ಮಡಿಕೇರಿಯ ವಿವಿಧೆಡೆ ಭೂಮಿ ಕಂಪಿಸಿದ ಅನುಭವ; ಆತಂಕ

Team Udayavani, Sep 12, 2017, 10:29 AM IST

45.jpg

ಮಡಿಕೇರಿ: ಇಲ್ಲಿನ ನಾಪೊಕ್ಲು ಕೊಳಕೇರಿ ಮತ್ತು ಬಲ್ಲಮಾವಟಿ ಗ್ರಾಮದಲ್ಲಿ ಮಂಗಳವಾರ ಬೆಳಗ್ಗೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಭಯಭೀತರಾಗಿ ಮನೆಗಳಿಂದ ಹೊರಗೋಡಿ ಬಂದ ಬಗ್ಗೆ ವರದಿಯಾಗಿದೆ. 

ಕೆಲ ಗ್ರಾಮಗಳಲ್ಲಿ ಕಂಪನದ ಅನುಭವವಾಗಿದ್ದು ಅಡುಗೆ ಮನೆಗಳಲ್ಲಿದ್ದ ಪಾತ್ರೆಗಳು ಕೆಳಗೆ ಬಿದ್ದಿರುವುದು ಗಮನಕ್ಕೆ ಬಂದಿದೆ ಎಂದು ವರದಿಯಾಗಿದೆ. 

ಕಂಪನದ ವೇಳೆ ಭಾರೀ ಸದ್ದು ಕೇಳಿ ಬಂದಿದೆ ಎನ್ನಲಾಗಿದ್ದು, ಯಾವ ಕಾರಣಕ್ಕಾಗಿ ಭೂಮಿ ಕಂಪಿಸಿದೆ ಎಂದು ತಿಳಿದು ಬಂದಿಲ್ಲ. 

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ. 

ಟಾಪ್ ನ್ಯೂಸ್

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

egg

Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

CDS ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ ಕಾರಣ: ವರದಿ

Human Error: ಮಾನವ ಲೋಪದಿಂದಲೇ CDS ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ: ವರದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

Consumer-Court

Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ

5-madikeri

Madikeri: ಗಾಂಜಾ ದಂಧೆ : ಬೆಡ್ ಶೀಟ್ ಮಾರಾಟಗಾರರ ಬಂಧನ

Madikeri: ವಧುವಿನ ಕೊಠಡಿಯಿಂದ ಚಿನ್ನಾಭರಣ ಕಳವು ಮಾಡಿದ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು

Madikeri: ವಧುವಿನ ಕೊಠಡಿಯಿಂದ ಚಿನ್ನಾಭರಣ ಕಳವು ಮಾಡಿದ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು

15-fruad

Kuwait ಬ್ಯಾಂಕ್‌ನಿಂದ 700 ಕೋಟಿ ರೂ. ಲಪಟಾವಣೆ: 1425 ಕೇರಳಿಯರಿಗಾಗಿ ಶೋಧ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

7(1

Lalbagh: ಆಸ್ತಿ ತೆರಿಗೆ ಇಳಿಕೆಗೆ ಪಾಲಿಕೆ ಅವಳಿ ಪ್ರಸ್ತಾವನೆ

om-prakash

Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ

6

Gangolli-ಕುಂದಾಪುರ ಬಾರ್ಜ್‌ ಕನಸಿಗೆ ತಣ್ಣೀರು

5

Mangaluru: ಮಳೆ ನೀರು ಹರಿಯುವ ಕಾಲುವೆಗೆ ಪೈಪ್‌!

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.