ಬೀಟೆ ಮರದ ನಾಟಾಗಳ ಅಕ್ರಮ ಸಾಗಾಟ : ಕುಶಾಲನಗರದಲ್ಲಿ ಇಬ್ಬರ ಬಂಧನ


Team Udayavani, Jul 19, 2019, 5:52 AM IST

Z-FOREST-CRIME-1

ಮಡಿಕೇರಿ : ಕುಶಾಲನಗರ ವ್ಯಾಪ್ತಿಯಲ್ಲಿ ಬೀಟೆ ಮರದ ನಾಟಾಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಎರಡು ಪ್ರತ್ಯೇಕ ಪ್ರಕರಣಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ.

ಲಕ್ಷಾಂತರ ಮೌಲ್ಯದ ಮಾಲು ಸಹಿತ ಎರಡು ವಾಹನಗಳು ಮತ್ತು ಇಬ್ಬರು ಆರೋಪಿಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಕುಶಾಲನಗರ ಸಮೀಪದ ವಾಲ್ನೂರು ತ್ಯಾಗತ್ತೂರು ಬಳಿ ಮಾರುತಿ ಸುಜುಕಿ ಕಾರಿನಲ್ಲಿ ಬೀಟೆ ಮರದ 6 ನಾಟಗಳನ್ನು ಸಾಗಾಟ ಮಾಡುತ್ತಿರುವ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯ ಇಲಾಖೆ ಅಧಿಕಾರಿ, ಸಿಬಂದಿಗಳು 5 ಲಕ್ಷ ಮೌಲ್ಯದ ವಾಹನ ಮತ್ತು ಮಾಲನ್ನು ವಶಪಡಿಸಿಕೊಂಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ವಾಲ್ನೂರು ತ್ಯಾಗತ್ತೂರು ಗ್ರಾಮದ ಅಬ್ದುಲ್ ನಸೀರ್‌ (37), ಅಬ್ದುಲ್ ಮನಾಫ್ (30) ಎಂಬವರನ್ನು ಬಂಧಿಸಿ ಕ್ರಮಕೈಗೊಂಡಿದ್ದಾರೆ.

ಮಡಿಕೇರಿ ವಿಭಾಗ ಅರಣ್ಯ ಸಂರಕ್ಷಣಾಧಿಕಾರಿ ಪ್ರಭಾಕರ್‌ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಉಪ ವಲಯ ಅರಣ್ಯಾಧಿಕಾರಿ ಕೆ.ಎಲ್.ವಿಲಾಸ್‌ ಮತ ಕೊಪ್ಪ ಬಳಿ ಅರಣ್ಯ ತನಿಖಾ ಠಾಣೆ ಸಮೀಪ ಮಾರುತಿ ಓಮ್ನಿಯೊಂದನ್ನು ತಪಾಸಣೆಗೆ ತಡೆದು ನಿಲ್ಲಿಸಲು ಸೂಚಿಸಿದರೂ ಸ್ಥಳದಿಂದ ಪರಾರಿಯಾಗಲು ಪ್ರಯತ್ನಿಸಿದ ಸಂದರ್ಭ ಅರಣ್ಯ ಇಲಾಖೆ ಅಧಿಕಾರಿ, ಸಿಬಂದಿಗಳು ವಾಹನವನ್ನು ಬೆನ್ನುತ್ತಿ ಆರೋಪಿಗಳನ್ನು ಕೂಡಲೆ ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

ಇನ್ನೊಂದು ಪ್ರಕರಣದಲ್ಲಿ ಕುಶಾಲ ನಗರಟ್ಟಿ ಬೈಲುಕೊಪ್ಪ ಬಳಿ ವಶಪ ಡಿಸಿಕೊಂಡಿದ್ದಾರೆ. ಕಾರನ್ನು ಪರಿಶೀಲಿಸಿದಾಗ ಬೀಟೆ ಮರದ 8 ನಾಟಾಗಳು ಪತ್ತೆಯಾಗಿವೆ. ವಶಪಡಿಸಿಕೊಂಡ ಮಾಲು ಮತ್ತು ವಾಹನದ ಮೌಲ್ಯ ಅಂದಾಜು ರೂ3 ಲಕ್ಷ ಎಂದು ಅಂದಾಜಿಸಲಾಗಿದೆ.

ಟಾಪ್ ನ್ಯೂಸ್

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

KRS (2)

KRS ಈಗಲೂ ಭರ್ತಿ: 30 ವರ್ಷಗಳ ದಾಖಲೆ

cyber crime

Cyber ​​fraud ಬದಲಾಗಿದೆ: ನಮ್ಮವರೇ ಆಟಗಾರರು; ಆಡಿಸುವಾತ ಮಾತ್ರ ಬೇರೆ!

1somanna

ರೈಲ್ವೇ, ಜಲಶಕ್ತಿ ಇಲಾಖೆ; ಶೀಘ್ರ 60,000 ಉದ್ಯೋಗ ನೇಮಕ: ಸೋಮಣ್ಣ

bjp-congress

Contractor ಆತ್ಮಹ*ತ್ಯೆ: ರಾಜಕೀಯ ಜಟಾಪಟಿ

1-gite

Udupi: ಇಂದು ಗೀತೋತ್ಸವದ ಮಂಗಳ್ಳೋತ್ಸವ

gold

D.K.Suresh ಹೆಸರಲ್ಲಿ 14 ಕೆಜಿ ಚಿನ್ನ ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

KRS (2)

KRS ಈಗಲೂ ಭರ್ತಿ: 30 ವರ್ಷಗಳ ದಾಖಲೆ

cyber crime

Cyber ​​fraud ಬದಲಾಗಿದೆ: ನಮ್ಮವರೇ ಆಟಗಾರರು; ಆಡಿಸುವಾತ ಮಾತ್ರ ಬೇರೆ!

1somanna

ರೈಲ್ವೇ, ಜಲಶಕ್ತಿ ಇಲಾಖೆ; ಶೀಘ್ರ 60,000 ಉದ್ಯೋಗ ನೇಮಕ: ಸೋಮಣ್ಣ

bjp-congress

Contractor ಆತ್ಮಹ*ತ್ಯೆ: ರಾಜಕೀಯ ಜಟಾಪಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.