ಮಂಗನ ಕಾಯಿಲೆ: ಪ್ರತಿ ಗ್ರಾಮದಲ್ಲಿ ಜಾಗೃತಿಗೆ ಸೂಚನೆ

Team Udayavani, Feb 7, 2019, 12:55 AM IST

monkey.jpg

ಕುಂದಾಪುರ: ಮಂಗನಕಾಯಿಲೆಯಿಂದ ಮಂಗಗಳು ಸಾವನ್ನಪ್ಪುತ್ತಿದ್ದು ಮನುಷ್ಯರಲ್ಲಿ ಕಂಡು ಬಂದಿಲ್ಲ. ಪಂಚಾಯತ್‌ ವ್ಯಾಪ್ತಿಗಳಲ್ಲಿ ಮಂಗನ ಕಾಯಿಲೆ ಕುರಿತು ವ್ಯಾಪಕ ಜಾಗೃತಿ ಮೂಡಿಸುವ ಕಾರ್ಯ ಮಾಡಲಾಗುತ್ತಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ| ನಾಗಭೂಷಣ್‌ ಉಡುಪ ಹೇಳಿದರು.

ಬುಧವಾರ ಇಲ್ಲಿನ ತಾ.ಪಂ.ನಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಅವರು ಮಾತನಾಡಿದರು.

ಅರಣ್ಯ ಇಲಾಖೆಯವರು ಉತ್ತಮ ಸಹಕಾರ ನೀಡುತ್ತಿದ್ದು, ಎಲ್ಲ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದರು. ಜಾಗೃತಿ ಕಾರ್ಯಕ್ರಮಗಳನ್ನು ಪ್ರತಿ ಪಂಚಾಯತ್‌ನಡೆಸುವಂತೆ ಕಾರ್ಯ ನಿರ್ವಹಣಾಧಿಕಾರಿ ಕಿರಣ್‌ ಆರ್‌. ಪೆಡ್ನೇಕರ್‌ ಸೂಚಿಸಿದರು.

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪೂರಕ ಪೌಷ್ಟಿಕ ಆಹಾರದ ಪೂರೈಕೆಯಲ್ಲಿ ಶೇ.78ರ ಗುರಿ ಸಾಧಿಸಲಾಗಿದೆ. ಪೌಷ್ಟಿಕ ಆಹಾರ ಪೂರೈಕೆಯಲಿ,್ಲ ಶಿಶು ಅಭಿವೃದ್ಧಿ ಯೋಜನೆಯಲ್ಲಿ 4.32 ಕೋ.ರೂ., ವಿಶೇಷ ಘಟಕ ಯೋಜನೆಯಲ್ಲಿ 39 ಲಕ್ಷ ರೂ., ಗಿರಿಜನ ಉಪಯೋಜನೆಯಲ್ಲಿ 39 ಲಕ್ಷ ರೂ. ವ್ಯಯಿಸಲಾಗಿದೆ ಎಂದು ಮಾಹಿತಿ ನೀಡಲಾಯಿತು.

ಅನುದಾನ ಮುಗಿಸಿ

14ನೇ ಹಣಕಾಸು ಯೋಜನೆಯಡಿ ತಾಲೂಕಿಗೆ ಬಂದ ಅನುದಾನದ ಸದ್ಬಳಕೆಯಾಗಬೇಕು ಎಂದು ಕಾರ್ಯನಿರ್ವಹಣಾಧಿಕಾರಿ ಸೂಚಿಸಿದರು. ಡಿಸೆಂಬರ್‌ ಅಂತ್ಯದವರೆಗೂ ಕ್ರಿಯಾಯೋಜನೆ ನಡೆಯದ ಕಾರಣ ಅನುದಾನ ಖರ್ಚಾಗದೇ ಬಾಕಿಯಾಗಿದೆ. ಚುನಾವಣೆ ನೀತಿ ಸಂಹಿತೆ, ವರ್ಷಾಂತ್ಯ ಬೇಗ ಬರುವುದರಿಂದ ಶೀಘ್ರ ಕ್ರಿಯಾಯೋಜನೆ ಮಾಡಿ ಮಾರ್ಚ್‌ ಒಳಗೆ ಅನುದಾನ ನೀಡಲು ಸೂಚಿಸಿದರು.

ಅಣೆಕಟ್ಟು

ಸಾಮಾಜಿಕ ಅರಣ್ಯದಿಂದ ಅಡುಗೆ ಅನಿಲ, ಸೋಲಾರ್‌ ದೀಪ, ಸೋಲಾರ್‌ ಲ್ಯಾಂಪ್‌ ವಿತರಿಸಲಾಗಿದೆ ಎಂದು ಅಧಿಕಾರಿ ಮಾಹಿತಿ ನೀಡಿದರು. ಸಣ್ಣ ನೀರಾವರಿ ಇಲಾಖೆ ವತಿಯಿಂದ 10 ಕಿಂಡಿ ಅಣೆಕಟ್ಟುಗಳಾಗಬೇಕಿದ್ದು 8 ಪೂರ್ಣಗೊಂಡಿವೆೆ. 1 ಕೆರೆ ನಿರ್ಮಾಣವಾಗಿದೆ. ಪ್ರವಾಹ ನಿಯಂತ್ರಣದಡಿ 5 ಕಾಮಗಾರಿಗಳ ಪೈಕಿ 2 ಪೂರ್ಣ ಗೊಂಡಿದ್ದು 2 ಪ್ರಗತಿಯಲ್ಲಿವೆೆ. 1 ಕಾಮಗಾರಿ ಇನ್ನೂ ಆರಂಭಿಸಿಲ್ಲ ಎಂದು ವಿವರಿಸಿದರು.

ತಾ.ಪಂ. ಅಧ್ಯಕ್ಷೆ ಶ್ಯಾಮಲಾ ಎಸ್‌. ಕುಂದರ್‌, ಉಪಾಧ್ಯಕ್ಷ ರಾಮ್‌ಕಿಶನ್‌ ಹೆಗ್ಡೆ, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ನಾರಾಯಣ ಕೆ. ಗುಜ್ಜಾಡಿ ಉಪಸ್ಥಿತರಿದ್ದರು.

ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕುಂದಾಪುರ ತಾಲೂಕು ಉಡುಪಿ ಜಿಲ್ಲೆಯಲ್ಲಿ ಮುಂಚೂಣಿಯಲ್ಲಿದೆ ಎಂದು ಕಾರ್ಯನಿರ್ವಹಣಾಧಿಕಾರಿ ಮಾಹಿತಿ ನೀಡಿದರು. ತಾಲೂಕಿನಲ್ಲಿ 6.14 ಕೋ.ರೂ. ಕಾಮಗಾರಿಯಾಗಿದ್ದು 24 ಲಕ್ಷ ರೂ. ಮಾನವಶ್ರಮಕ್ಕಾಗಿ ಸೇರಿ ಒಟ್ಟು 84 ಲಕ್ಷ ರೂ. ಅನುದಾನ ಬರಲು ಬಾಕಿಯಿದೆ. ಕಾರ್ಕಳ ತಾಲೂಕಿನಲ್ಲಿ 2.23 ಕೋ.ರೂ. ಕಾಮಗಾರಿ ಯಾಗಿದ್ದು 17 ಲಕ್ಷ ರೂ. ಬಾಕಿಯಿದೆ ಎಂದರು.

ಟಾಪ್ ನ್ಯೂಸ್

police crime

Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!

ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ

ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ

Shabarimala

Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು

1-eng

Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್‌ ತಂಡ ಪ್ರಕಟ

PM Modi

PM Modi;ಇಂದು 71000ಕ್ಕೂ ಅಧಿಕ ಮಂದಿಗೆ ಉದ್ಯೋಗ ಪತ್ರ ವಿತರಣೆ

naksal (2)

Chhattisgarh; ನಕ್ಸಲ್‌ ವ್ಯಾಪ್ತಿ 9500 ಚ.ಕಿ.ಮೀ.ಗೆ ಇಳಿಕೆ

ISRO 2

ISRO; ಬಾಹ್ಯಾಕಾಶದಲ್ಲಿ ಅಲಸಂಡೆ, ಪಾಲಕ್‌ ಬೆಳೆಯಲು ಪ್ಲಾನ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

police crime

Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!

ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ

ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ

Shabarimala

Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು

1-eng

Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್‌ ತಂಡ ಪ್ರಕಟ

PM Modi

PM Modi;ಇಂದು 71000ಕ್ಕೂ ಅಧಿಕ ಮಂದಿಗೆ ಉದ್ಯೋಗ ಪತ್ರ ವಿತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.