ಕೊಡಗು: ಗುಡುಗು ಸಹಿತ ಮಳೆ
Team Udayavani, Apr 26, 2023, 6:14 AM IST
ಮಡಿಕೇರಿ: ಜಿಲ್ಲೆಯಲ್ಲಿ ಬೇಸಗೆಯ ತಾಪಮಾನ ಅಧಿಕ ವಾಗಿರುವ ಬೆನ್ನಲ್ಲೇ ನಾಪೋಕ್ಲು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಂಗಳವಾರ ಗುಡುಗು ಸಹಿತ ಒಂದು ಇಂಚಿಗೂ ಅಧಿಕ ಮಳೆಯಾಗಿದೆ.
ಮಂಗಳವಾರ ಮಧ್ಯಾಹ್ನ ನಾಪೋಕ್ಲು ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಕೈಕಾಡು, ಬೇತು, ಚೆರಿಯಪರಂಬು, ಕೊಳಕೇರಿ, ಕುಂಜಿಲ, ಎಮ್ಮೆಮಾಡು, ನೆಲಜಿ, ಕಕ್ಕಬ್ಬೆ ಸೇರಿದಂತೆ ವಿಭಾಗದ ಅಲವು ಗ್ರಾಮಗಳಲ್ಲಿ ಉತ್ತಮ ಮಳೆಯಾಗಿದ್ದರಿಂದ ರೈತರು ಸಂತಸಗೊಂಡಿದ್ದಾರೆ.
ಕಳೆದ ಕೆಲವು ದಿನಗಳಿಂದ ಜಿಲ್ಲೆಯ ವಿವಿಧ ಕಡೆಗಳಲ್ಲಿ ಬಿಸಿಲ ಬೇಗೆ ಹೆಚ್ಚಿದ್ದು, ಬಹುತೇಕ ತೋಟಗಳಲ್ಲಿ ಕಾಫಿಗಿಡ, ಕಾಳುಮೆಣಸು ಬಳ್ಳಿಗಳು ಬಿಸಿಲಿನ ತಾಪಕ್ಕೆ ಬಾಡಿ ಹೋಗಿದ್ದವು. ಪ್ರಸಕ್ತ ಸಾಲಿನಲ್ಲಿ ಸಮಯಕ್ಕೆ ಸರಿಯಾಗಿ ಮಳೆಬಾರದೆ ಪರಿತಪಿಸುತ್ತಿದ್ದ ರೈತರಲ್ಲಿ ಮಳೆಯಿಂದ ಮಂದಹಾಸ ಮೂಡಿದೆ.
ನಾಪೋಕ್ಲು ವಿಭಾಗದಲ್ಲಿ ಮಳೆ ಇಲ್ಲದೆ ಕೃಷಿ ಚಟುವಟಿಕೆಗಳಿಗೆ ಮತ್ತು ಕುಡಿಯುವ ನೀರಿಗೂ ಜನರು ಸಮಸ್ಯೆಗಳನ್ನು ಎದುರಿಸುವಂತಾಗಿತ್ತು. ಪವಿತ್ರ ಕಾವೇರಿ ನದಿ ಸೇರಿದಂತೆ ವ್ಯಾಪ್ತಿಯ ಇನ್ನಿತರ ನದಿಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿತ್ತು. ಇದೀಗ ಸಮಸ್ಯೆ ಸ್ವಲ್ಪಮಟ್ಟಿಗೆ ದೂರವಾದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.