ಕೊಡಗು ಜಿಲ್ಲೆ: 2 ಸಾವು; 25 ಪಾಸಿಟಿವ್
Team Udayavani, Jul 31, 2020, 9:22 AM IST
ಸಾಂದರ್ಭಿಕ ಚಿತ್ರ
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಮತ್ತೆ ಎರಡು ಸಾವು ಸಂಭವಿಸಿದ್ದು, ಸಾವಿನ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಗುರುವಾರ ಒಟ್ಟು 25 ಕೊರೊನಾ ಪ್ರಕರಣಗಳು ದೃಢಪಟ್ಟಿವೆ.
ವೀರಾಜಪೇಟೆಯ ಪಾಲಿಬೆಟ್ಟ ನಿವಾಸಿ ಮತ್ತು ಸಮುದಾಯ ಆರೋಗ್ಯ ಕೇಂದ್ರ, ಪಾಲಿಬೆಟ್ಟದಲ್ಲಿ ಆರೋಗ್ಯ ಕಾರ್ಯಕರ್ತ ಆಗಿದ್ದ (ಗ್ರೂಪ್ ಡಿ ನೌಕರ) 45 ವರ್ಷದ ಪುರುಷ ಮೃತ ಪಟ್ಟವರು. ಅವರು ಮಧುಮೇಹ ಮತ್ತಿತರ ಕಾಯಿಲೆಗಳಿಂದ ಬಳಲುತ್ತಿದ್ದು, ಮಡಿಕೇರಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಜು. 29 ರಂದು ರಾತ್ರಿ ಮೃತ
ಪಟ್ಟಿದ್ದು, ಕೋವಿಡ್ ದೃಢಪಟ್ಟಿದೆ. ಮತ್ತೂಂದು ಪ್ರಕರಣದಲ್ಲಿ ಬುಧವಾರ ರಾತ್ರಿ ಮಡಿಕೇರಿಯ ಆಜಾದ್ ನಗರದ 54 ವರ್ಷದ ಮಹಿಳೆ ಕೋವಿಡ್ನಿಂದ ಮೃತಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.