ದೇಶದಲ್ಲಿ ಮಂತ್ರದಡಿ ಎಲ್ಲರ ಏಳಿಗೆಗೆ ಒತ್ತು: ಅಪ್ಪಚ್ಚು
Team Udayavani, Aug 16, 2019, 6:35 AM IST
ಸೋಮವಾರಪೇಟೆ; ದೇಶದಲ್ಲಿ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಮಂತ್ರದಡಿ ಎಲ್ಲರ ಏಳಿಗೆಗೆ ಶ್ರಮಿಸಲಾಗುತ್ತಿದೆ. ಎಲ್ಲರೂ ಒಂದೇಎಂಬ ತತ್ವದಡಿ ದೇಶ ಮುನ್ನೆಡೆಯುತ್ತಿದೆ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಹೇಳಿದರು.
ಇಲ್ಲಿಗೆ ಸಮೀಪದ ಐಗೂರು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ 73ನೇ ಸ್ವಾತಂತ್ರೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ವನ್ನು ಕೇಂದ್ರ ಸರಕಾರ ರದ್ದುಗೊಳಿಸಿರುವ ಕ್ರಮ ಸ್ವಾಗತಾರ್ಹವಾದುದು. ಕ್ರಾಂತಿಕಾರಕ ಕ್ರಮಗಳ ಮೂಲಕ ಆಡಳಿñ ನಡೆಸುತ್ತಿರುವ ಕೇಂದ್ರ ಸರಕಾರ ದೇಶದ ಏಕತೆಯ ವಿಚಾರದಲ್ಲಿ ಬದ್ಧತೆಯನ್ನು ಎತ್ತಿ ಹಿಡಿದಿದೆ ಎಂದರು.
ಕಾಲೇಜು ಅಭಿವೃದ್ದಿ ಸಮಿತಿಯ ಅಧ್ಯಕ್ಷರಾದ ಡಿ.ಎಸ್. ಪೊನ್ನಪ್ಪ, ಪ್ರಭಾರ ಪ್ರಾಂಶುಪಾಲರಾದ ಎಚ್.ಕೆ. ಉಮೇಶ್‌ಕುಮಾರ್, ಪ್ರೌಢಶಾಲಾ ವಿಭಾಗದ ಪ್ರಭಾರ ಮುಖ್ಯ ಶಿಕ್ಷಕ ಎಂ.ಎಂ. ಯಶ್ವಂತ್ ಕುಮಾರ್, ಉಪನ್ಯಾಸಕರು, ಸಹ ಶಿಕ್ಷಕರು ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
Kundapura: ಬಸ್ ತಂಗುದಾಣಗಳೇ ಮಾಯ; ಜನರು ಅಯೋಮಯ!
ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್
Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ
Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.