ಮಳೆಹಾನಿ ಸಂತ್ರಸ್ತರಿಗೆ ರೋಟರಿಯಿಂದ 25 ಮನೆಗಳ ನಿರ್ಮಾಣ

Team Udayavani, Feb 16, 2019, 12:30 AM IST

z-rotary-2.jpg

ಮಡಿಕೇರಿ : ರೋಟರಿ ಅಂತರಾಷ್ಟ್ರೀಯ ಸಂಸ್ಥೆ ವತಿಯಿಂದ 25 ಮನೆಗಳ ನಿರ್ಮಾಣಕ್ಕೆ ಗುರುವಾರ ಇಗ್ಗೊಡ್ಲು ಗ್ರಾಮದಲ್ಲಿ ಭೂಮಿ ಪೂಜಾ ಕಾರ್ಯಕ್ಕೆ ಚಾಲನೆ ದೊರೆಯಿತು.  

ರೋಟರಿ ಸಂಸ್ಥೆಯ ಟಿ.ಭಾಸ್ಕರ,ಯೋಜನಾ ನಿರ್ದೇಶಕರಾದ ಡಾ| ರವಿ ಅಪ್ಪಾಜಿ ಮತ್ತು ರೋಟರಿ ಜಿಲ್ಲೆ ಗವರ್ನರ್‌ರೋಹಿನಾಥ್‌, ಸೋಮವಾರಪೇಟೆ ತಾ.ಪಂ. ಉಪಾಧ್ಯಕ್ಷರಾದ ಅಭಿಮನ್ಯು ಕುಮಾರ್‌, ಗ್ರಾ.ಪಂ. ಉಪಾಧ್ಯಕ್ಷರಾದ ಲತಾ ಮತ್ತಿತರ ಉಪಸ್ಥಿತಿಯಲ್ಲಿ ಭೂಮಿ ಪೂಜೆ ನಡೆಯಿತು. 
  
ಪ್ರಕೃತಿ ಕೋಪ ಸಂದರ್ಭದಲ್ಲಿ ಮನೆ ಕಳೆದುಕೊಂಡ ನಿರಾಶ್ರಿತರಿಗೆ ಅವರವ ಸ್ವಂತ ಜಾಗದಲ್ಲಿ ಒಂದು ಮನೆಗೆ 5 ಲಕ್ಷ ರೂ. ನಂತೆ 25 ಮನೆಗಳನ್ನು ರೋಟರಿ ಸಂಸ್ಥೆ ವತಿಯಿಂದ ನಿರ್ಮಾಣ ಮಾಡಲಾಗುತ್ತದೆ. 25 ಮನೆಗಳಿಗೆ 1.26 ಕೋಟಿ ರೂ. ವೆಚ್ಚವಾಗಲಿದೆ ಎಂದು ರೋಟರಿ ಅಂತರಾಷ್ಟ್ರೀಯ ಸಂಸ್ಥೆಯ ನಿರ್ದೇಶಕರಾದ ಟಿ.ಭಾಸ್ಕರ್‌ ಅವರು ತಿಳಿಸಿದರು.
     
ಸರಕಾರದ ಜತೆ ಸರಕಾರೇತರ ಸಂಸ್ಥೆಗಳು ಕೈಜೋಡಿಸಿದಾಗ ನಿರಾಶ್ರಿ ತರು ಎಂದಿನಂತೆ ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು. 

ಯೋಜನಾ ಮುಖ್ಯ ಸ್ಥರಾದ ಡಾ| ರವಿ ಅಪ್ಪಾಜಿ ಅವರು ಮಾತನಾಡಿ ನಿರಾಶ್ರಿತರಿಗೆ ರೋಟರಿ ಹ್ಯಾಬಿಟೇಟ್‌ ಸಂಸ್ಥೆ ವತಿಯಿಂದ 50 ಮನೆಗಳನ್ನು ನಿರ್ಮಾಣ ಮಾಡುವ ಗುರಿಯನ್ನು ಹೊಂದಿದ್ದು, ಮೊದಲ ಹಂತದಲ್ಲಿ 25 ಮನೆ ನಿರ್ಮಿಸ ಲಾಗುತ್ತಿದೆ ಎಂದರು.  ಮಾಹಿತಿ ಮತ್ತು ನಿರ್ವಹಣೆಯ  ಹಿರಿಯ  ನಿರ್ದೇಶಕರು  ಸಂಜಯ್‌ ದಾಸ್ವಾನಿ ಅವರು ಮಾತನಾಡಿ ಕೊಡಗು ಪ್ರಕೃತಿ ಕೋಪದ ನಿರಾಶ್ರಿತರಿಗೆ ಆದಷ್ಟು ಬೇಗ ಮನೆ ನಿರ್ಮಾಣ ಮಾಡುವ ಉದ್ದೇಶವಿದೆ ಎಂದರು. 
  
ಆರ್‌.ಐ ಜಿಲ್ಲಾ 3181 ಗವರ್ನರ್‌ ಪಿ.ರೋನಾಥ್‌ ಅವರು ಮಾತನಾಡಿ ರೋಟರಿ ಹ್ಯಾಬಿಟೇಟ್‌ ಸಂಸ್ಥೆಯು ದೇಶದಲ್ಲಿ ಸುಮಾರು 50 ಸಾವಿರ ಮನೆಗಳನ್ನು ನಿರ್ಮಾಣ ಮಾಡಿದೆ. ಇಗ್ಗೊàಡ್ಲು ಗ್ರಾಮದಲ್ಲಿ 25 ಮನೆಗಳನ್ನು ಮೊದಲ ಹಂತದಲ್ಲಿ ನಿರ್ಮಿಸುತ್ತದೆ. ಎನ್‌ಜಿಒಗಳು ಸಹಕಾರ ನೀಡಿದೆ ಎಂದು ತಿಳಿಸಿದರು. 

ಸೋಮವಾರಪೇಟೆ ತಾ.ಪಂ.ಉಪಾಧ್ಯಕ್ಷ ಅಭಿಮನ್ಯು ಕುಮಾರ್‌,  ನಿರಾಶ್ರಿತರಾದ ಪಾಂಚಾಲಿ, ಶೋಭಾ, ಟಿ.ರಘು ಹಾಗೂ ಇತರ ನಿರಾಶ್ರಿತರ ಮನೆ ನಿರ್ಮಾಣಕ್ಕೆ ಚೆಕ್‌ ತರಿಸಲಾಯಿತು. ರೋಟರಿ ಹ್ಯಾಬಿಟೇಟ್‌ ಸಂಸ್ಥೆ  ಕಾರ್ಯದರ್ಶಿ ಕೃಷ್ಣ ಶೆಟ್ಟಿ, ಮಾದಾಪುರ ಪಿಡಿಒ ಸಂತೋಷ್‌ ಕುಮಾರ್‌, ಸಾರ್ವಜನಿಕರು, ಗ್ರಾಮಸ್ಥರು ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮPro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

up

Ranji match: ಉತ್ತರಪ್ರದೇಶ ಬೃಹತ್‌ ಮೊತ್ತ ಗೆಲುವಿಗೆ ಕರ್ನಾಟಕ ಹೋರಾಟ

cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

Cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

Kasaragod ಅಪರಾಧ ಸುದ್ದಿಗಳು

Untitled-5

Kasaragod: ಮಾನ್ಯ ಅಯ್ಯಪ್ಪ ಭಜನ ಮಂದಿರದಿಂದ ಕಳವು; ಓರ್ವನ ಬಂಧನ

Arrest

Kasaragodu: ಆಸ್ತಿ ವಿವಾದ: ಅಣ್ಣನ ಕೊಲೆ, ಇಬ್ಬರಿಗೆ ಇರಿತ; ತಮ್ಮನ ಸೆರೆ

ACT

Manjeshwar: ಬಂಧಿತರ ಪೈಕಿ ಓರ್ವ 15 ಪ್ರಕರಣಗಳಲ್ಲಿ ಆರೋಪಿ

POlice

Kumbla: ಪ್ರಾಣ ಲೆಕ್ಕಿಸದೆ ಹೊಳೆಗೆ ಹಾರಿ ಆರೋಪಿಯನ್ನು ಬಂಧಿಸಿದ ಪೊಲೀಸರು

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮPro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.