ಹೈಟೆಕ್ ಆ್ಯಂಬುಲೆನ್ಸ್ ಸೇವೆಗೆ ಚಾಲನೆ
Team Udayavani, Aug 11, 2017, 7:30 AM IST
ಮಡಿಕೇರಿ: ನಗರದ ಜಿಲ್ಲಾ ಆಸ್ಪತ್ರೆ ಅತ್ಯಾಧುನಿಕ ಸಲಕರಣೆಗಳನ್ನು ಹೊಂದಿದ್ದು, ಬಡ ರೋಗಿಗಳಿಗೆ ತುರ್ತು ಸೇವೆ ನೀಡಲು ವೈದ್ಯರು ಹಾಗೂ ಸಿಬಂದಿ ಸದಾ ಸಿದ್ಧರಿರಬೇಕು ಎಂದು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಕರೆ ನೀಡಿದ್ದಾರೆ. ನಗರದ ಜಿಲ್ಲಾ ಆಸ್ಪತ್ರೆಯ ಅಪಘಾತ ಮತ್ತು ತುರ್ತು ವಿಭಾಗದ ಮುಂಭಾಗದಲ್ಲಿ ಹೈಟೆಕ್ ಆ್ಯಂಬುಲೆನ್ಸ್ ಸೇವೆಗೆ ಶಾಸಕರು ಚಾಲನೆ ನೀಡಿ ಮಾತನಾಡಿದರು.
ಅನಂತರ ಮಾತನಾಡಿದ ಶಾಸಕರು ಜಿಲ್ಲಾ ಆಸ್ಪತ್ರೆ ಅತ್ಯಾಧುನಿಕ ಸಲಕರಣೆಗಳನ್ನು ಒಳಗೊಂಡಿದ್ದು, ತುರ್ತು ಸೇವೆಗಳು ಬಡಜನರಿಗೆ ತಲುಪಿಸುವ ಉದ್ದೇಶದಿಂದ ಶಾಸಕರ ಅನುದಾನದಡಿ ಹೈಟೆಕ್ ಆ್ಯಂಬುಲೆನ್ಸ್ ಒದಗಿಸಲಾಗಿದೆ. ಇದರಲ್ಲಿ ಎಲ್ಲÉ ಸೌಲಭ್ಯಗಳು ಒಳಗೊಂಡಿವೆ. ಶಾಸಕರ ಅನುದಾನದಡಿ 29 ಲಕ್ಷ ರೂ. ಒದಗಿಸಲಾಗಿದೆ ಎಂದರು.
ಜಿಲ್ಲಾಧಿಕಾರಿ ಡಾ| ರಿಚರ್ಡ್ ವಿನ್ಸೆಂಟ್ ಡಿ’ಸೋಜಾ, ಅಪರ ಜಿಲ್ಲಾಧಿಕಾರಿ ಎಂ. ಸತೀಶ್ ಕುಮಾರ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡೀನ್ ಡಾ| ಮಹೇಂದ್ರ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ| ಅಬ್ದುಲ್ ಅಜೀಜ್, ವೈದ್ಯಕೀಯ ಸಿಬಂದಿ ಇತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Madikeri:ರೈಲ್ವೆ ಕಂಬಿ ಬೇಲಿಯನ್ನೇ ಮುರಿದ ಕಾಡಾನೆಗಳು:ನಿತ್ಯ ಉಪಟಳದಿಂದ ಬೇಸತ್ತ ಗ್ರಾಮಸ್ಥರು
Madikeri: ವೀರ ಸೇನಾನಿಗಳಿಗೆ ಅಗೌರವ: ಆರೋಪಿ ಸೆರೆ
Kumbale: ವರ್ಕಾಡಿ ಪ್ಲೈವುಡ್ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: ಬೆಂಕಿ: ಕೋಟ್ಯಂತರ ರೂ. ನಷ್ಟ
Kasargod: ಬೆಕ್ಕಿಗಾಗಿ ಬಾವಿಗಿಳಿದ ವಿದ್ಯಾರ್ಥಿಯ ರಕ್ಷಣೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.