ಮನೆ ಹಸ್ತಾಂತರ ಪ್ರಕ್ರಿಯೆ ತುರ್ತಾಗಿ ಪೂರ್ಣಗೊಳಿಸಿ : ಅನೀಸ್‌


Team Udayavani, Feb 23, 2019, 12:30 AM IST

z-dc-meeting-2.jpg

ಮಡಿಕೇರಿ:ಬಸವನಹಳ್ಳಿ ಮತ್ತು ಬ್ಯಾಡಗೊಟ್ಟದಲ್ಲಿ ನಿರ್ಮಿಸಿರುವ ಮನೆಗಳನ್ನು ಸಂಬಂಧಪಟ್ಟ ಅರ್ಹ ಫ‌ಲಾನುಭವಿಗಳಿಗೆ ಹಸ್ತಾಂತರ ಮಾಡಲು ಬಾಕಿ ಇರುವ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
   
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರಪೇಟೆ ತಾಲ್ಲೂಕಿನ ಬಸವನಹಳ್ಳಿ ಮತ್ತು ಬ್ಯಾಡಗೊಟ್ಟ ಪುನರ್ವಸತಿ ಕೇಂದ್ರಗಳಲ್ಲಿ ಒದಗಿಸಲಾಗುತ್ತಿರುವ ಮೂಲಸೌಕರ್ಯಗಳ ಬಗ್ಗೆ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರತಿ ಮನೆಗೆ ಪ್ರತ್ಯೇಕ ಕುಡಿಯುವ ನೀರಿನ ವ್ಯವಸ್ಥೆ, ಒಳಚರಂಡಿ ವ್ಯವಸ್ಥೆ ಹಾಗೂ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಿ ಬಾಕಿ ಉಳಿದಿರುವ ಮನೆಗಳ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಎಂಜಿನಿಯರ್‌ಗೆ ಸೂಚಿಸಿದರು.  

ಐಟಿಡಿಪಿ ಅಧಿಕಾರಿ ಶಿವಕುಮಾರ್‌ ಅವರು ಈಗಾಗಲೇ ಬಸವನಹಳ್ಳಿಯಲ್ಲಿ 138 ಮನೆಗಳ ಕಾಮಗಾರಿ ಪೂರ್ಣಗೊಂಡಿದ್ದು, 34 ಮನೆಗಳ ಕಾಮಗಾರಿ ಬಾಕಿ ಇದೆ. ಹಾಗೆಯೇ ಬ್ಯಾಡಗೊಟ್ಟದಲ್ಲಿ 132 ಮನೆಗಳ ಕಾಮಗಾರಿ ಪೂರ್ಣಗೊಂಡಿದ್ದು, 21 ಮನೆಗಳ ಕಾಮಗಾರಿ ಬಾಕಿ ಇದೆ ಎಂದು ಅವರು ಮಾಹಿತಿ ನೀಡಿದರು.     

ಉಪ ವಿಭಾಗಾಧಿಕಾರಿ ಜವರೇಗೌಡ, ತಹಶೀಲ್ದಾರ್‌ ಗೋವಿಂದ ರಾಜು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲಿÂàಕರಣ ಇಲಾಖೆಯ ಕಾರ್ಯಪಾಲಕ ಅಭಿಯಂತರರಾದ ರೇವಣ್ಣರ್‌, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಾದ ಸಚಿನ್‌ ಇತರರು ಹಾಜರಿದ್ದರು

ವಾರದ ಅವಧಿ
ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಅವರು ಅಂತಿಮ ಹಂತದಲ್ಲಿರುವಂತಹ ಕಾಮಗಾರಿ ಗಳನ್ನು ತುರ್ತಾಗಿ ಒಂದು ವಾರದೊ ಳಗೆ ಪೂರ್ಣಗೊಳಿಸಬೇಕು ಮತ್ತು ಕೆಆರ್‌ಐಡಿಸಿಎಲ್‌ ಹಾಗೂ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲಿಕರಣ ಇಲಾಖೆಯ ವ್ಯಾಪ್ತಿಗೆ ಬರುವ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಅಧಿಕಾರಿಗೆ ತಿಳಿಸಿದರು. ಬಸವನಹಳ್ಳಿ ಮತ್ತು ಬ್ಯಾಡಗೊಟ್ಟ ಪುನರ್ವಸತಿ ಕೇಂದ್ರಗಳಲ್ಲಿ ಮನೆ ಪಡೆದುಕೊಳ್ಳುತ್ತಿ ರುವ ಅರ್ಹ ಫ‌ಲಾನುಭವಿಗಳಿಗೆ ವಿಶೇಷ ಶಿಬಿರ ಆಯೋಜಿಸಿ ಪಡಿತರ ಚೀಟಿ, ಜಾತಿ ಪ್ರಮಾಣ ಪತ್ರ, ಆಧಾರ್‌ ಕಾರ್ಡ್‌, ಚುನಾವಣಾ ಗುರುತಿನ ಚೀಟಿ, ಬ್ಯಾಂಕ್‌ ಖಾತೆ ಹೊಂದುವಂತೆ ಉಪ ವಿಭಾಗಾಧಿಕಾರಿತಿಳಿಸಿದರು. 

ಟಾಪ್ ನ್ಯೂಸ್

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

DKShivakumar

Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ban

Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ

car-parkala

ಕಾಸರಗೋಡು: ಬೈಕ್‌ ಢಿಕ್ಕಿ; ವಿದ್ಯಾರ್ಥಿಗೆ ಗಂಭೀರ ಗಾಯ

suicide

Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು

arest

Kumbla: ಯುವಕನನ್ನು ಅಪಹರಿಸಿ ಕೊಲೆಗೆ ಯತ್ನ; ಬಂಧನ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-bumm

Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.