ಆಹಾರ ಪದಾರ್ಥಗಳನ್ನು ಕಳುಹಿಸಬೇಡಿ: ಜಿಲ್ಲಾಡಳಿತ
Team Udayavani, Aug 20, 2018, 6:50 AM IST
ಮಡಿಕೇರಿ: ಕೊಡಗಿಗೆ ನೆರವಿನ ಮಹಾಪೂರವೇ ಹರಿದು ಬರುತ್ತಿದೆ. ಆದರೆ, ಈ ರೀತಿ ಬರುತ್ತಿರುವ ವಸ್ತುಗಳಲ್ಲಿ ಆಹಾರ ಪದಾರ್ಥಗಳನ್ನು ಸಂರಕ್ಷಿಸಿಡುವುದು ಕಷ್ಟವಾಗಿದೆ.
ಹೀಗಾಗಿ, ದಾನಿಗಳು, ಸಂಘ ಸಂಸ್ಥೆಗಳು ಸೀಮಿತ ಅವಧಿಯೊಳಗೆ ಬಳಕೆ ಮಾಡಿಕೊಳ್ಳಬಹುದಾದ ವಸ್ತುಗಳಾದ ಹಾಲು, ಹಣ್ಣು, ತರಕಾರಿ, ತಯಾರಿಸಿದ ಆಹಾರ ಪದಾರ್ಥಗಳನ್ನು ಸದ್ಯದ ಮಟ್ಟಿಗೆ ಕಳುಹಿಸಿಕೊಡದಿರುವಂತೆ ಜಿಲ್ಲಾಡಳಿತ ಮನವಿ ಮಾಡಿಕೊಂಡಿದೆ.
ನೆರವಿನ ಕುರಿತ ಮಾಹಿತಿಗಾಗಿ 8105204059 (ಬಸವರಾಜು), 9972995353(ಶ್ರೀಶ) ಹಾಗೂ 9008167912(ಮಲ್ಲೇಶ) ಅವರುಗಳನ್ನು ಸಂಪರ್ಕಿಸಬಹುದು ಎಂದು ಅಪರ ಜಿಲ್ಲಾಧಿಕಾರಿ ಡಾ.ಜಿ.ಎಲ್ ಪ್ರವೀಣ್‌ಕುಮಾರ್ ತಿಳಿಸಿದ್ದಾರೆ. ಜತೆಗೆ, ಸಿಎಂ ಪರಿಹಾರ ನಿಧಿಗೆ ಹಣ ಜಮಾ ಮಾಡುವಂತೆಯೂ ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.