kushalanagara: 10800 ಭಕ್ತರಿಂದ ಕೋಟಿ ಗೀತಾ ಲೇಖನ ಯಜ್ಞ ದೀಕ್ಷೆ ಸ್ವೀಕಾರ

Team Udayavani, Dec 28, 2023, 11:22 AM IST

Kushalanagar: 10800 Devotees Initiate Koti Geeta lekhana Yajna

ಕುಶಾಲನಗರ: ಶ್ರೀ ಡಾ.ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರ ಮಹೋನ್ನತ ಧಾರ್ಮಿಕ ಜಾಗತಿಕ ಸಂಕಲ್ಪ ಕೋಟಿ ಗೀತಾ ಲೇಖನ ಯಜ್ಞಕ್ಕೆ 10800 ಯಜ್ಞಕರ್ತರನ್ನು ನೋಂದಣಿ ಮಾಡಿಸಲು ಸ್ವತಃ ಶ್ರೀಪಾದರು ಪ್ರತಿಜ್ಞೆ ವಿಧಿ ಬೋಧಿಸಿದರು.

ಕಿರಿಯ ಪಟ್ಟದ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರೂ ಉಪಸ್ಥಿತರಿದ್ದ ಈ ಬೃಹತ್ ಕಾರ್ಯಕ್ರಮವನ್ನು ಕೊಡಗು ಜಿಲ್ಲೆಯ ಕುಶಾಲನಗರದ ಸಂಕರ್ಷಣ ಪ್ರಖಂಡ ಕೋಟಿ ಗೀತಾ ಲೇಖನ ಯಜ್ಞ ಪರಿವಾರ ಆಯೋಜಿಸಿತ್ತು.

ಡಿಸೆಂಬರ್ 27 ರಂದು ಗಾಯತ್ರಿ ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ದಾಖಲೆಯ 1008 ಯಜ್ಞಕರ್ತರು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

Consumer-Court

Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ

5-madikeri

Madikeri: ಗಾಂಜಾ ದಂಧೆ : ಬೆಡ್ ಶೀಟ್ ಮಾರಾಟಗಾರರ ಬಂಧನ

Madikeri: ವಧುವಿನ ಕೊಠಡಿಯಿಂದ ಚಿನ್ನಾಭರಣ ಕಳವು ಮಾಡಿದ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು

Madikeri: ವಧುವಿನ ಕೊಠಡಿಯಿಂದ ಚಿನ್ನಾಭರಣ ಕಳವು ಮಾಡಿದ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.