‘ಪ್ರತಿಯೊಬ್ಬರಲ್ಲೂ ಭಾಷೆಯ ಅಭಿಮಾನವಿರಬೇಕು’

Team Udayavani, Dec 12, 2018, 1:25 AM IST

baashabhimana-11-12.jpg

ಮಡಿಕೇರಿ: ಸಂಸ್ಕೃತಿ, ಸಂಸ್ಕಾರ ದೇಶದ ಉಳಿವಿಗೆ ನಾಂದಿಯಾಗಿದೆ, ಪ್ರತಿಯೊಬ್ಬರಿಗೂ ತಮ್ಮ ಭಾಷೆಯ ಬಗ್ಗೆ ಅಭಿಮಾನ ಇರಬೇಕು ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಪಿ.ಸಿ. ಜಯರಾಂ ತಿಳಿಸಿದ್ದಾರೆ.

ಮಡಿಕೇರಿಯ ಗೌಡ ಸಮಾಜದಲ್ಲಿ ‘ನೆಂಟತಿ ಗೂಡೆ” ಅರೆಭಾಷೆ ಕಿರುಚಿತ್ರ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ದೇಶದ ಎಲ್ಲಾ ಭಾಷೆಗಳಿಗೂ ಸಂಸ್ಕೃತಿ ಇದೆ, ಇವುಗಳನ್ನು ಉಳಿಸುವ ಅನಿವಾರ್ಯತೆ ಯುವ ಜನಾಂಗದ ಮೇಲಿದೆ. ಭಾಷೆ ನಶಿಸಿ ಹೋಗದಂತೆ ಯುವ ಪೀಳಿಗೆ ಎಚ್ಚರಿಕೆ ವಹಿಸಬೇಕು. ಯುವಕರ ತಂಡಗಳು ತಾವೇ ನಿರ್ದೇಶಿಸಿ, ನಿರ್ಮಿಸಿದ ಚಿತ್ರವೊಂದು ಅರೆಭಾಷೆ ಜನಾಂಗದ ಸಂಸ್ಕೃತಿ ಮತ್ತು ಕೃಷಿ ಪದ್ಧತಿಯನ್ನು ಉಳಿಸಿಕೊಂಡು ಹೋಗುವ ಸಂದೇಶ ಕೂಡ ಚಿತ್ರಗಳ ಮೂಲಕ ಪರಿಚಯಿಸಿರುವುದು ಉತ್ತಮ ಬೆಳವಣಿಗೆ ಎಂದು ಶ್ಲಾಘಿಸಿದರು.

ಮಡಿಕೇರಿ ನಗರಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ ಮಾತನಾಡಿ, ವಿದ್ಯಾರ್ಥಿಗಳೇ ಸೇರಿಕೊಂಡು ಹೊಸ ಚಿತ್ರಗಳನ್ನು ನಿರ್ಮಿಸಲು ಪ್ರಯತ್ನಿಸಿದ್ದಾರೆ ಎಂದರು. ಚಿತ್ರ ನಿರ್ದೇಶಕ ವಿಷ್ಣು ಕಳಂಜನ ಮಾತನಾಡಿ ನೆಂಟತಿ ಗೂಡೆಯಲ್ಲಿ ಕೊಡಗಿನ ಗೌಡ ಜನಾಂಗದವರಾದ 35ಕ್ಕೂ ಹೆಚ್ಚು ಕಲಾವಿದರು ಕಾಣಿಸಿಕೊಂಡಿದ್ದಾರೆ. ಮುಖ್ಯ ತಾರೆಯಾಗಿ ಕಡ್ಯದ ಜಾಗೃತಿ ಅಭಿನಯಿಸಿದ್ದಾರೆ. ಚಿತ್ರದ ಸಹ ನಿರ್ದೇಶಕನಾಗಿ ತೋರೇರ ಹೇಮಂತ್‌, ಚಿತ್ರಕಥೆ ತೋರೇರ ಸಚಿನ್‌, ದಿವಾಕರ್‌ ಕೆಮೆರಾ ನಿರ್ವಹಿಸಿದ್ದಾರೆ. ಚಿತ್ರದ ತಾರಾಗಣದಲ್ಲಿ ಕುಡೆಕಲ್‌ ಸಂತೋಷ್‌, ಸವಿತಾ ಸಂತೋಷ್‌, ಚೊಕ್ಕಾಡಿ ಪ್ರೇಮಾ, ಕಡ್ಯದ ಜಾಗೃತಿ, ಕಳಂಜನ ವಿಷ್ಣು ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕುಡೆಕಲ್‌ ನಿಹಾಲ್‌, ಸಾಗರಕ ಕುಡೆಕಲ್‌, ಕುಸುಮಾ ಕುಯ್ಯಮುಡಿ, ಹರ್ಷ ಕೇಟೋಳಿ, ಪವನ್‌ ಗೊದ್ದೆಟ್ಟಿ, ಕಾನೆಹಿತ್ಲು ಹರ್ಷಿತ್‌, ಬೈತಡ್ಕ ತುಷಿತ್‌, ಮರದಾಳು ಚೇತನ್‌ ಪಾತ್ರಧಾರಿಗಳಾಗಿದ್ದಾರೆ ಎಂದು ವಿಷ್ಣು ವಿವರಿಸಿದರು.

ಕೊಡಗು ಗೌಡ ಮಹಿಳಾ ಒಕ್ಕೂಟದ ಅಧ್ಯಕ್ಷೆ ಕುಂಜಿಲನ ಮುತ್ತಮ್ಮ, ಕೊಡಗು ಗೌಡ ವಿದ್ಯಾಭಿವೃದ್ಧಿ ನಿಧಿಯ ಅಧ್ಯಕ್ಷ ಹೊಸೂರ್‌ ರಮೇಶ್‌ ಜೋಯಪ್ಪ, ಪತ್ರಕರ್ತ ಕುಡೆಕಲ್‌ ಸಂತೋಷ್‌, ಪ್ರಮುಖರಾದ ಕೋಡಿ ಚಂದ್ರಶೇಖರ್‌, ದಯಾನಂದ, ಪೇರಿಯನ ಜಯಾನಂದ, ಸೂರ್ತಲೆ ಸೋಮಣ್ಣ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

BGT Series: Indians Should not forget the battle of Pujara at the Gabba

BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

ಹೋಟೆಲ್ ಕೊಠಡಿಯಲ್ಲೇ ಹಿರಿಯ ವೈದ್ಯ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Cricket: ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ

Cricket: ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ

Aligarh ಮುಸ್ಲಿಮ್‌ ವಿವಿ  ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ

Aligarh ಮುಸ್ಲಿಮ್‌ ವಿವಿ  ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ

Rakesh Adiga in Maryade Prashne movie

Rakesh Adiga: ನಾನು ಮಿಡಲ್‌ ಕ್ಲಾಸ್‌ ಹುಡುಗ ಮರ್ಯಾದೆ ಉಳಿಸಿ!

JPC misused for drama in by-election: HK Patil

Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-kodagu

Promotion: ಕೊಡಗಿನ ಮಧು ಮೊಣ್ಣಪ್ಪ ಸುಬೇದಾರ್‌ ಮೇಜರ್‌

Untitled-2

Kasaragod: ಸ್ತನ್ಯಪಾನ ಗಂಟಲಲ್ಲಿ ಸಿಲುಕಿ ಮಗುವಿನ ಸಾವು

12

Madikeri: ಅರೆಸುಟ್ಟ ಮೃತದೇಹದ ಪ್ರಕರಣ; ಪೊಲೀಸರಿಂದ ತಪ್ಪಿಸಿಕೊಂಡಿದ್ದ ಅಂಕೂರ್‌ ರಾಣ ಬಂಧನ

ಕೋರಿಕಂಡ ಅಂಗನವಾಡಿಗೆ ಮಲಯಾಳ ಶಿಕ್ಷಕಿ ನೇಮಕ ವಿರುದ್ಧ ಹೈಕೋರ್ಟ್‌ಗೆ

ಕೋರಿಕಂಡ ಅಂಗನವಾಡಿಗೆ ಮಲಯಾಳ ಶಿಕ್ಷಕಿ ನೇಮಕ ವಿರುದ್ಧ ಹೈಕೋರ್ಟ್‌ಗೆ

Badiyadka: ಎಡನೀರು ಶ್ರೀಗಳ ವಾಹನಕ್ಕೆ ದಾಳಿ ಖಂಡಿಸಿ ಪ್ರತಿಭಟನೆ

Badiyadka: ಎಡನೀರು ಶ್ರೀಗಳ ವಾಹನಕ್ಕೆ ದಾಳಿ ಖಂಡಿಸಿ ಪ್ರತಿಭಟನೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Yathanaa

Waqf Property: ಸಚಿವ ಜಮೀರ್‌ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್‌

ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ

ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ

BGT Series: Indians Should not forget the battle of Pujara at the Gabba

BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

ಹಾವೇರಿ-ಸಿದ್ದರಾಮಯ್ಯ ಪಂಜರದ ಗಿಳಿ: ಕೇಂದ್ರ ಸಚಿವ ಸೋಮಣ್ಣ

ಹಾವೇರಿ-ಸಿದ್ದರಾಮಯ್ಯ ಪಂಜರದ ಗಿಳಿ: ಕೇಂದ್ರ ಸಚಿವ ಸೋಮಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.