Kodagu: ಕಾಫಿ ತೋಟಕ್ಕೆ ಅಕ್ರಮ ಪ್ರವೇಶ; ವ್ಯಕ್ತಿ ಮೇಲೆ ಹಲ್ಲೆ
Team Udayavani, Dec 31, 2024, 11:52 PM IST
ಕೊಡಗು: ವೀರಾಜಪೇಟೆ ಗ್ರಾಮಾಂತರ ಠಾಣ ವ್ಯಾಪ್ತಿಯ ಕಾವಾಡಿ ಗ್ರಾಮದ ಕಾಫಿ ತೋಟಕ್ಕೆ ಅಕ್ರಮ ಪ್ರವೇಶ ಮಾಡಿ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿದ್ದಾಗಿ ದೂರು ನೀಡಲಾಗಿದೆ.
ಆದರ್ಶ ಕಾರ್ಯಪ್ಪ ಅವರು ಡಿ. 30ರಂದು ತನ್ನ ತಂದೆಯವರೊಂದಿಗೆ ತಮ್ಮ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಕಾರ್ಯಪ್ಪನವರ ಚಿಕ್ಕಪ್ಪನ ಮಗ ಮಾಚಮಾಡ ರತನ್, ರತನ್ ರವರ ಪತ್ನಿ ಶ್ರೀಮತಿ ರುಕ್ಮಿಣಿ ಹಾಗೂ ಮಗ ಬ್ರಿಜೇಶ್ ಅವರು ಕಾರ್ಯಪ್ಪನವರ ಕಾಫಿ ತೋಟಕ್ಕೆ ಅಕ್ರಮ ಪ್ರವೇಶ ಮಾಡಿ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ಮಾಡಿರುವ ಬಗ್ಗೆ ಅವರು ನೀಡಿದ ದೂರಿನ ಮೇರೆಗೆ ವಿರಾಜಪೇಟೆ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasaragod; ಬಂದೂಕು ತೋರಿಸಿ ಹಲ್ಲೆ : ನಾಲ್ವರ ಮೇಲೆ ಕೇಸು
Madikeri: ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.