ಕೋವಿಡ್: ಕೊಡಗಿನಲ್ಲಿ 31 ಹೊಸ ಪ್ರಕರಣ; ಕಾಸರಗೋಡು: 321 ಮಂದಿಗೆ ಸೋಂಕು
Team Udayavani, Sep 30, 2020, 11:54 PM IST
ಸಾಂದರ್ಭಿಕ ಚಿತ್ರ
ಮಡಿಕೇರಿ: ಜಿಲ್ಲೆಯಲ್ಲಿ ಬುಧವಾರ 31 ಕೋವಿಡ್ ಪ್ರಕರಣಗಳು ದೃಢ ಪಟ್ಟಿವೆ. ಜಿಲ್ಲೆಯಲ್ಲಿನ ಒಟ್ಟು ಪ್ರಕರಣಗಳ ಸಂಖ್ಯೆ 2,748 ಆಗಿದ್ದು, 2,238 ಮಂದಿ ಗುಣಮುಖರಾಗಿದ್ದಾರೆ. 474 ಸಕ್ರಿಯ ಪ್ರಕರಣಗಳಿವೆ. 36 ಮರಣ ಪ್ರಕರಣಗಳು ವರದಿಯಾಗಿವೆ.
ಕಾಸರಗೋಡು: 321 ಮಂದಿಗೆ ಸೋಂಕು
ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಬುಧವಾರ 321 ಮಂದಿಗೆ ಕೊರೊನಾ ಸೋಂಕು ದೃಢವಾಗಿದೆ. 163 ಮಂದಿ ಗುಣಮುಖರಾಗಿದ್ದಾರೆ. 299 ಮಂದಿಗೆ ಸಂಪರ್ಕದಿಂದ ಬಾಧಿಸಿದೆ. ತಲಾ 11 ಮಂದಿಗೆ ವಿದೇಶದಿಂದ ಹಾಗೂ ಇತರ ರಾಜ್ಯಗಳಿಂದ ಬಂದವರಿಗೆ ಸೋಂಕು ತಗಲಿದೆ.
ಕೇರಳದಲ್ಲಿ 8,830 ಪ್ರಕರಣ
ಕೇರಳದಲ್ಲಿ ಬುಧವಾರ 8,830 ಮಂದಿಗೆ ಸೋಂಕು ದೃಢವಾಗಿದೆ. 23 ಮಂದಿ ಮೃತಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.