ಕಾರುಗಳ ನಡುವೆ ಅಪಘಾತ: ಸುಂಟಿಕೊಪ್ಪದ ವ್ಯಕ್ತಿ ಸಾವು
Team Udayavani, May 18, 2022, 5:40 PM IST
ಮಡಿಕೇರಿ: ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೊಡಗರಹಳ್ಳಿಯಲ್ಲಿ ಸಂಭವಿಸಿದೆ.
ಸುಂಟಿಕೊಪ್ಪದ ನಿವಾಸಿ ಮುಸ್ತಫ (47) ಮೃತಪಟ್ಟವರು. ಬುಧವಾರ ಬೆಳಗ್ಗೆ ತಮ್ಮ ಇನೊವಾ ವಾಹನದಲ್ಲಿ ಪುತ್ರಿಯನ್ನು ದ್ವಿತೀಯ ಪಿಯುಸಿ ಪರೀಕ್ಷೆಗೆಂದು ಕುಶಾಲನಗರ ಕಾಲೇಜಿಗೆ ಬಿಟ್ಟು ಸುಂಟಿಕೊಪ್ಪಕ್ಕೆ ಮರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಮಡಿಕೇರಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಪ್ರವಾಸಿಗರಿದ್ದ ಕಾರು ಹಾಗೂ ಇನೊವಾ ನಡುವೆ ಢಿಕ್ಕಿಯಾಗಿದೆ. ಪ್ರವಾಸಿಗರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.
ಇದನ್ನೂ ಓದಿ:ಬೆಂಗಳೂರಿನಲ್ಲಿ ಹೈಸ್ಕೂಲ್ ವಿದ್ಯಾರ್ಥಿನಿಯರ ಗ್ಯಾಂಗ್ ವಾರ್ !!..: ವಿಡಿಯೋ ವೈರಲ್
ಸುಂಟಿಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Highway: ಅಂಬಲಪಾಡಿ ಅಂಡರ್‌ಪಾಸ್: ಗೊಂದಲ ನಿವಾರಣೆಗೆ ರಮೇಶ್ ಕಾಂಚನ್ ಆಗ್ರಹ
Kasaragodu: ಉಪ್ಪಳ: ನಾಲ್ಕು ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು
Malpe: ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್‌ನಿಂದ ಕಾರ್ಗೋ ಶಿಪ್ ನಾರ್ವೆಗೆ ಹಸ್ತಾಂತರ
Inflation; 3 ತಿಂಗಳ ಕನಿಷ್ಠಕ್ಕೆ: ನವೆಂಬರ್‌ನಲ್ಲಿ ಶೇ.1.89ಕ್ಕಿಳಿಕೆ
Maharashtra; ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆ: ಭುಜಬಲ್ ಅಸಮಾಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.