ಗೋಣಿಕೊಪ್ಪಲು: ವಿವಿಧ ಕಾಮಗಾರಿಗಳಿಗೆ ಚಾಲನೆ


Team Udayavani, Mar 13, 2017, 4:13 PM IST

gonikoppal.jpg

ಗೋಣಿಕೊಪ್ಪಲು: ಜಿ.ಪಂ. ಅನುದಾನದ 8.60 ಲಕ್ಷ ರೂಪಾಯಿಗಳಲ್ಲಿ ವಿವಿಧ ಕಾಮಗಾರಿಗಳಿಗೆ ಜಿ.ಪಂ. ಸದಸ್ಯ ಸಿ.ಕೆ. ಬೋಪಣ್ಣ ಭೂಮಿ ಪೂಜೆ ನೆರವೇರಿಸಿದರು.

ಅತ್ತೂರು ದುರ್ಗಾ ಪರಮೇಶ್ವರಿ ದೇವಸ್ಥಾನದ ಕೆರೆ ಅಭಿವೃದ್ದಿಗೆ 2.60 ಲಕ್ಷ ರೂ, ಅತ್ತೂರು ಪ್ರಾಥಮಿಕ ಶಾಲೆಗೆ ಇಂಟರ್‌ಲಾಕ್‌ ಅಳವಡಿಕೆಗೆ 2 ಲಕ್ಷ ರೂ., ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರದ ಪೈಪ್‌ಲೈನ್‌ ಮತ್ತು ಮೋಟಾರ್‌ ಅಳವಡಿಕೆಗೆ 2 ಲಕ್ಷ ರೂ. ಅರುವತ್ತೋಕ್ಲು ಕೊಳವೆ ಬಾವಿ ತೋಡಲು 2 ಲಕ್ಷ ರೂಪಾಯಿಗಳ ಅನುದಾನದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಾಯಿತು. ಜಿ.ಪಂ. ಅನುದಾನವನ್ನು ಸಮರ್ಪಕವಾಗಿ ಬಳಸಿ ನನ್ನ ಕ್ಷೇತ್ರದ ಅಭಿವೃದ್ಧಿ ಕಾರ್ಯಕ್ಕೆ ಮನಃಪೂರ್ವಕ ಸ್ಪಂದಿಸುತ್ತಿದ್ದೇನೆ. ಅನುದಾನವನ್ನು ದುರ್ಬಳಕೆ ಮಾಡಿಕೊಳ್ಳದೆ ಉತ್ತಮ ಗುಣಮಟ್ಟದ ಕಾಮಗಾರಿ ನಡೆಸುವಂತೆ ಗುತ್ತಿಗೆದಾರರಿಗೆ ಸೂಚಿಸಿದ್ದೇನೆ. 5 ವರ್ಷಗಳ ಜಿ.ಪಂ. ಅನುದಾನವನ್ನು ಅಭಿವೃದ್ಧಿ ಕಾರ್ಯಗಳಿಗೆ ಬಳಸಿಕೊಳ್ಳುತ್ತೇನೆ. ಅಭಿವೃದ್ಧಿ ಕಾರ್ಯಗಳಿಗೆ ಸ್ಥಳೀಯ ಪಂಚಾಯತ್‌ ಅಧ್ಯಕ್ಷರ ಹಾಗೂ ಸದಸ್ಯರ, ಸಾರ್ವಜನಿಕರ ಬೆಂಬಲ ಅಗತ್ಯ ಎಂದು ಸಿ.ಕೆ. ಬೋಪಣ್ಣ ಹೇಳಿದರು.

ಈ ಸಂದರ್ಭ ಹಾತೂರು ಅಧ್ಯಕ್ಷೆ ಆಶಾಲತಾ, ಸದಸ್ಯ ಕುಲ್ಲಚಂಡ ಚಿಣ್ಣಪ್ಪ, ಮ್ಯಾಥುÂ ಸುಭಾಷ್‌, ಆರ್‌. ಸಾವಿತ್ರಮ್ಮ, ಗೋಣಿಕೊಪ್ಪ ಗ್ರಾ.ಪಂ. ಸದಸ್ಯ ರಾಮಕೃಷ್ಣ ಭಟ್‌, ಸ್ಥಳ ದಾನಿಗಳಾದ ಸಣ್ಣುವಂಡ ಕಿಶೋರ್‌ ಮಾಚಯ್ಯ, ರತ್ನಾ ಸುಬ್ಬಯ್ಯ, ಶಾಲಾ ಮುಖ್ಯೋಪಾಧ್ಯಾಯಿನಿ ಮಾಲತಿ ಮತ್ತು ಸಹ ಶಿಕ್ಷಕರು ಹಾಜರಿದ್ದರು.

ಟಾಪ್ ನ್ಯೂಸ್

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

Shimoga; Congress – Statement against Muslims: Sumoto case against KS Eshwarappa

Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ

10-thirthahalli

Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

4

Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

1-qweqwe

ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.