ಮುಂದಿನ ವಾರ ಜಿಲ್ಲೆಗೆ ಸಿಎಂ: ಸಂತ್ರಸ್ತರಿಗೆ ಮನೆಗಳ ಹಸ್ತಾಂತರ

Team Udayavani, Oct 20, 2019, 5:09 AM IST

hastantara

ಮಡಿಕೇರಿ: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಇದೇ ಅಕ್ಟೋಬರ್‌, 25 ಅಥವಾ ನವೆಂಬರ್‌, 3 ರೊಳಗೆ ಕೊಡಗು ಜಿಲ್ಲೆಗೆ ಭೇಟಿ ನೀಡಲಿದ್ದು, ಮಳೆಹಾನಿ ಸಂತ್ರಸ್ತರಿಗೆ ನೂತನ ಮನೆಗಳನ್ನು ಹಸ್ತಾಂತರಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ‌ ವಿ.ಸೋಮಣ್ಣ ಅವರು ತಿಳಿಸಿದ್ದಾರೆ.

ಕೊಡಗಿನ ವಿವಿಧೆಡೆ ಸಂಭವಿಸಿದ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಹಾರ ಕಾರ್ಯಗಳ ಪ್ರಗತಿ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಮುಖ್ಯಮಂತ್ರಿ ಭೇಟಿ ನೀಡುವ ಸಂದರ್ಭ ಜಿಲ್ಲಾ ಪಂಚಾಯತ್‌ ನೂತನ ಭವನ ಉದ್ಘಾಟನೆ, ಪ್ರವಾಹ ಪೀಡಿತ ಪ್ರದೇಶಗಳ ಸಂತ್ರಸ್ತರಿಗೆ ಮನೆಗಳ ಹಸ್ತಾಂತರ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಿದ್ದಾರೆ ಎಂದರು.

ಶಾಸಕರಾದ ಕೆ.ಜಿ.ಬೋಪಯ್ಯ, ಸುನಿಲ್‌ ಸುಬ್ರಮಣಿ, ಜಿ.ಪಂ.ಸದಸ್ಯರಾದ ಮೂಕೊಂಡ ಪಿ.ಸುಬ್ರಮಣಿ, ಅಚ್ಚಪಂಡ ಎಂ.ಮಹೇಶ್‌, ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌, ಜಿ.ಪಂ.ಸಿಇಒ ಕೆ.ಲಕ್ಷಿ¾àಪ್ರಿಯಾ, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ತಹಶೀಲ್ದಾರ್‌ ಮಹೇಶ್‌ ಇತರರು ಪಸ್ಥಿತದ್ದರು.

ಸಚಿವರು ಮಾಕುಟ್ಟ ರಸ್ತೆ ವೀಕ್ಷಿಸಿದರು. ಬಳಿಕ ಅವರು ನೆಲ್ಯಹುದಿಕೇರಿ ಪರಿಹಾರ ಕೇಂದ್ರಕ್ಕೆ ಭೇಟಿ ನೀಡಿ Óಸೂಕ್ತ ಜಾಗ ಗುರ್ತಿಸಿ ಶಾಶ್ವತ ಮನೆ ನಿರ್ಮಿಸಿಕೊಡಲಾಗುವುದು. ಎಂದು ತಿಳಿಸಿದರು. ಅದಕ್ಕೂ ಮೊದವು ವಿರಾಜಪೇಟೆಯ ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳಿಂದ ಸಚಿವರು ಮಾಹಿತಿ ಪಡೆದರು. ಶಾಸಕ ಅಪ್ಪಚ್ಚುರಂಜನ್‌ ನದಿ ದಡದಲ್ಲಿ ವಾಸಿಸುತ್ತಿದ್ದ ಎಲ್ಲಾ ಪ್ರವಾಹ ಪೀಡಿತ ಸಂತ್ರಸ್ತರಿಗೆ ಶಾಶ್ವತ ಸೂರು ಕಲ್ಪಿಸಬೇಕಿದೆ ಎಂದು ಮನವಿ ಮಾಡಿದರು. ಶಾಸಕಸುನಿಲ್‌ ಸುಬ್ರಮಣಿ, ಜಿ.ಪಂ.ಸ¨ಸ್ಯೆಸುನಿತಾ, ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌, ಜಿ.ಪಂ.ಸಿಇಒ ಕೆ.ಲಕ್ಷಿ¾àಪ್ರಿಯಾ, ಉಪ ವಿಭಾಗಾಧಿಕಾರಿ.ಜವರೇಗೌಡ, ತಹಶೀಲ್ದಾರ್‌ ಗೋವಿಂದ ‌ರಾಜು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.