಿಎಸ್ ನಾಯಕರಿಂದಲೇ ಟಿವಿ ಮಾಧ್ಯಮಗಳಿಗೆ ಟಿಆರ್‌ಪಿ ಹೆಚ್ಚುತ್ತಿದೆ. ಕೆಲವು ಮಾಧ್ಯಮಗಳಿಗೆ ಜೆಡಿಎಸ್ ನಾಯಕರ ಸುದ್ದಿ ಬಿಟ್ಟರೆ ಬೇರೆ ಇಲ್ಲ. ಕೆಲವು ಮಾಧ್ಯಮಗಳು ಸಿಎಂ ತಂಗಿದ್ದ ರೆಸಾರ್ಟ್‌ನ ದರವನ್ನು ಮನಸ್ಸಿಗೆ ತೋಚಿದಂತೆ ಪ್ರಸಾರಿಸುತ್ತಿವೆ. ಆದರೆ ವಾಸ್ತವ ಬೇರೆಯೇ. ಬೇಕಿದ್ದರೆ ಆನ್‌ಲೈನ್‌ನಲ್ಲಿ ಟಾರಿಫ್ ತೆಗೆದು ನೋಡಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ
RenukaswamyCase: ದರ್ಶನ್ ಸೇರಿ ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರು; ವಿಚಾರಣೆ ಮುಂದೂಡಿಕೆ
Bengaluru: ಮಲಗಿದ ನಾಯಿ ಮೇಲೆ ಕಾರು ಹತ್ತಿಸಿದ ಚಾಲಕ!
Mangaluru: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಯ ಬಂಧನ
Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.