ಕರಾಟೆ, ಯೋಗ ಪಂದ್ಯಾವಳಿ: ಕಲ್ಲುಮಠ ಶಾಲೆಗೆ ಹಲವು ಪ್ರಶಸ್ತಿ
Team Udayavani, Mar 1, 2019, 1:00 AM IST
ಶನಿವಾರಸಂತೆ: ನ್ಯಾಶನಲ್ ಇನ್‌ಸ್ಟೂಟ್ ಆಫ್ ಮಾರ್ಷಿಯಲ್ ಆರ್ಟ್ಸ್ ಮತ್ತು ಯೋಗ ಸಂಸ್ಥೆ ವತಿಯಿಂದ ಮೈಸೂರಿನ ಶಿಕ್ಷಕರ ಸದನದಲ್ಲಿ ನಡೆದ 8ನೇ ರಾಜ್ಯಮಟ್ಟದ ಕರಾಟೆ ಮತ್ತು ಯೋಗ ಪಂದ್ಯಾವಳಿಯಲ್ಲಿ ಕೊಡ್ಲಿಪೇಟೆ ಕಲ್ಲುಮಠದ ಎಸ್.ಕೆ.ಎಸ್ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಚಿನ್ನ, ಬೆಳ್ಳಿ ಮತ್ತು ಕಂಚಿನ ಪದಕ ಹಾಗೂ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಶಾಲಾ ವಿದ್ಯಾರ್ಥಿ ಪಟುಗಳಾದ ಕುನಾಲ್, ಹರ್ಷಿತ್, ಮಂಜುನಾಥ್, ಜೀಸು, ಶ್ರೇಯಸ್ ದೀಪ್, ಮೂಬುರ್‌ಹನ್, ಶಾಶ್ವತ್ ದೀಪ್, ತರುಣ್, ಶಮಂತ್, ಧನುಷ್, ಕೃತಿಕಾ, ಜಾಯÌನ್ ಪ್ರಾಟ್ರಿಕ್, ಪಂಚಾಕ್ಷರಿ, ಕಲಂದರ್, ವಂಶಿತ್‌ಗೌಡ, ಭುವನ್, ಕೀರ್ತನ, ಜಗತಿ, ಜಾನು, ಯಶನ್ ಇವರುಗಳು ವಿವಿಧ ವಿಭಾಗದಲ್ಲಿ ಭಾಗವಹಿಸಿ ಚಿನ್ನ, ಬೆಳ್ಳಿ ಮತ್ತು ಕಂಚಿನ ಪದಕಗಳೊಂದಿಗೆ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.
ತರಬೇತುದಾರ ಎನ್.ಎಸ್.ಅರುಣ್ ಕಾರ್ಯನಿರ್ವಹಿಸಿದ್ದರು. ವಿದ್ಯಾರ್ಥಿಗಳ ಸಾಧನೆಯನ್ನು ಕಲ್ಲುಮಠದ ಮಠಾದೀಶ ಮಹಾಂತಸ್ವಾಮೀಜಿ, ವಿದ್ಯಾಸಂಸ್ಥೆ ಆಡಳಿತಾಧಿಕಾರಿ ಎಂ.ಎಸ್.ಉಲ್ಲಾಸ್, ಶಾಲಾ ಮುಖ್ಯ ಶಿಕ್ಷಕ ಎಚ್.ಎಂ.ಅಭಿಲಾಷ್, ದೈಹಿಕ ಶಿಕ್ಷಣ ಶಿಕ್ಷಕಿ ಟಿ.ಎಸ್.ಶಾಲಿನಿ ಮತ್ತು ಹಿರಿಯ ಶಿಕ್ಷಕ ತಿಮ್ಮಯ್ಯ ಶ್ಲಾ ಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kumbale: ವರ್ಕಾಡಿ ಪ್ಲೈವುಡ್ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: ಬೆಂಕಿ: ಕೋಟ್ಯಂತರ ರೂ. ನಷ್ಟ
Kasargod: ಬೆಕ್ಕಿಗಾಗಿ ಬಾವಿಗಿಳಿದ ವಿದ್ಯಾರ್ಥಿಯ ರಕ್ಷಣೆ
Kasaragodu: ಸಿವಿಲ್ ಪೊಲೀಸ್ ಆಫೀಸರ್ ಕೊಲೆ ಪ್ರಕರಣ: ಪತಿಯ ಸೆರೆ
Kasragodu: ನರ್ಸಿಂಗ್ ವಿದ್ಯಾರ್ಥಿನಿ ಸಾವು : ಕ್ರೈಂ ಬ್ರ್ಯಾಂಚ್ ತನಿಖೆ
Court: ಮಾವೋವಾದಿ ಸೋಮನ್ ಕಾಸರಗೋಡು ಕೋರ್ಟಿಗೆ ಹಾಜರು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.