ಕೊಡಗು: ಅಲ್ಲಲ್ಲಿ ಕುಸಿತ
Team Udayavani, Jul 24, 2019, 6:39 AM IST
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಐದು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಜಿಲ್ಲೆಯಾದ್ಯಂತ ಜು. 24ರ ವರೆಗೆ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಮುಂದುವರಿಸಲಾಗಿದೆ. ಆದರೆ ಮಂಗಳವಾರ ಮಳೆ ಕ್ಷೀಣಗೊಂಡಿದೆ.
ಮದೆನಾಡು ಬಳಿ ಹೆದ್ದಾರಿಗೆ ಬರೆ ಕುಸಿದು ಬಿದ್ದ ಪರಿಣಾಮ ಸಂಚಾರದಲ್ಲಿ ಸ್ವಲ್ಪ ವ್ಯತ್ಯಯವಾಯಿತು.
ಕಳೆದ ವರ್ಷ ಭೂಕುಸಿತಕ್ಕೆ ಸಿಲುಕಿದ್ದ ಹೆಬ್ಬೆಟ್ಟಗೇರಿ ಗ್ರಾಮದಲ್ಲಿ ಅಲ್ಪ ಪ್ರಮಾಣದಲ್ಲಿ ಬರೆ ಕುಸಿದಿದೆ. ಈ ಹಿಂದೆ ದುರಸ್ತಿ ಮಾಡಲಾದ ರಸ್ತೆಯಲ್ಲಿಯೂ ಬಿರುಕು ಮೂಡಿದೆ ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ. ಪ್ರವಾಸಿ ತಾಣ ಮಾಂದಲಪಟ್ಟಿಯ ರಸ್ತೆಯಲ್ಲಿ ಭೂಕುಸಿತವಾಗಿದ್ದು, ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.