![Swamijis should talk to High command about CM change: Chaluvarayaswamy](https://www.udayavani.com/wp-content/uploads/2024/06/chaluvata-415x229.jpg)
TET Exam ಮಾರ್ಗಸೂಚಿಯಂತೆ ಟಿಇಟಿ ಪರೀಕ್ಷೆ ನಡೆಸಿ : ಜಿಲ್ಲಾಧಿಕಾರಿ
Team Udayavani, Jun 26, 2024, 10:52 PM IST
![TET Exam ಮಾರ್ಗಸೂಚಿಯಂತೆ ಟಿಇಟಿ ಪರೀಕ್ಷೆ ನಡೆಸಿ : ಜಿಲ್ಲಾಧಿಕಾರಿ](https://www.udayavani.com/wp-content/uploads/2024/06/exam-10-620x374.jpg)
ಮಡಿಕೇರಿ : ಇದೇ ಜೂ.30 ರಂದು ನಡೆಯುವ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು (ಟಿಇಟಿ) ಪರೀಕ್ಷಾ ಮಾರ್ಗ ಸೂಚಿಯಂತೆ ನಡೆಸಲು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು ಪರೀಕ್ಷೆಯನ್ನು ಯಾವುದೇ ರೀತಿ ಲೋಪ ಉಂಟಾಗದಂತೆ ಗಮನಹರಿಸು ವಂತೆ ಸೂಚಿಸಿದರು.
ಮೂರು ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, 759 ಮಂದಿ ಭಾಗವಹಿಸುವರು. ಬೆಳಗ್ಗೆ 9.30 ಗಂಟೆಯಿಂದ 12 ಗಂಟೆ ವರೆಗೆ ಪರೀಕ್ಷೆ ನಡೆಯಲಿದೆ.
ಟಾಪ್ ನ್ಯೂಸ್
![Swamijis should talk to High command about CM change: Chaluvarayaswamy](https://www.udayavani.com/wp-content/uploads/2024/06/chaluvata-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ಬಿರುಸಿನ ಗಾಳಿ ಮಳೆ- ಕಾಸರಗೋಡು ಜಿಲ್ಲೆಯ ಹಲವೆಡೆ ವ್ಯಾಪಕ ಹಾನಿ](https://www.udayavani.com/wp-content/uploads/2024/06/Kumble-150x63.jpg)
ಬಿರುಸಿನ ಗಾಳಿ ಮಳೆ- ಕಾಸರಗೋಡು ಜಿಲ್ಲೆಯ ಹಲವೆಡೆ ವ್ಯಾಪಕ ಹಾನಿ
![madhur-temple](https://www.udayavani.com/wp-content/uploads/2024/06/madhur-temple-150x95.jpg)
Kasaragod: ಧಾರಾಕಾರ ಮಳೆಗೆ ಮಧೂರು ಸಿದ್ಧಿವಿನಾಯಕ ದೇವಸ್ಥಾನ ಜಲಾವೃತ
![14-Kasaragodu](https://www.udayavani.com/wp-content/uploads/2024/06/14-Kasaragodu-150x90.jpg)
Kasaragodu: ಮಣ್ಣು ಅಗೆಯುವ ಯಂತ್ರ ಮಗುಚಿ ಬಿದ್ದು ಯುವಕ ಸಾವು
![13-Kumbale](https://www.udayavani.com/wp-content/uploads/2024/06/13-Kumbale-150x90.jpg)
ಪತ್ನಿಯ ಸೀಮಂತಕ್ಕಾಗಿ 2 ದಿನಗಳ ಹಿಂದೆ ಕೊಲ್ಲಿಯಿಂದ ಊರಿಗೆ ಬಂದಿದ್ದ ಯುವಕ ಅಪಘಾತದಲ್ಲಿ ಸಾವು
![tankar](https://www.udayavani.com/wp-content/uploads/2024/06/tankar-150x87.jpg)
ಆನಂದಪುರ – ಶಿಕಾರಿಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
![No problem anyone comes in front of Martin…: Producer Uday Mehta](https://www.udayavani.com/wp-content/uploads/2024/06/martin-150x83.jpg)
Martin ಮುಂದೆ ಯಾರೇ ಬರಲಿ ನೋ ಪ್ರಾಬ್ಲಂ…: ನಿರ್ಮಾಪಕ ಉದಯ್ ಮೆಹ್ತಾ
![Swamijis should talk to High command about CM change: Chaluvarayaswamy](https://www.udayavani.com/wp-content/uploads/2024/06/chaluvata-150x83.jpg)
CM ಬದಲಾವಣೆ ಬಗ್ಗೆ ಸ್ವಾಮೀಜಿಗಳು ಬೇಕಾದರೆ ವರಿಷ್ಠರ ಜತೆ ಮಾತನಾಡಲಿ: ಚಲುವರಾಯಸ್ವಾಮಿ
![10](https://www.udayavani.com/wp-content/uploads/2024/06/10-20-150x90.jpg)
ಸ್ತನ ಕ್ಯಾನ್ಸರ್ ಕಾಡಿದ ಚಿತ್ರರಂಗದ ಸುಂದರಿಯರಿವರು.. ಕಾಯಿಲೆಯನ್ನೇ ಗೆದ್ದ ದಿಟ್ಟೆಯರು..
![12-thekkatte](https://www.udayavani.com/wp-content/uploads/2024/06/12-thekkatte-150x90.jpg)
ಯಡಾಡಿ ಮತ್ಯಾಡಿ(ಗುಡ್ಡೆಅಂಗಡಿ)ಸರಕಾರಿ ಹಿ.ಪ್ರಾ.ಶಾಲೆ:ನೂತನ ಶಾಲಾ ವಾಹನ ಹಸ್ತಾಂತರ ಕಾರ್ಯಕ್ರಮ
![](https://www.udayavani.com/wp-content/uploads/2024/06/ravi-150x83.jpg)
BJP Protest; ರೈತರಿಗೆ ಬರೆ ಹಾಕುವ ಸರಕಾರದ ನೀತಿ ನಿರ್ಧಾರ ಬದಲಿಸಲಿ: ಎನ್.ರವಿಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.