ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆ: ಶಾಲಾ-ಕಾಲೇಜು ರಜೆ ವಿಸ್ತರಣೆ
Team Udayavani, Jul 8, 2022, 6:15 PM IST
ಕೊಡಗು: ಜಿಲ್ಲೆಯಲ್ಲಿ ಕಳೆದ ಒಂದು ವಾರಗಳಿಂದ ಭಾರೀ ಮಳೆಯಾಗುತ್ತಿದ್ದು, ಶನಿವಾರ (ಜು.9) ಆರೆಂಜ್ ಅಲರ್ಟ್ ಘೋಷಣೆಯಾಗಿರುವುರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಜಿಲ್ಲೆಯಲ್ಲಿ ಕಳೆದ ಒಂದು ವಾರಗಳಿಂದ ಭಾರಿ ಮಳೆಯಾಗುತ್ತಿದ್ದು ಗಾಳಿಬೀಡು ವ್ಯಾಪ್ತಿಯ ಒಂದನೇ ಮೊಣ್ಣಂಗೇರಿಯಲ್ಲಿ ಗುಡ್ಡ ಕುಸಿದು ಅಪಾರ ಪ್ರಮಾಣ ನಷ್ಟ ಸಂಭವಿಸಿದೆ.
ಗ್ರಾಮದ ಐರೀರ ವೆಂಕಪ್ಪ ಅವರ ಮನೆಯ ಮುಂದಿನ ತೋಟದ ಅರ್ಧ ಭಾಗ ಕುಸಿತಗೊಂಡಿದ್ದು, ಸುಮಾರು 35 ಕಾಫಿಗಿಡಗಳು ನಾಶವಾಗಿದೆ. ಅಲ್ಲದೆ ವೆಂಕಪ್ಪ ಅವರ ಮನೆ ಅಪಾಯದ ಸ್ಥಿತಿಯಲ್ಲಿದೆ.
ಇದನ್ನೂ ಓದಿ: ಅಸ್ಸಾಂ: ಇಬ್ಬರು ಶಂಕಿತ ಜಮಾತ್-ಉಲ್-ಮುಜಾಹಿದ್ದೀನ್ ಉಗ್ರರ ಬಂಧನ
ಗುಡ್ಡ ಕುಸಿದ ಸ್ಥಳದಲ್ಲಿ ನೀರು ಹರಿಯುತ್ತಿದ್ದು, ಮತ್ತಷ್ಟು ಕುಸಿಯುವ ಆತಂಕ ಎದುರಾಗಿದೆ. ಜನತೆ ಭೀತಿಗೆ ಒಳಗಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Promotion: ಕೊಡಗಿನ ಮಧು ಮೊಣ್ಣಪ್ಪ ಸುಬೇದಾರ್ ಮೇಜರ್
Madikeri: ಅರೆಸುಟ್ಟ ಮೃತದೇಹದ ಪ್ರಕರಣ; ಪೊಲೀಸರಿಂದ ತಪ್ಪಿಸಿಕೊಂಡಿದ್ದ ಅಂಕೂರ್ ರಾಣ ಬಂಧನ
Madikeri: ಚೆಂಬೆಬೆಳ್ಳೂರು; ಕಾಡಾನೆ ಹಾವಳಿಯಿಂದ ಕೃಷಿಗೆ ಹಾನಿ
Madikeri: ಅರೆಸುಟ್ಟ ಮೃತದೇಹ ಪ್ರಕರಣ: ಹಣಕ್ಕಾಗಿ ಸಂಚು ರೂಪಿಸಿ ಪತಿಯ ಹತ್ಯೆಗೈದ ಪತ್ನಿ!
Madikeri: ತಲಕಾವೇರಿಯಲ್ಲಿ ಸ್ವಾಮೀಜಿಗಳಿಂದ ವಿಶೇಷ ಪೂಜೆ
MUST WATCH
ಹೊಸ ಸೇರ್ಪಡೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.