Madikeri: ಬೆಂಗಳೂರು ಮೂಲದ ಐಟಿ ಉದ್ಯೋಗಿ ಆತ್ಮಹತ್ಯೆ

Team Udayavani, Jan 17, 2024, 1:42 AM IST

Madikeri: ಬೆಂಗಳೂರು ಮೂಲದ ಐಟಿ ಉದ್ಯೋಗಿ ಆತ್ಮಹತ್ಯೆ

ಮಡಿಕೇರಿ: ಬೆಂಗಳೂರು ಮೂಲದ ಐಟಿ ಕಂಪೆನಿ ಉದ್ಯೋಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಡಿಕೇರಿ ನಗರದ ಲಾಡ್ಜ್ ವೊಂದರಲ್ಲಿ ನಡೆದಿದೆ. ಬೆಂಗಳೂರು ಮೂಲದ ಸಂದೇಶ್‌(35) ಆತ್ಮಹತ್ಯೆಗೈದವರು.

ನಗರದ ಕೊಹಿನೂರ್‌ ರಸ್ತೆಯಲ್ಲಿರುವ ಲಾಡ್ಜ್ ಗೆ 2 ದಿನಗಳ ಹಿಂದೆ ಬಂದಿದ್ದ ಸಂದೇಶ್‌ ಮಂಗಳವಾರ ಕೊಠಡಿ ಖಾಲಿ ಮಾಡುವುದಾಗಿ ಹೇಳಿ ಶುಲ್ಕವನ್ನು ಮೊದಲೇ ಪಾವತಿಸಿದ್ದ. ಆದರೆ ಮಂಗಳವಾರ ಸ್ನಾನದ ಕೋಣೆಯಲ್ಲಿ ನೇಣು ಬಿಗಿದುಕೊಂಡಿರುವುದು ಕಂಡು ಬಂದಿದೆ.

ಸಾವಿಗೂ ಮೊದಲು ಡೆತ್‌ನೋಟ್‌ ಬರೆದಿಟ್ಟಿದ್ದು, ಮಡಿಕೇರಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಟಾಪ್ ನ್ಯೂಸ್

ಚುನಾವಣೆ ಗೆಲ್ಲುವ ಅಸ್ತ್ರವಾದ ಉಚಿತ ಕೊಡುಗೆ

Election: ಗೆಲ್ಲುವ ಅಸ್ತ್ರವಾದ ಉಚಿತ ಕೊಡುಗೆ

rape

Kota; ವಿಕಲಚೇತನನಿಂದ ಅತ್ಯಾಚಾರ: ದೂರು

BY Vijayendra: 5 ವರ್ಷ ಸಿಎಂ ಎಂದು ಖರ್ಗೆ ಹೇಳಲಿ

BY Vijayendra: 5 ವರ್ಷ ಸಿಎಂ ಎಂದು ಖರ್ಗೆ ಹೇಳಲಿ

Manjunath Bhandary: ಬಿಜೆಪಿ-ಸಂಘ ಪರಿವಾರದವರೂ ಭೂಮಿ ಹಿಂದಿರುಗಿಸುವರೇ?

Manjunath Bhandary: ಬಿಜೆಪಿ-ಸಂಘ ಪರಿವಾರದವರೂ ಭೂಮಿ ಹಿಂದಿರುಗಿಸುವರೇ?

police crime

Follow-up ಬಾಂಗ್ಲಾ; ಬಂಧಿತನ ತೀವ್ರ ವಿಚಾರಣೆ: ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡದ ಮಾಣಿಕ್‌

1-seers

Anganwadi workers; ಅಂಗನವಾಡಿ ಕಾರ್ಯಕರ್ತೆಯರಿಗೆ ಕಳಪೆ ಸೀರೆ

adike

Areca nut; ಅಡಿಕೆ ಎಲೆ ಹಳದಿ ವ್ಯಾಪಕ ; ನಾಲ್ಕು ವರ್ಷಗಳಿಂದ ನಡೆದೇ ಇಲ್ಲ ಸಮೀಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

fir

Kasaragod: ಸಚಿತಾ ರೈ ವಿರುದ್ಧ ಮತ್ತೊಂದು ಕೇಸು ದಾಖಲು

Manjeshwar: ದೇಶ ಸೇವೆಗೆ ಸಮಯ ಮೀಸಲಿಡಿ: ಡಾ| ಪ್ರಭಾಕರ ಭಟ್‌ ಕಲ್ಲಡ್ಕ

Manjeshwar: ದೇಶ ಸೇವೆಗೆ ಸಮಯ ಮೀಸಲಿಡಿ: ಡಾ| ಪ್ರಭಾಕರ ಭಟ್‌ ಕಲ್ಲಡ್ಕ

6

Kumbla: ಕಾಡು ಹಂದಿಯಿಂದ ಸ್ಕೂಟರ್‌ ಹಾನಿ

mis behaviour

Kasaragod: ಲೈಂಗಿಕ ಕಿರುಕುಳ; ಇಬ್ಬರು ವಶಕ್ಕೆ

1

Perla: ವಂಚನೆ ಪ್ರಕರಣ; ಸಮಗ್ರ ತನಿಖೆಗೆ ಆಗ್ರಹ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಚುನಾವಣೆ ಗೆಲ್ಲುವ ಅಸ್ತ್ರವಾದ ಉಚಿತ ಕೊಡುಗೆ

Election: ಗೆಲ್ಲುವ ಅಸ್ತ್ರವಾದ ಉಚಿತ ಕೊಡುಗೆ

rape

Kota; ವಿಕಲಚೇತನನಿಂದ ಅತ್ಯಾಚಾರ: ದೂರು

BY Vijayendra: 5 ವರ್ಷ ಸಿಎಂ ಎಂದು ಖರ್ಗೆ ಹೇಳಲಿ

BY Vijayendra: 5 ವರ್ಷ ಸಿಎಂ ಎಂದು ಖರ್ಗೆ ಹೇಳಲಿ

Manjunath Bhandary: ಬಿಜೆಪಿ-ಸಂಘ ಪರಿವಾರದವರೂ ಭೂಮಿ ಹಿಂದಿರುಗಿಸುವರೇ?

Manjunath Bhandary: ಬಿಜೆಪಿ-ಸಂಘ ಪರಿವಾರದವರೂ ಭೂಮಿ ಹಿಂದಿರುಗಿಸುವರೇ?

police crime

Follow-up ಬಾಂಗ್ಲಾ; ಬಂಧಿತನ ತೀವ್ರ ವಿಚಾರಣೆ: ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡದ ಮಾಣಿಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.