ಆಹಾರದಲ್ಲಿ ವ್ಯತ್ಯಾಸ :ಕೊಡಗು ಜಿ.ಪಂ. ಸಿಇಒ, ಪತ್ನಿ ಅಸ್ವಸ್ಥ, ಜಿಲ್ಲಾಸ್ಪತ್ರೆಗೆ ದಾಖಲು
Team Udayavani, Dec 14, 2022, 11:42 PM IST
ಮಡಿಕೇರಿ : ಆಹಾರದಲ್ಲಿ ವ್ಯತ್ಯಾಸವಾದ ಕಾರಣ ಕೊಡಗು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ| ಎಸ್. ಆಕಾಶ್ ಮತ್ತು ಪತ್ನಿ ಅಸ್ವಸ್ಥಗೊಂಡ ಘಟನೆ ಮಡಿಕೇರಿಯಲ್ಲಿ ಸಂಭವಿಸಿದೆ.
ಮಂಗಳವಾರ ರಾತ್ರಿ ಮನೆಯಲ್ಲಿ ಊಟ ಮಾಡಿದ ಬಳಿಕ ದಂಪತಿ ಅಸ್ವಸ್ಥಗೊಂಡ ಕಾರಣ ಮನೆಯಲ್ಲಿದ್ದವರು ಇಬ್ಬರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದರು. ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿದ್ದು, ಇಬ್ಬರೂ ಚೇತರಿಸಿಕೊಂಡಿದ್ದಾರೆ.
ಜಿಲ್ಲಾಧಿಕಾರಿ ಡಾ| ಬಿ.ಸಿ. ಸತೀಶ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ. ಅಯ್ಯಪ್ಪ ಅವರು ರಾತ್ರಿಯೇ ಆಸ್ಪತ್ರೆಗೆ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದರು. ಆಹಾರದಲ್ಲಿ ವ್ಯತ್ಯಾಸವಾದ ಕಾರಣ ಹೀಗೆ ಆಗಿದೆ ಎಂದು ಎಸ್‌ಪಿ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid: ಎನ್-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Boxing Day Test: ನೀಗಲಿ ಭಾರತದ ಬ್ಯಾಟಿಂಗ್ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್
Covid: ಎನ್-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ
Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ
Koteshwar: ಬೀಜಾಡಿಯ ಯೋಧ ಅನೂಪ್ ಪೂಜಾರಿ ಮೃತ್ಯು
Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್ ಸಿಂಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.