ಕಾಂಗ್ರೆಸ್ ಅಲ್ಪಸಂಖ್ಯಾಕರ ಘಟಕದ ಅಧ್ಯಕ್ಷರಾಗಿ ಜೋಸೆಫ್ ವಿನ್ಸೆಂಟ್
Team Udayavani, Mar 14, 2017, 2:29 PM IST
ಮಡಿಕೇರಿ: ಮಡಿಕೇರಿ ನಗರ ಕಾಂಗ್ರೆಸ್ ಅಲ್ಪಸಂಖ್ಯಾಕರ ಘಟಕದ ನೂತನ ಅಧ್ಯಕ್ಷರನ್ನಾಗಿ ಎ. ಜೋಸೆಫ್ ವಿನ್ಸೆಂಟ್ ಅವರನ್ನು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾಕರ ಘಟಕದ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಕೆ.ಇ. ಮ್ಯಾಥ್ಯೂ ನೇಮಿಸಿ ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾಕರ ಘಟಕದ ರಾಜ್ಯಾಧ್ಯಕ್ಷರ ಸೂಚನೆಯಂತೆ ಮಾ. 5ರಿಂದ ಜಾರಿಗೆ ಬರುವಂತೆ ಜಿಲ್ಲಾಧ್ಯಕ್ಷರ ಆದೇಶದಂತೆ ಎ. ಜೋಸೆಫ್ ವಿನ್ಸೆಂಟ್ ಅವರನ್ನು ನೇಮಿಸಲಾಗಿದೆ. ಪಕ್ಷದ ಹಿರಿಯರ ಸಲಹೆ ಹಾಗೂ ಸೂಚನೆಯನ್ನು ಪಡೆದು ನಗರ ಘಟಕದ ಪದಾಧಿಕಾರಿಗಳನ್ನು ಆಯ್ಕೆ ಮಾಡಬೇಕು ಮತ್ತು ನಗರದ ಎಲ್ಲ 23 ವಾರ್ಡ್‌ಗಳಲ್ಲಿ ಸಮಿತಿಯನ್ನು 20 ದಿನಗಳೊಳಗೆ ರಚಿಸಬೇಕೆಂದು ಕೆ.ಇ. ಮ್ಯಾಥ್ಯೂ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ
Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು
Bantwal: ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಪ್ರಯಾಣ ದರ ಏರಿಕೆ
Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು
Daily Horoscope: ಅನಿರೀಕ್ಷಿತ ಧನಾಗಮ, ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.