![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 11, 2023, 2:52 PM IST
ಮಡಿಕೇರಿ: ಯುವಕನೊಬ್ಬನ ಮೃತದೇಹ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ – ಪಾಲಿಬೆಟ್ಟ ರಸ್ತೆ ಬದಿಯಲ್ಲಿ ಪತ್ತೆಯಾಗಿದ್ದು, ಹಲ್ಲೆಯಿಂದ ಮೃತಪಟ್ಟಿರುವ ಬಗ್ಗೆ ಸಂಶಯ ವ್ಯಕ್ತವಾಗಿದೆ.
ಸಿದ್ದಾಪುರದ ಅಂಬೇಡ್ಕರ್ ನಗರ ಬಡಾವಣೆ ನಿವಾಸಿ ಕ್ರಿಸ್ಟಲ್ (28) ಮೃತ ಯುವಕ.
ಸಿದ್ದಾಪುರ ಪೊಲೀಸ್ ಠಾಣಾಧಿಕಾರಿ ರಾಘವೇಂದ್ರ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ತನಿಖೆ ಆರಂಭಿಸಿದ್ದಾರೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.