ಪುಷ್ಪಗಿರಿ ತೋಟಗಾರಿಕಾ ರೈತ ಉತ್ಪಾದಕರ ಸಂಸ್ಥೆ ಮಹಾಸಭೆ

Team Udayavani, May 24, 2019, 6:11 AM IST

pushpagiri

ಸೋಮವಾರಪೇಟೆ: ಇಲ್ಲಿನ ಪುಷ್ಪಗಿರಿ ತೋಟಗಾರಿಕಾ ರೈತ ಉತ್ಪಾದಕರ ಸಂಸ್ಥೆಯ ಉದ್ಘಾಟನೆ ಮತ್ತು ಮಹಾಸಭೆ ಸ್ಥಳೀಯ ಒಕ್ಕಲಿಗರ ಸಮುದಾಯಭವನದಲ್ಲಿ ನಡೆಯಿತು.

ಮಡಿಕೇರಿ ಆಕಾಶವಾಣಿಯ ಕಾರ್ಯಕ್ರಮ ನಿರ್ವಾಹಕ ವಿಜಯ ಅಂಗಡಿ ಅವರು ಕಾರ್ಯಕ್ರಮ ಉದ್ಘಾಟಿಸಿದರು.

ಅನಂತರ ಮಾತನಾಡಿದ ಅವರು, ರೈತರ ಆಶೋತ್ತರಗಳನ್ನು ಈಡೇರಿಸಲು ರೈತ ಉತ್ಪಾದಕ ಸಂಸ್ಥೆಗಳು ಶ್ರಮವಹಿಸಬೇಕು ಎಂದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ನಬಾರ್ಡ್‌ನ ಸಹಾಯಕ ಮಹಾಪ್ರಬಂಧಕ ಎಂ.ಸಿ. ನಾಣಯ್ಯ ಮಾತನಾಡಿ, ನಬಾರ್ಡ್‌ ವತಿಯಿಂದ ರೈತರಿಗೆ ಲಭ್ಯವಿರುವ ಹಲವು ಸವಲತ್ತುಗಳ ಬಗ್ಗೆ ವಿವರಿಸಿದರು.

ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಪ್ರಭಾಕರ್‌ ಮಾತನಾಡಿ, ಕೃಷಿಕರು ತಮ್ಮ ಕೃಷಿ ಜಮೀನಿನಲ್ಲಿ ವೈಜ್ಞಾನಿಕವಾಗಿ ನೀರಾವರಿ ವ್ಯವಸ್ಥೆ ಮತ್ತು ಮಣ್ಣು ಪರೀಕ್ಷೆಗಳನ್ನು ಮಾಡಿಸುವ ಮೂಲಕ ಕೃಷಿಯಲ್ಲಿ ಹೆಚ್ಚಿನ ಇಳುವರಿ ಪಡೆಯುವಂತಾಗಬೇಕು ಎಂದು ಅಭಿಪ್ರಾಯಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುಷ್ಪಗಿರಿ ರೈತ ಉತ್ಪಾದಕರ ಸಂಸ್ಥೆಯ ಅಧ್ಯಕ್ಷ ಎಂ.ಎಸ್‌. ದೇವಯ್ಯ ವಹಿಸಿದ್ದರು. ಸಂಸ್ಥೆಯ ಪ್ರಸಕ್ತ ಸಾಲಿನ ಕಾರ್ಯಚಟುವಟಿಕೆಗಳು, ಉದ್ದೇಶಗಳ ಬಗ್ಗೆ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಅವರು ಸಭೆಯಲ್ಲಿ ಮಂಡಿಸಿದರು.
ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಬನ್ನಳ್ಳಿ ಸತೀಶ್‌ ಸೇರಿದಂತೆ ನಿರ್ದೇಶಕರು, ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.