ಮಡಿಕೇರಿಯಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಸಂಸ್ಮರಣೆ

Team Udayavani, Apr 16, 2019, 6:30 AM IST

madikeri-ambedkar

ಮಡಿಕೇರಿ :ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಂವಿಧಾನ ಶಿಲ್ಪಿ, ಭಾರತ ರತ್ನ, ಬಾಬಾ ಸಾಹೇಬ್‌ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ 128 ನೇ ಜನ್ಮ ದಿನಾಚರಣೆಯನುರವಿವಾರ ಆಚರಿಸಲಾಯಿತು.

ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌, ಜಿ.ಪಂ.ಸಿಇಒ ಕೆ.ಲಕ್ಷಿ¾ಪ್ರಿಯಾ, ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಶಿವರಾಜು, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಭಾರತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್‌, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಮಹಂತೇಶಪ್ಪ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಕೆಂಚಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಮಚ್ಚಾಡೊ ಇತರರು ಬಾಬಾ ಸಾಹೇಬ್‌ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಗೌರವ ನಮನ ಸಲ್ಲಿಸಿದರು.

ಸ್ತ್ರೀಯರಿಗೆ ಮತದಾನ ಹಕ್ಕು ಮತ್ತು ಸಮಾನ ಅವಕಾಶ, ಕಾರ್ಮಿಕರಿಗಾಗಿ ಹಲವು ಕಲ್ಯಾಣ ಕಾರ್ಯಕ್ರಮಗಳು, ಭಾರತೀಯ ರಿಸರ್ವ್‌ ಬ್ಯಾಂಕ್‌ ಸ್ಥಾಪನೆ, 6 ರಿಂದ 14 ವರ್ಷದೊಳಗಿನ ಮಕ್ಕಳಿಗೆ ಉಚಿತ ಶಿಕ್ಷಣ, ಚುನಾವಣಾ ಆಯೋಗ ಸ್ಥಾಪನೆ, ಹೀಗೆ ಹತ್ತು ಹಲವು ಕಾಯ್ದೆ ಹಾಗೂ ಕಾರ್ಯಕ್ರಮಗಳನ್ನು ಸಂವಿಧಾನದಲ್ಲಿ ಅಳವಡಿಸುವ ಮೂಲಕ ಸಮಾನತೆಯ ಸಮಾಜ ಹಾಗೂ ಆಧುನಿಕ ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಶ್ರಮಿಸಿದ್ದಾರೆ ಎಂದು ಗಣ್ಯರು ಸ್ಮರಿಸಿದರು.

ಹಿಂದೂ ಕೋಡ್‌ ಬಿಲ್‌ ಜಾರಿಗೊಳಿಸುವ ಮೂಲಕ ಮಹಿಳೆ ಯರಿಗೆ ಸಮಾನ ಹಕ್ಕು ಮತ್ತು ಅವಕಾಶ ನೀಡಿದ್ದಾರೆ. ಕೃಷಿ, ವಿದ್ಯುತ್‌ ಹಾಗೂ ನೀರಾವರಿಗೆ ಹೆಚ್ಚಿನ ಒತ್ತು, ಹೀಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಮೂಲಕ ಸಮಾಜ ಸುಧಾರಣೆಗೆ ದುಡಿದಿದ್ದಾರೆ ಎಂದು ಅವರು ತಿ‌ಳಿಸಿದ‌ರು.

“ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ವಿಚಾರಧಾರೆಗಳು, ಸಂದೇಶಗಳನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳು ವಂತಾ ಗಬೇಕು. ಸರ್ವರಿಗೂ ಸಮಪಾಲು ಮತ್ತು ಸರ್ವರಿಗೂ ಸಮಬಾಳು ಎಂಬುದನ್ನು ಪ್ರಬಲವಾಗಿ ಪ್ರತಿಪಾದಿಸಿದ್ದ ಡಾ| ಬಿ.ಆರ್‌.ಅಂಬೇಡ್ಕರ್‌ ಅವರು, ಶಿಕ್ಷಣ ಪಡೆದಾಗ ಮಾತ್ರ ಸಮಾನ ಅವಕಾಶ ಮತ್ತು ಆರ್ಥಿಕ ಪ್ರಗತಿ ಸಾಧ್ಯ ಎಂಬುದನ್ನು ಪ್ರತಿಪಾದಿಸಿದ್ದರು ಎಂದು ಗಣ್ಯರು ಹೇಳಿದರು.

ಸಂವಿಧಾನದಲ್ಲಿ ಮೂಲಭೂತ ಹಕ್ಕುಗಳು, ಕರ್ತವ್ಯಗಳು ಮತ್ತು ರಾಜ್ಯ ನಿರ್ದೇಶಕ ತತ್ವಗಳು ಜತೆಗೆ ಸಾಮಾಜಿಕ ಭದ್ರತೆ ಮತ್ತಿತರ ಅಂಶಗಳನ್ನು ಸೇರ್ಪಡೆ ಮಾಡಿ ಪ್ರಜಾಪ್ರಭುತ್ವ ಯಶಸ್ಸಿಗೆ ಶ್ರಮಿಸಿದ ಕೀರ್ತಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರಿಗೆ ಸಲ್ಲುತ್ತದೆ ಎಂದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಅರುಂಧತಿ, ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಸಿ.ಜಗನ್ನಾಥ್‌, ಸಮಾಜ ಕಲ್ಯಾಣ ಇಲಾಖೆಯ ತಾಲ್ಲೂಕು ಅಧಿಕಾರಿ ಚಿಕ್ಕಬಸವಯ್ಯ, ನಾನಾ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

1-koteshwara

Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

DKS-BGv

Congress Session: ನಾನಿನ್ನೂ ಸತ್ತಿಲ್ಲ, ಅಧ್ಯಕ್ಷನಾಗಿ ಇನ್ನೂ ಬದುಕಿದ್ದೇನೆ: ಡಿಕೆಶಿ

ಶ್ವೇತಭವನ ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

White House; ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

1-koteshwara

Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.