ಆದೇಶಕ್ಕೆ ಗಣಪತಿ ಕುಟುಂಬ ಸ್ವಾಗತ
Team Udayavani, Sep 6, 2017, 8:25 AM IST
ಮಡಿಕೇರಿ: ಡಿವೈಎಸ್ಪಿ ಎಂ.ಕೆ. ಗಣಪತಿ ಸಾವಿನ ಪ್ರಕರಣವನ್ನು ಸಿಬಿಐ ತನಿಖೆೆಗೆ ಒಪ್ಪಿಸುವಂತೆ ಸುಪ್ರೀಂ ಕೋರ್ಟ್ ಮಾಡಿರುವ ಆದೇಶವನ್ನು ಗಣಪತಿ ಅವರ ಕುಟುಂಬ ಸ್ವಾಗತಿಸಿದೆ. ಪತ್ರಕರ್ತರೊಂದಿಗೆ ಮಾತನಾಡಿದ ಗಣಪತಿ ಸಹೋದರ ಎಂ.ಕೆ. ಮಾಚಯ್ಯ, ಇದು ನಮಗೆ ದೊರಕಿರುವ ಮೊದಲ ಜಯ. ಸಿಬಿಐ ತನಿಖೆಯಿಂದ ನ್ಯಾಯ ಸಿಗುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ. ಸಿಐಡಿ ಅಧಿಕಾರಿಗಳು ತಮಗೆ ಇಷ್ಟ ಬಂದಂತೆ ವರದಿ ತಯಾರಿಸಿದ್ದರೆಂದು ಆರೋಪಿಸಿದ ಅವರು ಸಿಬಿಐ ತನಿಖೆೆ ಸಂದರ್ಭ ಎಲ್ಲ ದಾಖಲೆ ನೀಡುವುದಾಗಿ ಹೇಳಿದ್ದಾರೆ. ಯಾರ ರಾಜೀನಾಮೆಯನ್ನೂ ನಾವು ಕೇಳುವುದಿಲ್ಲ. ಗಣಪತಿ ಅವರ ಸಾವಿಗೆ ನ್ಯಾಯ ಸಿಗಬೇಕಾಗಿದೆ ಎಂದು ತಿಳಿಸಿದ್ದಾರೆ. ಪ್ರಕರಣದ ಸಿಬಿಐ ತನಿಖೆೆಗೆ ನಿರ್ದೇಶನ ನೀಡುವಂತೆ ಗಣಪತಿ ಕುಟುಂಬಸ್ಥರು ಸುಪ್ರೀಂ ಕೋರ್ಟ್ಗೆ ಮನವಿ ಮಾಡಿದ್ದರು. ಇದೀಗ ಪ್ರಕರಣವನ್ನು ಸಿಬಿಐಗೆ ವಹಿಸಲು ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಜೆಪಿ, ಕಾಂಗ್ರೆಸ್ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಿಜೆಪಿ, ಕಾಂಗ್ರೆಸ್ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.