ಕಾವೇರಿ ತೀರ್ಥೋದ್ಭವ: ತೀರ್ಥರೂಪಿಣಿಯಾಗಿ ಭಕ್ತರಿಗೆ ದರ್ಶನ ನೀಡಿದ ಕೊಡವರ ಕುಲದೇವತೆ


Team Udayavani, Oct 18, 2019, 7:44 AM IST

kaveri

ಭಾಗಮಂಡಲ: ಕೊಡವರ ಕುಲದೇವತೆ ಕಾವೇರಿ ಜನ್ಮಸ್ಥಳ ತಲಕಾವೇರಿಯಲ್ಲಿ  ಅರ್ಚಕರ ಮಂತ್ರಘೋಷ ,ಮಂಗಳವಾದ್ಯ  ನಡುವೆ ತಡರಾತ್ರಿ ಸರಿಯಾಗಿ 12 ಗಂಟೆ 57 ನಿಮಿಷಕ್ಕೆ ಕರ್ಕಾಟಕ ಲಗ್ನ, ರೋಹಿಣಿ ನಕ್ಷತ್ರದಲ್ಲಿ ಘಟಿಸಿದ ಪವಿತ್ರ ತೀರ್ಥೋದ್ಭವವನ್ನು ರಾಜ್ಯ ಮತ್ತು ಹೊರರಾಜ್ಯದಿಂದ ಬಂದ ನೂರಾರು ಭಕ್ತರು ಕಣ್ತುಂಬಿಕೊಂಡರು.

12:59ಕ್ಕೆ ತೀರ್ಥೋದ್ಭವ ಘಟಿಸಲಿದೆ ಎಂದು ಹೇಳಲಾಗಿತ್ತಾದರೂ 2 ನಿಮಿಷ ಮುನ್ನವೇ ತೀರ್ಥೋದ್ಭವಾಯಿತು. 30 ಕ್ಕೂ ಹೆಚ್ಚು ಅರ್ಚಕರ ಮಂತ್ರಘೋಷ, ಮಂಗಳವಾದ್ಯದ ನಡುವೆ ಕಾವೇರಿ ಮಾತೆ ತೀರ್ಥರೂಪಿಣಿಯಾಗಿ ಕಾಣಿಸಿಕೊಳ್ಳುತ್ತಿದ್ದಂತೆ ಭಕ್ತರ ಜಯಘೋಷ ಮುಗಿಲು ಮುಟ್ಟಿತು. ಈ ವಿಸ್ಮಯಕ್ಕೆ ಅಪಾರ ಭಕ್ತ ಸಮೂಹ ಸಾಕ್ಷಿಯಾಯಿತು. ಕ್ಷೇತ್ರದ ಅರ್ಚಕರ ನೇತೃತ್ವದಲ್ಲಿ ರುದ್ರಾಭಿಷೇಕ , ಕುಂಕುಮಾರ್ಚನೆ ಸೇರಿದಂತೆ ಪೂಜಾ ಕಾರ್ಯಗಳು ನಡೆದವು.ಭಕ್ತರು ತೀರ್ಥಪ್ರೋಕ್ಷಣೆ ಮಾಡಿಸಿಕೊಳ್ಳಲು , ಹಾಗೂ ಬಾಟಲಿ, ಬಿಂದಿಗೆಗಳಲ್ಲಿ ತೀರ್ಥ ತುಂಬಿಸಿಕೊಳ್ಳು ಮುಗಿಬಿದ್ದರು.

ರಾಜ್ಯವಲ್ಲದೆ ಕೇರಳ. ತಮಿಳುನಾಡು , ಮತ್ತಿತರ ಹೊರ ರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿದ್ದರು.  ಪ್ರಾಕೃತಿಕ ವಿಕೋಪ ಮತ್ತು ಮಳೆಯ ಅಬ್ಬರದ ಹಿನ್ನಲೆಯಲ್ಲಿ ಈ ಭಾರಿ ಭಕ್ತರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿತ್ತು. ಜಿಲ್ಲಾಧಿಕಾರಿ ಅನ್ನೀಸ್ ಕೆ ಜಾಯ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿಪಿ ಅವರ ನೇತೃತ್ವದಲ್ಲಿ ತೀರ್ಥೋದ್ಬವಕ್ಕೆ ಸಕಲ ವ್ಯವಸ್ಥೆ ಕೈಗೊಳ್ಳಲಾಗಿತ್ತು.  ಕಾನೂನು ಸುವ್ಯವಸ್ಥೆ ಹಿನ್ನೆಲೆಯಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು.

ಟಾಪ್ ನ್ಯೂಸ್

ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ

ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ

Pinarayi Vijayan: ಸಿಂಗ್‌ ಅಂತ್ಯಕ್ರಿಯೆ ವೇಳೆ ಬೇರೆ ಕಾರ್ಯಕ್ರಮದಲ್ಲಿ ಪಿಣರಾಯಿ ಭಾಗಿ

Pinarayi Vijayan: ಸಿಂಗ್‌ ಅಂತ್ಯಕ್ರಿಯೆ ವೇಳೆ ಬೇರೆ ಕಾರ್ಯಕ್ರಮದಲ್ಲಿ ಪಿಣರಾಯಿ ಭಾಗಿ

1-man-mohan

Manmohan Singh ವಿಚಾರದಲ್ಲಿ ಕಾಂಗ್ರೆಸ್ ಅಗ್ಗದ ರಾಜಕಾರಣ ಮಾಡುತ್ತಿದೆ: ಬಿಜೆಪಿ

CBI

ED ಅಧಿಕಾರಿ ಒಳಗೊಂಡ ಲಂಚ ಪ್ರಕರಣ; ಸಿಬಿಐನಿಂದ ಮಧ್ಯವರ್ತಿ ಬಂಧನ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

1-urmila

Actor; ಖ್ಯಾತ ನಟಿ ಉರ್ಮಿಳಾ ಕೊಠಾರೆ ಅವರ ಕಾರು ಹರಿದು ಓರ್ವ ಸಾ*ವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

Yadgiri: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

priyank-kharge

Bidar contractor ಆತ್ಮಹ*ತ್ಯೆ ಪ್ರಕರಣ: ಸ್ವತಂತ್ರ ತನಿಖೆಗೆ ಪ್ರಿಯಾಂಕ್ ಖರ್ಗೆ ಒಲವು

1-fish

Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Untitled-1

Kasaragod Crime News: ಮೂವರು ಮಕ್ಕಳ ಸಹಿತ ತಾಯಿ ನಾಪತ್ತೆ

ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ

ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ

Pinarayi Vijayan: ಸಿಂಗ್‌ ಅಂತ್ಯಕ್ರಿಯೆ ವೇಳೆ ಬೇರೆ ಕಾರ್ಯಕ್ರಮದಲ್ಲಿ ಪಿಣರಾಯಿ ಭಾಗಿ

Pinarayi Vijayan: ಸಿಂಗ್‌ ಅಂತ್ಯಕ್ರಿಯೆ ವೇಳೆ ಬೇರೆ ಕಾರ್ಯಕ್ರಮದಲ್ಲಿ ಪಿಣರಾಯಿ ಭಾಗಿ

1-man-mohan

Manmohan Singh ವಿಚಾರದಲ್ಲಿ ಕಾಂಗ್ರೆಸ್ ಅಗ್ಗದ ರಾಜಕಾರಣ ಮಾಡುತ್ತಿದೆ: ಬಿಜೆಪಿ

4

Malpe: ನಾಪತ್ತೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.